ಶ್ರೀನಗರ: ಜಮ್ಮು ಕಾಶ್ಮೀರದ ಪುಲ್ವಾಮ ಸಮೀಪದ ತ್ರಾಲ್ ನಲ್ಲಿ ಭದ್ರತಾ ಪಡೆ ನಡೆಸಿದ ಕಾರ್ಯಾಚರಣೆಯಲ್ಲಿ ಪಾಕಿಸ್ತಾನ ಮೂಲದ ಮೂವರು ಉಗ್ರರು ಹತರಾಗಿದ್ದಾರೆ. ಇದು ಭದ್ರತಾ ಪಡೆಗಳಿಗೆ ದೊರೆತ ಮಹತ್ವದ ಮುನ್ನಡೆ ಎಂದೇ ವಿಶ್ಲೇಷಿಸಲಾಗುತ್ತಿದೆ. ಖಚಿತ ಮಾಹಿತಿ ಮೇರೆಗ ತ್ರಾಲ್ ನಲ್ಲಿ ನಡೆಸಲಾದ ಕಾರ್ಯಾಚರಣೆಯಲ್ಲಿ ಮೂವರು ಉಗ್ರರು ಭದ್ರತಾ ಪಡೆ ಗುಂಡಿಗೆ ಬಲಿಯಾಗಿದ್ದಾರೆ. ಜಮ್ಮು ಕಾಶ್ಮೀರಕ್ಕೆ ವಿದೇಶಿ ರಾಜತಾಂತ್ರಿಕರ ಎರಡನೆ ತಂಡ ಭೇಟಿ ನೀಡಿ ಪರಿಶೀಲನೆ ನಡೆಸಿದ ಬೆನ್ನ ಹಿಂದೆಯೇ ಈ ಘಟನೆ ಸಂಭವಿಸಿದೆ.
ಮತ್ತಷ್ಟು ಸುದ್ದಿಗಳು
ಮೋದಿ ವಿದ್ಯಾರ್ಹತೆ ಪ್ರಶ್ನಿಸಿದ್ದ ಕೇಜ್ರಿವಾಲ್ಗೆ 25 ಸಾವಿರ ದಂಡ
ಅಹಮದಾಬಾದ್: ಪ್ರಧಾನಿ ನರೇಂದ್ರ ಮೋದಿ ವಿದ್ಯಾರ್ಹತೆ ಪ್ರಶ್ನಿಸಿದ್ದ ದೆಹಲಿ ಸಿಎಂ ಅರವಿಂದ್ ಕೇಜ್ರಿವಾಲ್ಗೆ ಮುಖಭಂಗ ಉಂಟಾಗಿದೆ.
ಪ್ರಧಾನಿ ಮೋದಿ ಡಿಗ್ರಿ ಸರ್ಟಿಫಿಕೇಟ್ಗಳನ್ನು ಪ್ರದರ್ಶಿಸುವ ಅಗತ್ಯವಿಲ್ಲ ಎಂದು ಗುಜರಾತ್ ಹೈಕೋರ್ಟ್ ಮಹತ್ವದ ತೀರ್ಪು ನೀಡಿ ಕೇಜ್ರಿವಾಲ್ಗೆ...
ಕೆಲಸದ ನಡುವೆ ಧಮ್ ಎಳೆಯಲು ಪದೇ ಪದೇ ಬ್ರೇಕ್, 9 ಲಕ್ಷ ರೂಪಾಯಿ ದಂಡ
newsics.com
ನವದೆಹಲಿ: ಕೆಲಸದ ನಡುವೆ ಧಮ್ ಎಳೆಯಲು ಬ್ರೇಕ್ ತೆಗೆದುಕೊಳ್ಳುವುದು ಸಾಮಾನ್ಯವಾಗಿದೆ.ನೀವೂ ಹೀಗೆ ಮಾಡುತ್ತಿದ್ದರೆ ಎಚ್ಚರವಾಗಿರುವುದು ಒಳಿತು. ಕೆಲಸದ ನಡುವೆ ಧಮ್ ಎಳೆಯಲು ಪದೇ ಪದೇ ಬ್ರೇಕ್, 9 ಲಕ್ಷ ರೂಪಾಯಿ ದಂಡವನ್ನು ಕಂಪನಿ...
ಬೆಂಗಳೂರಿನಲ್ಲಿ ಐಪಿಎಲ್ ಪಂದ್ಯಾವಳಿ ಹಿನ್ನೆಲೆ ಮಧ್ಯರಾತ್ರಿ 1 ಗಂಟೆಯ ತನಕ ಮೆಟ್ರೋ ಸೇವೆ
newsics.com
ಬೆಂಗಳೂರು: ಬೆಂಗಳೂರಿನಲ್ಲಿ ಐಪಿಎಲ್ ಪಂದ್ಯಾವಳಿ ಹಿನ್ನೆಲೆ ಮಧ್ಯರಾತ್ರಿ 1 ಗಂಟೆಯ ತನಕ ಮೆಟ್ರೋ ಸೇವೆ ವಿಸ್ತರಣೆ ಮಾಡಲಾಗುತ್ತಿದೆ.
ರಾಜ್ಯ ರಾಜಧಾನಿಯಲ್ಲಿ ಏಪ್ರಿಲ್ 2, 10, 17, 26 ಮೇ 21 ರಂದು ಐಪಿಎಲ್ ಪಂದ್ಯವಿರುವ...
ಉಚಿತ ಪಡಿತರ ವಿತರಣಾ ಅಭಿಯಾನದ ವೇಳೆ ಕಾಲ್ತುಳಿತ;11 ಸಾವು
newsics.com
ಇಸ್ಲಾಮಾಬಾದ್: ಉಚಿತ ಪಡಿತರ ವಿವತರಣೆ ವೇಳೆ ಕಾಲ್ತುಳಿತಕ್ಕೆ ಸಿಕ್ಕಿ ಮಹಿಳೆಯರು, ಮಕ್ಕಳು ಸೇರಿದಂತೆ 11 ಮಂದಿ ಸಾವನ್ನಪ್ಪಿರುವ ಘಟನೆ ದಕ್ಷಿಣ ಪಾಕಿಸ್ತಾನದ ಕರಾಚಿ ನಗರದಲ್ಲಿ ಶುಕ್ರವಾರ ನಡೆದಿದೆ.
ಕರಾಚಿಯ SITE (ಸಿಂಧ್ ಇಂಡಸ್ಟ್ರಿಯಲ್ ಟ್ರೇಡಿಂಗ್ ಎಸ್ಟೇಟ್)...
IPL ಉದ್ಘಾಟನಾ ಕಾರ್ಯಕ್ರಮದಲ್ಲಿ ರಶ್ಮಿಕಾ ಮಂದಣ್ಣ, ತಮನ್ನಾ
newsics.com
ನವದೆಹಲಿ: ಮಾ.31ರಿಂದ ಪ್ರತಿಷ್ಠಿತ 16ನೇ ಐಪಿಎಲ್ ಆವೃತ್ತಿಗೆ ಚಾಲನೆ ಸಿಕ್ಕಿದೆ. ಉದ್ಘಾಟನಾ ಸಮಾರಂಭದಲ್ಲಿ ಖ್ಯಾತ ನಟಿ ರಶ್ಮಿಕಾ ಮಂದಣ್ಣ, ತಮನ್ನಾ ಭಾಟಿಯಾ ಡಾನ್ಸ್ ಮಾಡಿದ್ದಾರೆ.
ಗುಜರಾತ್ ಅಹಮದಾಬಾದ್ನ ನರೇಂದ್ರ ಮೋದಿ ಕ್ರೀಡಾಂಗಣದಲ್ಲಿ ಹಾಲಿ ಚಾಂಪಿಯನ್ಸ್...
ನವಜೋತ್ ಸಿಂಗ್ ಸಿಧು ನಾಳೆ ಜೈಲಿನಿಂದ ಬಿಡುಗಡೆ
newsics.com
ನವದೆಹಲಿ: ಮಾಜಿ ಕ್ರಿಕೆಟಿಗ ಹಾಗೂ ಪಂಜಾಜ್ ಕಾಂಗ್ರೆಸ್ಸಿನ ಮಾಜಿ ಮುಖ್ಯಸ್ಥ ನವಜೋತ್ ಸಿಂಗ್ ಸಿಧು ಶನಿವಾರ ಜೈಲಿನಿಂದ ಬಿಡುಗಡೆಯಾಗಲಿದ್ದಾರೆ.
ಸರ್ದಾರ್ ನವಜೋತ್ ಸಿಂಗ್ ಸಿಧು ಅವರು ನಾಳೆ ಪಟಿಯಾಲಾ ಜೈಲಿನಿಂದ ಬಿಡುಗಡೆಯಾಗಲಿದ್ದಾರೆ...
ರೈಲಿನೊಳಗೆ ಮದ್ಯಪಾನ, ಧೂಮಪಾನ; ಸಹ ಪ್ರಯಾಣಿಕರಿಂದ ದೂರು
newsics.com
ದೆಹಲಿ: ರೈಲಿನಲ್ಲಿ ಪ್ರಯಾಣಿಸುವ ವೇಳೆ ಪ್ರಯಾಣಿಕರು ಮದ್ಯಪಾನ ಮಾಡಿ ಸಿಗರೇಟ್ ಸೇದಿದ ಘಟನೆ ಶುಕ್ರವಾರ ಸ್ವರ್ಣ ಜಯಂತಿ ಎಕ್ಸ್ಪ್ರೆಸ್ ರೈಲಿನಲ್ಲಿ ನಡೆದಿದೆ.
ಪ್ರಯಾಣಿಕರೊಬ್ಬರು ದೆಹಲಿಯಿಂದ ಪ್ರಯಾಣಿಸುವ ವೇಳೆ ತಮ್ಮ ಸಹ ಪ್ರಯಾಣಿಕರ ಈ ವರ್ತನೆಯನ್ನು...
ಸೊಳ್ಳೆ ಕಾಯಿಲ್ ಹೊಗೆಯಿಂದ ಉಸಿರುಗಟ್ಟಿ ಆರು ಮಂದಿ ಸಾವು
newsics.com
ನವದೆಹಲಿ; ರಾತ್ರಿ ಹಚ್ಚಿಟ್ಟ ಸೊಳ್ಳೆ ಕಾಯಿಲ್ ಹಾಸಿಗೆಗೆ ಬಿದ್ದು ಹೊಗೆ ತುಂಬಿದ ಪರಿಣಾಮ ಒಂದೇ ಕುಟುಂಬದ ಆರು ಮಂದಿ ಉಸಿರುಗಟ್ಟಿ ಸಾವನ್ನಪ್ಪಿರುವ ಘಟನೆ ನವದೆಹಲಿಯ ಶಾಸ್ತ್ರಿ ಪಾರ್ಕ್ ಪ್ರದೇಶದಲ್ಲಿ ನಡೆದಿದೆ
ಒಟ್ಟು 9 ಮಂದಿಯನ್ನು...
vertical
Latest News
ಮೋದಿ ವಿದ್ಯಾರ್ಹತೆ ಪ್ರಶ್ನಿಸಿದ್ದ ಕೇಜ್ರಿವಾಲ್ಗೆ 25 ಸಾವಿರ ದಂಡ
ಅಹಮದಾಬಾದ್: ಪ್ರಧಾನಿ ನರೇಂದ್ರ ಮೋದಿ ವಿದ್ಯಾರ್ಹತೆ ಪ್ರಶ್ನಿಸಿದ್ದ ದೆಹಲಿ ಸಿಎಂ ಅರವಿಂದ್ ಕೇಜ್ರಿವಾಲ್ಗೆ ಮುಖಭಂಗ ಉಂಟಾಗಿದೆ.
ಪ್ರಧಾನಿ ಮೋದಿ ಡಿಗ್ರಿ ಸರ್ಟಿಫಿಕೇಟ್ಗಳನ್ನು ಪ್ರದರ್ಶಿಸುವ ಅಗತ್ಯವಿಲ್ಲ ಎಂದು ಗುಜರಾತ್...
Home