Monday, August 8, 2022

ಏರ್’ಕ್ರಾಫ್ಟ್ ಪತನ; ಟ್ರೇನಿ ಪೈಲಟ್ ಸಾವು

Follow Us

newsics.com
ಉತ್ತರ ಪ್ರದೇಶ:
ಟ್ರೈನಿ ಪೈಲಟ್ ಹಾರಿಸುತ್ತಿದ್ದ ಟಿಬಿ20 ಏರ್’ಕ್ರಾಫ್ಟ್ ಪತನಗೊಂಡ ಪರಿಣಾಮ ಪೈಲಟ್ ಸಾವನ್ನಪ್ಪಿದ ಘಟನೆ ಉತ್ತರಪ್ರದೇಶದಲ್ಲಿ ಸೋಮವಾರ ನಡೆದಿದೆ.

ಇಂದಿರಾಗಾಂಧಿ ರಾಷ್ಟ್ರೀಯ ಉಡಾನ್ ಅಕಾಡೆಮಿಯ ಪೈಲಟ್ ಸಾವನ್ನಪ್ಪಿದ್ದು, ಅಝಮಗರ್ ಜಿಲ್ಲೆಯಲ್ಲಿ ಪರೀಕ್ಷಾರ್ಥ ಹಾರಾಟ ನಡೆಸುತ್ತಿದ್ದ ವೇಳೆ ನಿಯಂತ್ರಣ ತಪ್ಪಿದ ಏರ್’ಕ್ರಾಫ್ಟ್ ಪತನಗೊಂಡಿದೆ.

ಮತ್ತಷ್ಟು ಸುದ್ದಿಗಳು

vertical

Latest News

ಬಿಹಾರದಲ್ಲಿ ಹೊಸ ಸರ್ಕಾರ ರಚನೆಗೆ ನಿತೀಶ್ ಕುಮಾರ್ ಕಸರತ್ತು

newsics.com ಪಾಟ್ನ: ಬಿಹಾರದಲ್ಲಿ ಬಿಜೆಪಿ ಮತ್ತು ಜೆಡಿಯು ನಡುವಿನ ರಾಜಕೀಯ ಮೈತ್ರಿ ಕೊನೆಗೊಳ್ಳುವ ಸಾಧ್ಯತೆ ಹೆಚ್ಚಾಗಿದೆ. ಮಂಗಳವಾರ ಸಂಯುಕ್ತ ಜನತಾ ದಳದ ಮಹತ್ವದ ಚರ್ಚೆ ಪಾಟ್ನದಲ್ಲಿ ನಡೆಯಲಿದೆ. ಈ...

ಪ್ರವೀಣ್ ಹತ್ಯೆ ಪ್ರಕರಣ: ಮತ್ತೆ ಇಬ್ಬರು ಆರೋಪಿಗಳು ಪೊಲೀಸ್ ವಶಕ್ಕೆ

newsics.com ಮಂಗಳೂರು: ಬೆಳ್ಳಾರೆಯ ಪ್ರವೀಣ್ ಹತ್ಯೆ  ಪ್ರಕರಣಕ್ಕೆ ಸಂಬಂಧಿಸಿದಂತೆ ಮತ್ತೆ ಇಬ್ಬರು ಆರೋಪಿಗಳನ್ನು ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ ಎಂದು ವರದಿಯಾಗಿದೆ. ಆರೋಪಿಗಳನ್ನು  ಅಬೀದ್ ಮತ್ತು ನೌಫಾಲ್ ಎಂದು ಗುರುತಿಸಲಾಗಿದೆ. ಇಬ್ಬರು ಆರೋಪಿಗಳು ಹತ್ಯೆ ಆರೋಪಿಗಳಿಗೆ ಸಹಕಾರ ನೀಡಿದ್ದಾರೆ...

ಏಳು ವರ್ಷದ ಮಗುವಿನಲ್ಲಿ ಮಂಕಿ ಫಾಕ್ಸ್ ರೋಗ ಲಕ್ಷಣ ಪತ್ತೆ

newsics.com ತಿರುವನಂತಪುರಂ: ಕೇರಳದಲ್ಲಿ ಏಳು ವರ್ಷದ ಮಗುವಿನಲ್ಲಿ  ಮಂಕಿ ಫಾಕ್ಸ್ ರೋಗದ ಲಕ್ಷಣ ಕಂಡು ಬಂದಿದೆ. ಇದೀಗ ಸ್ಯಾಂಪಲ್ ನ್ನು  ಉನ್ನತ ಪರೀಕ್ಷೆಗಾಗಿ ಕಳುಹಿಸಿಕೊಡಲಾಗಿದೆ. ಮಗುವನ್ನು ಪೆರಿಯಾರಂ ಮೆಡಿಕಲ್ ಕಾಲೇಜಿನಲ್ಲಿ  ದಾಖಲಿಸಲಾಗಿದ್ದು,  ಚಿಕಿತ್ಸೆ ಮುಂದುವರಿದಿದೆ ಬ್ರಿಟನ್ ನಿಂದ...
- Advertisement -
error: Content is protected !!