newsics.com
ಕೋಲ್ಕತ್ತಾ: ಲೋಕಸಭೆ ಮಾಜಿ ಸ್ಪೀಕರ್ ಸೋಮನಾಥ್ ಚಟರ್ಜಿ ಅವರ ಪತ್ನಿ ರೇಣು ಚಟರ್ಜಿ(88) ಮಂಗಳವಾರ ಕೊನೆಯುಸಿರೆಳೆದರು.
ಕಳೆದ ಕೆಲ ವರ್ಷಗಳಿಂದ ವಯೋಸಹಜ ಅನಾರೋಗ್ಯದಿಂದ ಬಳಲುತ್ತಿದ್ದ ಅವರು ಇಂದು ನಿಧನರಾದರು. ರೇಣು ನಿಧನಕ್ಕೆ ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಸೇರಿ ಹಲವು ಗಣ್ಯರು ಸಂತಾಪ ಸೂಚಿಸಿದ್ದಾರೆ.
ಲೋಕಸಭೆ ಮಾಜಿ ಸ್ಪೀಕರ್ ಸೋಮನಾಥ್ ಚಟರ್ಜಿ ಕೂಡ 2018ರ ಆಗಸ್ಟ್ 13ರಂದು ತಮ್ಮ 89ನೇ ವಯಸ್ಸಿನಲ್ಲಿ ನಿಧನರಾಗಿದ್ದರು. 10 ಬಾರಿ ಲೋಕಸಭೆ ಸಂಸದರಾಗಿದ್ದ ಸೋಮನಾಥ ಚಟರ್ಜಿ 2004ರಿಂದ 2009ರವರೆಗೆ ಲೋಕಸಭೆಯ ಸ್ಪೀಕರ್ ಆಗಿ ಕಾರ್ಯನಿರ್ವಹಿಸಿದ್ದರು.
ಮತ್ತಷ್ಟು ಸುದ್ದಿಗಳು
ಕಾಡಾನೆ ಜತೆ ಸೆಲ್ಪಿ ತೆಗೆಯಲು ಹೋಗಿ ಪ್ರಾಣ ಕಳೆದುಕೊಂಡ ಯುವಕ
newsics.com
ರಾಂಚಿ: ಛತ್ತೀಸ್ ಗಢದಲ್ಲಿ ಕಾಡಾನೆ ಜತೆ ಸೆಲ್ಪಿ ತೆಗೆಯಲು ಯತ್ನಿಸಿದ ಯವಕ ಆನೆ ದಾಳಿಯಿಂದ ಪ್ರಾಣ ಕಳೆದುಕೊಂಡಿದ್ದಾನೆ. ಮೃತಪಟ್ಟ ಯುವಕನನ್ನು ಮನೋಹರ್ ಪಟೇಲ್ ಎಂದು ಗುರುತಿಸಲಾಗಿದೆ.
ರಾಯಗಢ ಜಿಲ್ಲೆಯ ಸಾರಂಗ ಗಢ ಅರಣ್ಯ ಪ್ರದೇಶದಲ್ಲಿ...
ಅಸ್ಸಾಂನಲ್ಲಿ ಅಪಘಾತ: ಮೈಸೂರಿನ ಯೋಧ ಸಾವು
newsics.com
ಗುವಾಹಟಿ: ಅಸ್ಸಾಂನಲ್ಲಿ ಸಂಭವಿಸಿದ ರಸ್ತೆ ಅಪಘಾತದಲ್ಲಿ ಮೈಸೂರು ಮೂಲದ ಯೋಧರೊಬ್ಬರು ಪ್ರಾಣ ಕಳೆದುಕೊಂಡಿದ್ದಾರೆ. ಮೃತಪಟ್ಟ ಯೋಧನನ್ನು ತಿ. ನರಸಿಪುರ ತಾಲೂಕಿನ ಬೆಟ್ಟಹಳ್ಳಿ ಗ್ರಾಮದ ಮೋಹನ್ ಎಂದು ಗುರುತಿಸಲಾಗಿದೆ. ಕಳೆದ 10 ವರ್ಷದಿಂದ ಅವರು...
ತಿರುಪತಿ ಪ್ರವೇಶಿಸದಂತೆ ಚಂದ್ರಬಾಬು ನಾಯ್ಡುಗೆ ನಿರ್ಬಂಧ
newsics.com
ತಿರುಪತಿ: ತೆಲುಗು ದೇಶಂ ಪಕ್ಷದ ನಾಯಕ ಹಾಗೂ ಮಾಜಿ ಮುಖ್ಯಮಂತ್ರಿ ಚಂದ್ರಬಾಬು ನಾಯ್ಜು ಗೆ ತಿರುಪತಿ ಪ್ರವೇಶಿಸದಂತೆ ಪೊಲೀಸರು ತಡೆ ಒಡ್ಡಿದ್ದಾರೆ. ಪಕ್ಷದ ಕಾರ್ಯಕ್ರಮದಲ್ಲಿ ಭಾಗವಹಿಸಲು ರಾಣಿಗುಂಟ ವಿಮಾನ ನಿಲ್ದಾಣಕ್ಕೆ ಆಗಮಿಸಿದ ಅವರನ್ನು...
ಶೂಟಿಂಗ್ ವೇಳೆ ಸ್ವಲ್ಪದರಲ್ಲೇ ಅಪಾಯದಿಂದ ಪಾರದ ರಿಷಬ್ ಶೆಟ್ಟಿ
newsics.com
ಹಾಸನ: ನಟ ರಿಷಬ್ ಶೆಟ್ಟಿ ಚಿತ್ರೀಕರಣದ ವೇಳೆ ಸ್ವಲ್ಪದರಲ್ಲೇ ಅಪಾಯದಿಂದ ಪಾರಾಗಿದ್ದಾರೆ. ಬೇಲೂರು ಬಳಿ ಚಿತ್ರೀರಣ ನಡೆಸುತ್ತಿದ್ದ ಸಂದರ್ಭದಲ್ಲಿ ಈ ಘಟನೆ ನಡೆದಿದೆ.
ಹೀರೋ ಚಿತ್ರದ ಚಿತ್ರೀಕರಣದ ವೇಳೆ ಪೆಟ್ರೋಲ್ ಬಾಂಬ್ ಗೆ ಬೆಂಕಿ...
ನಟಿ ಕಂಗನಾ ವಿರುದ್ಧ ವಾರಂಟ್ ಜಾರಿ
newsics.com
ಮುಂಬೈ: ಮಾನನಷ್ಟ ಪ್ರಕರಣಕ್ಕೆ ಸಂಬಂಧಿಸಿದಂತೆ ನಟಿ ಕಂಗನಾ ರಣಾವತ್ ವಿರುದ್ಧ ಮುಂಬೈ ಸ್ಥಳೀಯ ನ್ಯಾಯಾಲಯ ವಾರಂಟ್ ಹೊರಡಿಸಿದೆ. ಇದರಲ್ಲಿ ಜಾಮೀನಿಗೆ ಅವಕಾಶ ಇದೆ.
ಗೀತೆ ರಚನೆಕಾರ ಜಾವೇದ್ ಅಖ್ತರ್ ದಾಖಲಿಸಿರುವ ಮಾನ ನಷ್ಟ ಪ್ರಕರಣಕ್ಕೆ...
ಕಾಲೇಜು ಕಟ್ಟಡದಿಂದ ಜಿಗಿದು ಇಂಜಿನಿಯರಿಂಗ್ ವಿದ್ಯಾರ್ಥಿ ಆತ್ಮಹತ್ಯೆ
newsics.com
ಬೆಂಗಳೂರು: ನಗರದಲ್ಲಿ ಇಂಜಿನಿಯರಿಂಗ್ ಕಾಲೇಜು ವಿದ್ಯಾರ್ಥಿಯೊಬ್ಬರು ಕಟ್ಟಡದಿಂದ ಜಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ವಿ ವಿ ಪುರಂ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ಸಂಭವಿಸಿದೆ. ಮೃತಪಟ್ಟ ವಿದ್ಯಾರ್ಥಿಯನ್ನು ಜಯಂತ್ ರೆಡ್ಡಿ ಎಂದು ಗುರುತಿಸಲಾಗಿದೆ.
ಡೆತ್...
ಅಪಘಾತದಲ್ಲಿ ಸುಬ್ರಹ್ಮಣ್ಯ ಚಿಟ್ಟಾಣಿಗೆ ಗಂಭೀರ ಗಾಯ
newsics.com
ಹೊನ್ನಾವರ: ಖ್ಯಾತ ಯಕ್ಷಗಾನ ಕಲಾವಿದ ಪದ್ಮ ಶ್ರೀ ಪುರಸ್ಕೃತ ಚಿಟ್ಟಾಣಿ ರಾಮಚಂದ್ರ ಹೆಗಡೆ ಅವರ ಪುತ್ರ ಸುಬ್ರಹ್ಮಣ್ಯ ಚಿಟ್ಟಾಣಿ ಅಪಘಾತದಲ್ಲಿ ಗಾಯಗೊಂಡಿದ್ದಾರೆ. ಬೈಕ್ ನಲ್ಲಿ ತೆರಳುತ್ತಿದ್ದ ವೇಳೆ ಇನ್ನೊಂದು ಬೈಕ್ ಅವರಿಗೆ ಡಿಕ್ಕಿ...
ಹಿರಿಯ ಪತ್ರಕರ್ತ ಎಂ ಎನ್ ಚಕ್ರವರ್ತಿ ನಿಧನ
newsics.com
ಬೆಂಗಳೂರು: ಹಿರಿಯ ಪತ್ರಕರ್ತ ಎಂ ಎನ್ ಚಕ್ರವರ್ತಿ ನಿಧನಹೊಂದಿದ್ದಾರೆ. ಅವರು ವಯೋ ಸಹಜ ಕಾಯಿಲೆಯಿಂದ ಬಳಲುತ್ತಿದ್ದರು. ಕಳೆದ ಮೂರು ದಶಕಗಳಿಂದ ಪತ್ರಕರ್ತರಾಗಿ ಗುರುತಿಸಿಕೊಂಡಿದ್ದ ಎಂ ಎನ್ ಚಕ್ರವರ್ತಿ ತಮ್ಮ ಸರಳತೆಗೆ ಹೆಸರುವಾಸಿಯಾಗಿದ್ದರು.
ಇಂಗ್ಲೀಷ್ ಪತ್ರಿಕೆಗಳಲ್ಲಿ...
Latest News
ಕಾಡಾನೆ ಜತೆ ಸೆಲ್ಪಿ ತೆಗೆಯಲು ಹೋಗಿ ಪ್ರಾಣ ಕಳೆದುಕೊಂಡ ಯುವಕ
newsics.com
ರಾಂಚಿ: ಛತ್ತೀಸ್ ಗಢದಲ್ಲಿ ಕಾಡಾನೆ ಜತೆ ಸೆಲ್ಪಿ ತೆಗೆಯಲು ಯತ್ನಿಸಿದ ಯವಕ ಆನೆ ದಾಳಿಯಿಂದ ಪ್ರಾಣ ಕಳೆದುಕೊಂಡಿದ್ದಾನೆ. ಮೃತಪಟ್ಟ ಯುವಕನನ್ನು ಮನೋಹರ್ ಪಟೇಲ್ ಎಂದು ಗುರುತಿಸಲಾಗಿದೆ.
ರಾಯಗಢ...
Home
ಅಸ್ಸಾಂನಲ್ಲಿ ಅಪಘಾತ: ಮೈಸೂರಿನ ಯೋಧ ಸಾವು
Newsics -