Saturday, April 17, 2021

ಕಂದಮಾಲ್ ನಲ್ಲಿ ನಾಲ್ವರು ಮಾವೋವಾದಿಗಳ ಹತ್ಯೆ

ಭುವನೇಶ್ವರ:  ಒಡಿಶಾದ ಕಂದಮಾಲ್ ನಲ್ಲಿ ಭದ್ರತಾಪಡೆಗಳ ಜತೆ ನಡೆದ ಗುಂಡಿನ ಚಕಮಕಿಯಲ್ಲಿ ನಾಲ್ವರು ಮಾವೋವಾದಿಗಳು ಹತರಾಗಿದ್ದಾರೆ. ಕಂದಮಾಲ್ ನ ದಟ್ಟ ಅರಣ್ಯ ಪ್ರದೇಶದಲ್ಲಿ ಈ ಘಟನೆ ಸಂಭವಿಸಿದೆ. ಮಾವೋವಾದಿಗಳ ಬಳಿಯಿದ್ದ ಅಪಾರ ಪ್ರಮಾಣದ ಶಸ್ತ್ರಾಸ್ತ್ರಗಳನ್ನು  ವಶಪಡಿಸಿಕೊಳ್ಳಲಾಗಿದೆ. ಹೆಚ್ಚುವರಿ ಪಡೆಗಳನ್ನು ಘಟನಾ ಸ್ಥಳಕ್ಕೆ  ರವಾನಿಸಲಾಗಿದೆ. ಶೋಧ ಕಾರ್ಯ ಮುಂದುವರಿದಿದೆ

ಮತ್ತಷ್ಟು ಸುದ್ದಿಗಳು

Latest News

ಆಸ್ಪತ್ರೆಗೆ ನುಗ್ಗಿ 850 ರೆಮಿಡಿಸಿವರ್ ಇಂಜೆಕ್ಷನ್ ಕಳ್ಳತನ

newsics.com ಭೋಪಾಲ್(ಮಧ್ಯಪ್ರದೇಶ): ಇಲ್ಲಿನ ಮೆಡಿಕಲ್ ಕಾಲೇಜು ಆಸ್ಪತ್ರೆಗೆ ನುಗ್ಗಿದ ದುಷ್ಕರ್ಮಿಗಳು 850 ರೆಮಿಡಿಸಿವರ್ ಇಂಜೆಕ್ಷನ್ ಗಳನ್ನು ಕಳ್ಳತನ ಮಾಡಿದ್ದಾರೆ. ದೇಶದಲ್ಲಿ ಕೊರೋನಾ ಸೋಂಕು ಹೆಚ್ಚಾಗುತ್ತಿರುವ ನಡುವೆ ಕಾಳಸಂತೆಯಲ್ಲಿ ಔಷಧ...

ಕೇಂದ್ರ ಸಚಿವ ಕಿರೆನ್ ರಿಜಿಜುಗೆ ಕೊರೋನಾ ಸೋಂಕು

newsics.com ನವದೆಹಲಿ: ಕೇಂದ್ರ ಸಚಿವ ಕಿರೆನ್ ರಿಜಿಜು ಅವರಿಗೆ ಶನಿವಾರ ಕೊರೋನಾ ಸೋಂಕು ತಗುಲಿದೆ. ಈ ವಿಷಯವನ್ನು ಸ್ವತಃ ಸಚಿವ ಕಿರೆನ್ ರಿಜಿಜು ಅವರೇ ತಿಳಿಸಿದ್ದಾರೆ. ಟ್ವಿಟರ್ ನಲ್ಲಿ ಈ‌ ಮಾಹಿತಿ ಹಂಚಿಕೊಂಡಿರುವ ರಿಜಿಜು,...

ಕೊರೋನಾ ಸೋಂಕಿತರ ಚಿಕಿತ್ಸೆಗೆ ‌ಬಳಸುವ ರೆಮ್​ಡಿಸಿವಿರ್ ಇಂಜೆಕ್ಷನ್ ಬೆಲೆ ಇಳಿಕೆ

newsics.com ನವದೆಹಲಿ: ಕೊರೋನಾ ಸೋಂಕಿತ ರೋಗಿಗಳ ಚಿಕಿತ್ಸೆಗೆ ಬಳಸುವ ರೆಮ್​ಡಿಸಿವಿರ್ ಇಂಜೆಕ್ಷನ್ ಬೆಲೆಯನ್ನು ಫಾರ್ಮಾ ಕಂಪೆನಿಗಳು ‌ಸ್ವಪ್ರೇರಣೆಯಿಂದ ಇಳಿಕೆ ಮಾಡಿವೆ. ಕೆಡಿಲಾ ಕಂಪನಿಯು ತನ್ನ ರೆಮ್ಡೆಕ್ ಬ್ರಾಂಡಿನ ರೆಮ್ಡೆಸಿವಿರ್ ಬೆಲೆಯನ್ನು 2800 ರೂ.ನಿಂದ 899 ರೂಪಾಯಿಗೆ...
- Advertisement -
error: Content is protected !!