ನವದೆಹಲಿ: ಸುಳ್ಳು ದಾಖಲೆಗಳನ್ನು ನೀಡಿ ಆಧಾರ್ ಗುರುತಿನ ಚೀಟಿ ಪಡೆದಿರುವ ಆರೋಪಕ್ಕೆ ಸಂಬಂಧಿಸಿದಂತೆ ಹೈದರಾಬಾದ್ ನ 120 ಜನರಿಗೆ ಯುಐಡಿಎಐ ನೋಟಿಸ್ ಜಾರಿಗೊಳಿಸಿದೆ.
ತಮ್ಮ ಪೌರತ್ವವನ್ನು ಸಾಬೀತುಪಡಿಸುವಂತೆ ಈ ವ್ಯಕ್ತಿಗಳಿಗೆ ನೋಟಿಸ್ ನಲ್ಲಿ ಸೂಚಿಸಲಾಗಿದೆ. ಅಕ್ರಮ ವಲಸಿಗರಿಗೆ ಆಧಾರ್ ಕಾರ್ಡ್ ನೀಡದಂತೆ ಸುಪ್ರೀಂಕೋರ್ಟ್ ನೀಡಿರುವ ನಿರ್ದೇಶನವನ್ನೂ ಈ ನೋಟಿಸ್ ನಲ್ಲಿ ಉಲ್ಲೇಖಿಸಲಾಗಿದೆ.
ಆಧಾರ್ ಗೆ ಸುಳ್ಳು ದಾಖಲೆ; 120 ಮಂದಿಗೆ ಯುಐಎಡಿಐ ನೋಟಿಸ್
Follow Us