newsics.com
ಮುಂಬೈ: ಅಕ್ರಮ ಹಣ ವರ್ಗಾವಣೆ ಆರೋಪಕ್ಕೆ ಸಂಬಂಧಿಸಿದಂತೆ ನಟಿ ನೋರಾ ಫತೇಹಿಗೆ ಜಾರಿ ನಿರ್ದೇಶನಾಲಯ , ( ಇ ಡಿ ) ಸಮನ್ಸ್ ಜಾರಿ ಮಾಡಿದೆ.
ಜಾರಿ ನಿರ್ದೇಶನಾಲಯದ ಅಧಿಕಾರಿಗಳ ಮುಂದೆ ಹಾಜರಾಗಿ ಸಂಪೂರ್ಣ ಮಾಹಿತಿ ನೀಡುವಂತೆ ನಟಿ ನೋರಾ ಫತೇಹಿಗೆ ಸೂಚಿಸಲಾಗಿದೆ.
ಇತ್ತೀಚೆಗೆ ಸಾಮಾಜಿಕ ಜಾಲ ತಾಣಗಳಲ್ಲಿ ಚಿತ್ರ ವಿಚಿತ್ರ ಫೋಟೋ ಅಪ್ ಲೋಡ್ ಮಾಡುವುದರ ಮೂಲಕ ನೋಹಾ ಫತೇಹಿ ಸುದ್ದಿಯಲ್ಲಿದ್ದರು.
ಈ ಹಿಂದೆ ಜಾರಿ ನಿರ್ದೇಶನಾಲಯ ಶ್ರೀಲಂಕಾ ಮೂಲದ ನಟಿ ಜಾಕ್ವೆಲಿನ್ ಫರ್ನಾಂಡೀಸ್ ನ್ನು ಕೂಡ ವಿಚಾರಣೆಗೆ ಗುರಿಪಡಿಸಿತ್ತು.
ಒಂದೇ ದಿನ 18,987 ಜನರಿಗೆ ಕೊರೋನಾ ಸೋಂಕು 19,808 ಮಂದಿ ಗುಣಮುಖ, 246 ಜನರ ಸಾವು