Sunday, December 5, 2021

ಕಚೇರಿಗಳಿಗೆ ಭೇಟಿ ನೀಡದಂತೆ ಸಾರ್ವಜನಿಕರಿಗೆ ಇಪಿಎಫ್ ಓ ಮನವಿ

Follow Us

ನವದೆಹಲಿ: ಕೊರೊನಾ ವೈರಸ್‌ನ ಹರಡುವಿಕೆ ತಡೆಯ ದೃಷ್ಟಿಯಿಂದ ತನ್ನ ಅಧೀನದ ಕಚೇರಿಗಳಿಗೆ ಭೇಟಿ ನೀಡದಂತೆ ಜನರಿಗೆ ಮನವಿ ಮಾಡಿರುವ ಭವಿಷ್ಯ ನಿಧಿ ಸಂಸ್ಥೆ (ಇಪಿಎಫ್‌ಒ), ಪರ್ಯಾಯ ಡಿಜಿಟಲ್‍ ವ್ಯವಸ್ಥೆಗಳನ್ನು ಬಳಸಿಕೊಳ್ಳುವಂತೆ ಸಲಹೆ ನೀಡಿದೆ. 

ಜನರು ದೂರವಾಣಿ ಸಂಖ್ಯೆ 011-27371136 ಮೂಲಕ ವಿಚಾರಣೆ ನಡೆಸಬಹುದಾಗಿದೆ. ಅಲ್ಲದೆ, ಕುಂದುಕೊರತೆಗಳ ಪರಿಹಾರಕ್ಕೆ ಇ-ಮೇಲ್ ವಿಳಾಸ ro.delhicentral@epfindia gov.in ವನ್ನೂ ಸಂಪರ್ಕಿಸಬಹುದು ಎಂದು ದೆಹಲಿ ಇಪಿಎಫ್‌ಒ (ಕೇಂದ್ರ) ಪ್ರಾದೇಶಿಕ ಭವಿಷ್ಯ ನಿಧಿ ಆಯುಕ್ತ ಅಲೋಕ್ ಯಾದವ್ ಹೇಳಿಕೆಯಲ್ಲಿ ತಿಳಿಸಿದ್ದಾರೆ.
ಕಾರ್ಮಿಕ ಮತ್ತು ಉದ್ಯೋಗ ಸಚಿವಾಲಯದ ಅಧೀನದಲ್ಲಿರುವ ಇಪಿಎಫ್‌ಒ, ವಾಟ್ಸಪ್ ಸಂದೇಶಗಳಿಗಾಗಿ 8595520478  ಸಂಖ್ಯೆಯನ್ನು ಸಹ ಒದಗಿಸಿದೆ.

ಮತ್ತಷ್ಟು ಸುದ್ದಿಗಳು

Latest News

ಮುಂಬೈ ಏರ್‌ಪೋರ್ಟ್‌ನಲ್ಲಿ ನಟಿ ಜಾಕ್ವೆಲಿನ್ ಫೆರ್ನಾಂಡೀಸ್‌ಗೆ ತಡೆ

newsics.com ಮುಂಬೈ: ಖ್ಯಾತ ನಟಿ ಜಾಕ್ವೆಲಿನ್ ಫೆರ್ನಾಂಡಿಸ್ ಅವರಿಗೆ ಮುಂಬೈ ಏರ್‌ಪೋರ್ಟ್‌ನಲ್ಲಿ ಅಧಿಕಾರಿಗಳು ತಡೆಯೊಡ್ಡಿದ್ದಾರೆ. ದುಬೈಗೆ ಹೊರಟಿದ್ದ ಜಾಕ್ವೆಲಿನ್ ಫೆರ್ನಾಂಡೀಸ್ ಅವರನ್ನು ಲುಕೌಟ್ ನೋಟಿಸ್ ಜಾರಿ ಹಿನ್ನೆಲೆಯಲ್ಲಿ ತಡೆಯಲಾಗಿದೆ....

ರಾಜ್ಯದಲ್ಲಿ ಹೊಸದಾಗಿ 456 ಕೊರೋನಾ ಪ್ರಕರಣ ಪತ್ತೆ, 330 ಜನ ಗುಣಮುಖ, 6 ಸಾವು

newsics.com ಬೆಂಗಳೂರು: ರಾಜ್ಯದಲ್ಲಿ ಕಳೆದ 24 ಗಂಟೆಗಳಲ್ಲಿ ಹೊಸದಾಗಿ 456 ಕೊರೋನಾ ಪ್ರಕರಣಗಳು ಪತ್ತೆಯಾಗಿದ್ದು, ಒಟ್ಟು ಸೋಂಕಿತರ ಸಂಖ್ಯೆ 29,98,099ಕ್ಕೆ ಏರಿಕೆಯಾಗಿದೆ 330 ಜನ ಗುಣಮುಖರಾಗಿ ಬಿಡುಗಡೆಯಾಗಿದ್ದು, ಈವರೆಗೆ 29,52,708 ಜನ ಗುಣಮುಖರಾಗಿದ್ದಾರೆ. 6 ಜನ ಸೋಂಕಿತರು...

ಸರಣಿ ಅಪಘಾತ: ಓರ್ವ ಸಾವು, ಇಬ್ಬರು ಗಂಭೀರ

newsics.com ಉಡುಪಿ: ಸರಣಿ ಅಪಘಾತದಲ್ಲಿ ಓರ್ವ ಸಾವನ್ನಪ್ಪಿ, ಇಬ್ಬರು ಗಂಭೀರವಾಗಿ ಗಾಯಗೊಂಡಿರುವ ಘಟನೆ ಉಡುಪಿಯ ಬ್ರಹ್ಮಾವರದಲ್ಲಿ ನಡೆದಿದೆ. ಕಾರು, ಬೈಕ್ ಹಾಗೂ ಮೀನು ಸಾಗಾಟದ ವಾಹನದ ನಡುವೆ ಭೀಕರ ಅಪಘಾತ ಸಂಭವಿಸಿದೆ. ಮೀನು ಸಾಗಾಟದ ವಾಹನದ...
- Advertisement -
error: Content is protected !!