Wednesday, November 30, 2022

ಪ್ರತಿಭಟನಾ ನಿರತ ರೈತರಿಂದ ಪೊಲೀಸ್ ಅಧಿಕಾರಿಗಳ ಮೇಲೆ ಹಲ್ಲೆ ಆರೋಪ

Follow Us

newsics.com

ನವದೆಹಲಿ: ಕೇಂದ್ರ ಸರ್ಕಾರದ ಕೃಷಿ ಕಾನೂನು ವಿರೋಧಿಸಿ ಕಳೆದ ಆರು ತಿಂಗಳಿನಿಂದ ಪ್ರತಿಭಟನೆ ನಡೆಸುತ್ತಿರುವ ರೈತರು ಪೊಲೀಸ್ ಅಧಿಕಾರಿಗಳ ಮೇಲೆ ಹಲ್ಲೆ ನಡೆಸಿದ್ದಾರೆ ಎಂದು ಆರೋಪಿಸಲಾಗಿದೆ.

ದೆಹಲಿ ಹೊರವಲಯದ ಸಿಂಘು ಗಡಿಯಲ್ಲಿ ಕೆಲವು ರೈತರು ಪೊಲೀಸರ ಮೇಲೆ ಹಲ್ಲೆ ನಡೆಸಿದ್ದಾರೆ ಎಂದು ಪ್ರಕರಣ ದಾಖಲಿಸಲಾಗಿದೆ.

ಪ್ರತಿಭಟನೆಯ ಫೋಟೋ ತೆಗೆಯತ್ತಿದ್ದ ವೇಳೆ, ದೆಹಲಿ ವಿಶೇಷ ಪೊಲೀಸ್ ತಂಡದ ಇಬ್ಬರು ಸಹಾಯಕ ಸಬ್ ಇನ್ಸ್ ಪೆಕ್ಟರ್ ಗಳ ಮೇಲೆ ಕೆಲವು ರೈತರು ಹಲ್ಲೆ ನಡೆಸಿದ್ದಾರೆ ಎಂದು ದೂರು ನೀಡಲಾಗಿದೆ. ಈ ಸಂಬಂಧ ನರೇಲಾ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದೆ.

ರೋಹಿಣಿ ಸಿಂಧೂರಿ ಮರು ನೇಮಕಕ್ಕೆ ಆಗ್ರಹ: ಸಹಿ ಸಂಗ್ರಹ ಅಭಿಯಾನ

ಮತ್ತಷ್ಟು ಸುದ್ದಿಗಳು

vertical

Latest News

20ಕ್ಕೂ ಹೆಚ್ಚು ಯುವತಿಯರ ಜತೆ ಅಪ್ತಾಭ್ ಸಂಬಂಧ?

newsics.com ನವದೆಹಲಿ:  ಶ್ರದ್ಧಾ ಹತ್ಯೆ ಪ್ರಕರಣದ ಆರೋಪಿ ಅಪ್ತಾಭ್ 20ಕ್ಕೂ ಹೆಚ್ಚು ಯುವತಿಯರ ಜತೆ ಸಂಬಂಧ ಹೊಂದಿರುವ ಅಂಶ ತನಿಖೆ ವೇಳೆ ಬೆಳಕಿಗೆ ಬಂದಿದೆ ಎಂದು ವರದಿಯಾಗಿದೆ. ಪೊಲೀಸ್...

ಪ್ರಿಯಕರನಿಂದ ಪ್ರೇಯಸಿಯ ಬರ್ಬರ ಹತ್ಯೆ

newsics.com ಬೆಂಗಳೂರು:  ರಾಜಧಾನಿ ಬೆಂಗಳೂರಿನಲ್ಲಿ ಯುವತಿಯೊಬ್ಬಳನ್ನು ಬರ್ಬರವಾಗಿ ಹತ್ಯೆ ಮಾಡಲಾಗಿದೆ. ರಾಮಮೂರ್ತಿ ನಗರ ಪೊಲೀಸ್ ಠಾಣಾ ವ್ಯಾಪ್ತಿಯ ಟಿ ಸಿ ಪಾಳ್ಯದಲ್ಲಿ ಈ ಪ್ರಕರಣ ವರದಿಯಾಗಿದೆ. ಮೃತಪಟ್ಟ ಮಹಿಳೆಯನ್ನು ನೇಪಾಳ ಮೂಲದ ಕೃಷ್ಣ ಕುಮಾರಿ ಎಂದು...

ಕೊರೋನಾ ಬಳಿಕ ಕೇರಳದಲ್ಲಿ ಇದೀಗ ದಡಾರ ಭೀತಿ

newsics.com ತಿರುವನಂತಪುರಂ:  ಕೇರಳ ಮತ್ತು ಮಹಾರಾಷ್ಟ್ರದಲ್ಲಿ ದಡಾರ ರೋಗ ವ್ಯಾಪಕವಾಗಿ ಹರಡುತ್ತಿದೆ. ಚಿಕ್ಕಮಕ್ಕಳು ಹೆಚ್ಚಾಗಿ ಇದರ ಸೋಂಕಿಗೆ ತುತ್ತಾಗುತ್ತಿದ್ದಾರೆ. ಕೊರೋನಾದ ಬಳಿಕ ಕೇರಳದಲ್ಲಿ ಇದೀಗ ದಡಾರ ಹಾವಳಿ ಹೆಚ್ಚಾಗಿದೆ. ಕೇರಳದ  ಮಲಪ್ಪುರಂ ಜಿಲ್ಲೆಯಲ್ಲಿ  130 ದಡಾರ...
- Advertisement -
error: Content is protected !!