newsics.com
ನವದೆಹಲಿ: ಅಬಕಾರಿ ನೀತಿ ಪ್ರಕರಣದಲ್ಲಿ ಇದೇ ಮೊದಲಾ ಬಾರಿ ದೆಹಲಿ ಉಪಮುಖ್ಯಮಂತ್ರಿ ಮನೀಶ್ ಸಿಸೋಡಿಯಾ ಅವರ ಆಪ್ತ ವಿಜಯ್ ನಾಯರ್‌ನನ್ನು ಸಿಬಿಐ ಬಂಧಿಸಿದೆ.
ಓನ್ಲಿ ಮಚ್ ಲೌಡರ್ ಎಂಟರ್‌ಟೈನ್‌ಮೆಂಟ್ ಮತ್ತು ಈವೆಂಟ್ ಮೀಡಿಯಾ ಕಂಪನಿಯ ಮಾಜಿ ಸಿಇಒ ಆಗಿದ್ದ ವಿಜಯ್ ನಾಯರ್ ಪ್ರಮುಖ ಸಂಚುಕೋರರಲ್ಲಿ ಒಬ್ಬರಾಗಿದ್ದಾರೆ ಎಂದು ಸಿಬಿಐ ಮೂಲಗಳು ತಿಳಿಸಿವೆ.
ಆ.19 ರಂದು ಸಿಬಿಐ ನಡೆಸಿದ ದಾಳಿ ವೇಳೆ ವಿಜಯ್ ನಾಯರ್ ನಾಪತ್ತೆಯಾಗಿದ್ದರು.