Wednesday, July 6, 2022

ಜಮ್ಮು ಕಾಶ್ಮೀರದ ಕುಲ್ಗಾಂನಲ್ಲಿ ಎನ್ ಕೌಂಟರ್: 3 ಭಯೋತ್ಪಾದಕರ ಹತ್ಯೆ

Follow Us

ಶ್ರೀನಗರ: ಜಮ್ಮು ಕಾಶ್ಮೀರದ ಕುಲ್ಗಾಂ ಸಮೀಪ ಭಯೋತ್ಪಾದಕರ ದಮನಕ್ಕೆ ಕಾರ್ಯಾಚರಣೆ ಆರಂಭಿಸಲಾಗಿದೆ. ಖಚಿತ ಮಾಹಿತಿ ಮೇರೆಗೆ ಇಂದು ನಸುಕಿನ ಜಾವ ಭದ್ರತಾಪಡೆ ಪ್ರದೇಶವನ್ನು ಸುತ್ತುವರಿದು ಕಾರ್ಯಾಚರಣೆ ಆರಂಭಿಸಿದೆ.

ಗುಂಡಿನ ಚಕಮಕಿಯಲ್ಲಿ 3 ಭಯೋತ್ಪಾದಕರನ್ನು ಹತ್ಯೆಗೈಯಲಾಗಿದೆ. ಉಳಿದವರಿಗಾಗಿ ಶೋಧ ಕಾರ್ಯ ಮುಂದುವರಿದಿದೆ. ಹೆಚ್ಚುವರಿ ಪಡೆಗಳನ್ನು ಘಟನಾ ಸ್ಥಳಕ್ಕೆ ರವಾನಿಸಲಾಗಿದೆ. ಜಮ್ಮು ಕಾಶ್ಮೀರದಾದ್ಯಂತ ಭಯೋತ್ಪಾದಕರ ದಮನಕ್ಕೆ ಭದ್ರತಾಪಡೆ ವಿಶೇಷ ಕಾರ್ಯಾಚರಣೆ ಆರಂಭಿಸಿದೆ.

ಕಳೆದ ಒಂದು ತಿಂಗಳ ಅವಧಿಯಲ್ಲಿ ಮೂವತ್ತು ಹೆಚ್ಚು ಭಯೋತ್ಪಾದಕರನ್ನು ಯಮಪುರಿಗೆ ಅಟ್ಟಲಾಗಿದೆ. ಈ ಹಿನ್ನೆಲೆಯಲ್ಲಿ ಹತಾಶೆಗೊಂಡಿರುವ ಭಯೋತ್ಪಾದಕ ಸಂಘಟನೆಗಳು ರಾಜಕೀಯ ನಾಯಕರನ್ನು ಟಾರ್ಗೆಟ್ ಮಾಡಲು ಆರಂಭಿಸಿವೆ

ಮತ್ತಷ್ಟು ಸುದ್ದಿಗಳು

vertical

Latest News

ವಿದ್ಯಾರ್ಥಿಗೆ ಲೈಂಗಿಕ ಕಿರುಕುಳ ನೀಡಿದ ಐಎಎಸ್ ಅಧಿಕಾರಿಯ ಬಂಧನ

newsics.com ಜಾರ್ಖಂಡ್‌: ಜಾರ್ಖಂಡ್‌ನಲ್ಲಿ ಐಐಟಿ ವಿದ್ಯಾರ್ಥಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪದ ಮೇಲೆ ಖುಂಟಿ ಉಪವಿಭಾಗಾಧಿಕಾರಿ ಸಯ್ಯದ್ ರಿಯಾಜ್ ಅಹಮದ್ ಅವರನ್ನು ಸೋಮವಾರ ಬಂಧಿಸಲಾಗಿದೆ ಎಂದು ಪೊಲೀಸರು...

ರಾಜ್ಯದಲ್ಲಿ ಮಳೆಯ ಅಬ್ಬರ, ಚಿಕ್ಕಮಗಳೂರು ಸಹಿತ ಹಲವು ಜಿಲ್ಲೆಗಳಲ್ಲಿ ರಜೆ ಘೋಷಣೆ

newsics.com ಬೆಂಗಳೂರು: ರಾಜ್ಯದ ಹಲವು ಜಿಲ್ಲೆಗಳಲ್ಲಿ ಭಾರೀ ಮಳೆಯಾಗುತ್ತಿದೆ. ಮಲೆನಾಡು, ಕರಾವಳಿ ಜಿಲ್ಲೆಗಳಲ್ಲಿ ಉತ್ತಮ ಮಳೆಯಾಗುತ್ತಿದೆ. ಎಡೆಬಿಡದೆ ಸುರಿಯುತ್ತಿರುವ ಮಳೆಯ ಹಿನ್ನೆಲೆಯಲ್ಲಿ ಶಿವಮೊಗ್ಗದ ಮೂರು ತಾಲೂಕುಗಳಲ್ಲಿ ಶಾಲೆಗೆ ರಜೆ ಘೋಷಿಸಲಾಗಿದೆ. ಸಾಗರ, ಹೊಸನಗರ ಮತ್ತು...

ಇಂದು ಚಂದ್ರಶೇಖರ್ ಗುರೂಜಿ ಅಂತ್ಯಕ್ರಿಯೆ

newsics.com ಹುಬ್ಬಳ್ಳಿ:  ದುಷ್ಕರ್ಮಿಗಳ ಚೂರಿ ಇರಿತದಿಂದ ಮೃತಪಟ್ಟಿರುವ ಸರಳ ವಾಸ್ತು ಖ್ಯಾತಿಯ ಚಂದ್ರ ಶೇಖರ್ ಗುರೂಜಿ ಅಂತ್ಯಕ್ರಿಯೆ ಇಂದು ಮಧ್ಯಾಹ್ನ ನಡೆಯಲಿದೆ. ಹುಬ್ಬಳ್ಳಿ ಹೊರವಲಯದಲ್ಲಿರುವ ಅವರ ಜಮೀನಿನಲ್ಲಿ ಅಂತ್ಯಕ್ರಿಯೆ ನಡೆಯಲಿದೆ ಎಂದು ಕುಟುಂಬ ಸದಸ್ಯರು...
- Advertisement -
error: Content is protected !!