Wednesday, November 30, 2022

ಬುರ್ಕಾ, ಹಿಜಬ್ ಧರಿಸಿ ಬಂದ ವಿದ್ಯಾರ್ಥಿನಿಯರ ನಡುವೆ ಮಾರಾಮಾರಿ – ಪರೀಕ್ಷೆ ರದ್ದು

Follow Us

ಪಶ್ಚಿಮ ಬಂಗಾಳ: ಪರೀಕ್ಷೆಗೆ ಹಿಜಾಬ್ ಧರಿಸಿ ಬಂದಿದ್ದಕ್ಕೆ ಅನುಮತಿ ನಿರಾಕರಿಸುವಂತೆ ಗಲಾಟೆ ನಡೆದಿದ್ದು ಪರೀಕ್ಷೆ ರದ್ದು ಮಾಡಲಾಗಿದೆ.

ಪಶ್ಚಿಮ ಬಂಗಾಳದ ಹೌರಾ ಜಿಲ್ಲೆಯಲ್ಲಿ ಸೋಮಾವರ ಕೆಲ ಶಾಲೆಗಳಲ್ಲಿ ಬೋರ್ಡ್ ಪರೀಕ್ಷೆಗಳು ನಡೆಯುತ್ತಿದ್ದವು. ಈ ವೇಳೆ ಕೆಲ ಮುಸ್ಲಿಂ ವಿದ್ಯಾರ್ಥಿನಿಯರು ಹಿಜಾಬ್, ಬುರ್ಖಾ ಧರಿಸಿ ಬಂದಿದ್ದು ನೋಡಿದ ಕೆಲವರು ಕೇಸರಿ ಶಾಲು ಧರಿಸಿ ಕಾಲೇಜಿಗೆ ಬಂದಿದ್ದಲ್ಲದೆ ಘೋಷಣೆ ಕೂಗಿ ಪ್ರತಿಭಟನೆ ನಡೆಸಿ ಮಾಡಿದ್ದಾರೆ.

ಪರಿಸ್ಥಿತಿ ನಿಯಂತ್ರಿಸಲು ಹೆಚ್ಚುವರಿ ಪೊಲೀಸರು ಸ್ಥಳಕ್ಕಾಗಮಿಸಿದರು. ಈ ನಡುವೆ 11 ಮತ್ತು 12ನೇ ತರಗತಿ ಪರೀಕ್ಷೆ ರದ್ದು ಮಾಡಲಾಗಿದೆ.

ಮತ್ತಷ್ಟು ಸುದ್ದಿಗಳು

vertical

Latest News

ಹಾಕಿ ಟೆಸ್ಟ್‌- 13 ವರ್ಷದ ಬಳಿಕ ಆಸ್ಟ್ರೇಲಿಯಾ ವಿರುದ್ಧ ಗೆದ್ದ ಭಾರತ

newsics.com ಸಿಡ್ನಿ: ಹಾಕಿ ಟೆಸ್ಟ್‌ ನಲ್ಲಿ ಭಾರತ 13 ವರ್ಷದ ಬಳಿಕ ಆಸ್ಟ್ರೇಲಿಯಾ ವಿರುದ್ಧ ಗೆದ್ದಿದೆ. ಆಸ್ಟ್ರೇಲಿಯಾ ವಿರುದ್ಧದ 5 ಪಂದ್ಯಗಳ ಹಾಕಿ ಸರಣಿಯ ಮೂರನೇ ಪಂದ್ಯದಲ್ಲಿ ಭಾರತ...

ಕುಕ್ಕರ್ ಬಾಂಬರ್‌ ಶಾರೀಕ್ ಖಾತೆಗೆ ಹಣ ವರ್ಗಾವಣೆ

newsics.com ಮಂಗಳೂರು: ಕುಕ್ಕರ್ ಬಾಂಬ್ ಸ್ಪೋಟ ಪ್ರಕರಣದ ಆರೋಪಿ ಶಾರೀಕ್‌ಗೆ ಡಾಲರ್‌ಗಳ ಮೂಲಕ ಆತನ ಖಾತೆಗೆ ವರ್ಗಾವಣೆಯಾಗುತ್ತಿದ್ದು ಎನ್ನುವ ಸ್ಪೋಟಕ ಮಾಹಿತಿ ಹೊರ ಬಿದ್ದಿದೆ. ಶಾರೀಕ್‌ ಡಾರ್ಕ್ ವೆಬ್ ಮೂಲಕ ಖಾತೆ ತೆರೆದಿದ್ದು, ಡಾಲರ್‌ಗಳ ಮೂಲಕ...

ನಟಿ ಮಲೈಕಾ ಅರೋರಾ ಪ್ರೆಗ್ನೆಂಟ್!

newsics.com ಮುಂಬೈ: ಬಾಲಿವುಡ್ ನಟಿ ಮಲೈಕಾ ಅರೋರಾ ಪ್ರಿಯತಮ ಅರ್ಜುನ್ ಕಪೂರ್ ಮಗುವಿಗೆ ತಾಯಿ ಆಗ್ತಿದ್ದಾರೆ ಎನ್ನುವ ಸುದ್ದಿ ಕೇಳಿಬಂದಿದೆ. ಮಲೈಕಾ ಮತ್ತೆ ಪ್ರೆಗ್ನೆಂಟ್ ಆಗಿದ್ದಾರೆ ಸಂತಸದ ವಿಚಾರವನ್ನು ಸದ್ಯದಲ್ಲೇ ಶೇರ್ ಮಾಡುತ್ತಾರೆ ಎಂದು ಅವರ...
- Advertisement -
error: Content is protected !!