Tuesday, April 13, 2021

ಅಹ್ಮದ್ ಪಟೇಲ್ ನಿವಾಸದ ಮೇಲೆ ಜಾರಿ ನಿರ್ದೇಶನಾಲಯ ದಾಳಿ

ನವದೆಹಲಿ: ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ ಅವರ ಪರಮಾಪ್ತ ಅಹ್ಮದ್ ಪಟೇಲ್ ನಿವಾಸದ ಮೇಲೆ ಜಾರಿ ನಿರ್ದೇಶನಾಲಯ ಅಧಿಕಾರಿಗಳು ದಾಳಿ ಮಾಡಿದ್ದಾರೆ. ಬ್ಯಾಂಕ್ ಅವ್ಯವಹಾರಕ್ಕೆ ಸಂಬಂಧಿಸಿದಂತೆ ಈ ದಾಳಿ ಮಾಡಲಾಗಿದೆ ಎಂದು ಮೂಲಗಳು ತಿಳಿಸಿವೆ. ಮೂಲತ: ಗುಜರಾತ್ ನವರಾಗಿರುವ ಅಹ್ಮದ್ ಪಟೇಲ್ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಬದ್ದ ರಾಜಕೀಯ ವೈರಿ ಎಂದೇ ಗುರುತಿಸಿಕೊಂಡಿದ್ದಾರೆ. ಅಹ್ಮದ್ ಪಟೇಲ್ ರಾಜ್ಯಸಭಾ ಚುನಾವಣೆ ಸಂದರ್ಭದಲ್ಲಿ  ಗುಜರಾತಿನ ಕಾಂಗ್ರೆಸ್ ಶಾಸಕರನ್ನು ಬೆಂಗಳೂರಿನ ರೆಸಾರ್ಟ್ ನಲ್ಲಿ ಇರಿಸಲಾಗಿತ್ತು. ಈ ದಾಳಿ ಬಿರುಸಿನ ರಾಜಕೀಯ ಆರೋಪ ಪ್ರತ್ಯಾರೋಪಗಳಿಗೆ ವೇದಿಕೆ ಕಲ್ಪಿಸಲಿದೆ

ಮತ್ತಷ್ಟು ಸುದ್ದಿಗಳು

Latest News

ಕುರಾನ್’ನಲ್ಲಿನ 26 ವಚನ ತೆಗೆಯಬೇಕೆಂಬ ಅರ್ಜಿ ವಜಾಗೊಳಿಸಿದ ಸುಪ್ರೀಂ

newsics.comನವದೆಹಲಿ: ಕುರಾನ್‌ನಲ್ಲಿನ 26 ವಚನಗಳನ್ನು ತೆಗೆಯುವಂತೆ ಕೋರಿದ್ದ ಅರ್ಜಿಯನ್ನು ಸುಪ್ರೀಂ ಕೋರ್ಟ್ ವಜಾಗೊಳಿಸಿದೆ.ಅರ್ಜಿಯು ಗಂಭೀರ ಉದ್ದೇಶ ಹೊಂದಿಲ್ಲ ಎಂಬ ಕಾರಣಕ್ಕೆ ಅರ್ಜಿದಾರರಿಗೆ 50...

ದೋಣಿ ಮುಳುಗಿ 34 ವಲಸಿಗರ ಸಾವು

newsics.comಜಿಬೂಟಿ: ವಲಸಿಗರನ್ನು ಹೊತ್ತ ದೋಣಿಯೊಂದು ಸಮುದ್ರದಲ್ಲಿ ಮುಳುಗಿ 34 ಮಂದಿ ಮೃತಪಟ್ಟಿದ್ದಾರೆ.ಆಫ್ರಿಕಾ ಖಂಡದ ಜಿಬೂಟಿ ದೇಶದ ಕರಾವಳಿಗೆ ಹೊಂದಿಕೊಂಡ ಪ್ರದೇಶದಲ್ಲಿ ಈ ದುರಂತ ಸಂಭವಿಸಿದೆ ಎಂದು ಅಂತಾರಾಷ್ಟ್ರೀಯ ವಲಸಿಗರ ಸಂಘಟನೆ...

ಮಹಾರಾಷ್ಟ್ರದಲ್ಲಿ 51,751 ಮಂದಿಗೆ ಕೊರೋನಾ ಸೋಂಕು 258 ಜನ‌ ಸಾವು

newsics.comಮುಂಬೈ: ಮಹಾರಾಷ್ಟ್ರದಲ್ಲಿ ಕಳೆದ 24 ಗಂಟೆಯಲ್ಲಿ 51,751 ಮಂದಿಗೆ ಕೊರೋನಾ ಸೋಂಕು ತಗುಲಿದ್ದು, 258 ಮಂದಿ ಕೊರೋನಾ ಸೋಂಕಿಗೆ ಬಲಿಯಾಗಿದ್ದಾರೆ.ಪ್ರಯೋಗಾಲಯಕ್ಕೆ ಬಂದಿದ್ದ 2,33,22,393 ಸ್ಯಾಂಪಲ್‌ಗಳ ಪೈಕಿ 34,58,996 ಮಂದಿಗೆ ಕೊರೋನಾ...
- Advertisement -
error: Content is protected !!