Friday, May 20, 2022

ಪಂಜಾಬ್, ಹರ್ಯಾಣದಲ್ಲಿ ರೈತರ ಪ್ರತಿಭಟನೆ ಕಿಚ್ಚು

Follow Us

ನವದೆಹಲಿ: ಕೇಂದ್ರ ಸರ್ಕಾರದ ಕೃಷಿ ಮಸೂದೆ ವಿರೋಧಿಸಿ ಪಂಜಾಬ್ ಮತ್ತು ಹರ್ಯಾಣದಲ್ಲಿ ರೈತರು ಬೀದಿಗೆ ಇಳಿದಿದ್ದಾರೆ. ರಸ್ತೆ ಮತ್ತು ರೈಲು ತಡೆ ನಡೆಸುತ್ತಿದ್ದಾರೆ. ಅಮೃತಸರ ಸೇರಿದಂತೆ ಪ್ರಮುಖ ನಗರಗಳಲ್ಲಿ ರೈತರು ಪ್ರತಿಭಟನೆ ಆರಂಭಿಸಿದ್ದಾರೆ.

ಸಂಚಾರಕ್ಕೆ ತಡೆ ಒಡ್ಡಿದ್ದಾರೆ.  ಬಿಹಾರದಲ್ಲಿ ಕೂಡ ಆರ್ ಜೆ ಡಿ ನೇತೃತ್ವದಲ್ಲಿ ಪ್ರತಿಭಟನೆ ಆರಂಭವಾಗಿದೆ.

ಪಂಜಾಬ್ ಮತ್ತು ಹರ್ಯಾಣದಲ್ಲಿ ಪ್ರತಿಭಟನೆ ಬಂದ್ ಸ್ವರೂಪ ಪಡೆಯುವ ಸಾಧ್ಯತೆ  ಹೆಚ್ಚಾಗಿದೆ.

ಇದೇ ವೇಳೆ ರಾಜ್ಯದಲ್ಲಿ ಕೂಡ ರೈತರು ಇದಕ್ಕೆ  ಧ್ವನಿ ಗೂಡಿಸಿದ್ದಾರೆ. ಬಂದ್ ಬದಲಾಗಿ ಇಂದು ಬೆಂಗಳೂರಿನ ಪ್ರಮುಖ ವೃತ್ತಗಳಲ್ಲಿ ಧರಣಿ ನಡೆಸಲು ತೀರ್ಮಾನಿಸಿದ್ದಾರೆ. ಆನಂದ ರಾವ್ ಸರ್ಕಲ್, ಮೈಸೂರು ವೃತ್ತದ ಬಳಿ ರೈತರು ಪ್ರತಿಭಟನೆ ನಡೆಸಲು ಸಿದ್ಧತೆ ನಡೆಸಿದ್ದಾರೆ.

ಮತ್ತಷ್ಟು ಸುದ್ದಿಗಳು

Latest News

ಹಳ್ಳದಲ್ಲಿ ಕೊಚ್ಚಿಹೋಗುತ್ತಿದ್ದ ಕಾರು, ನಾಲ್ವರನ್ನು ರಕ್ಷಿಸಿದ ಗ್ರಾಮಸ್ಥರು

newsics.com ಗದಗ: ಜಿಲ್ಲೆಯಲ್ಲಿ ವ್ಯಾಪಕ ಮಳೆಯಿಂದಾಗಿ ಹಳ್ಳದಲ್ಲಿ ಕೊಚ್ಚಿಹೋಗುತ್ತಿದ್ದ ಕಾರು ಹಾಗೂ ಅದರಲ್ಲಿದ್ದ ನಾಲ್ವರನ್ನು ಗ್ರಾಮಸ್ಥರು ರಕ್ಷಿಸಿದ್ದಾರೆ. ಗದಗ ಜಿಲ್ಲೆಯ ಲಕ್ಷ್ಮೇಶ್ವರ ತಾಲೂಕುನ ನೆಲೋಗಲ್ ಗ್ರಾಮದ ಬಳಿ ಶುಕ್ರವಾರ...

ವಿಮಾನ ನಿಲ್ದಾಣಕ್ಕೆ ಬೆದರಿಕೆ ಕರೆ ಮಾಡಿದ್ದ ವ್ಯಕ್ತಿ‌ ಬಂಧನ

newsics.com ಬೆಂಗಳೂರು: ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಬೆದರಿಕೆ ಕರೆ ಮಾಡಿದ್ದ ಪಶ್ಚಿಮ ಬಂಗಾಳ ಮೂಲದ ಆರೋಪಿ ಸುಭಾಷ್ ಗುಪ್ತನನ್ನು ಪೊಲೀಸರು ಬಂಧಿಸಿದ್ದಾರೆ. ಭಾವನ ಮೇಲೆ ಸೇಡು ತೀರಿಸಿಕೊಳ್ಳಲು ಬೆದರಿಕೆ ಕರೆ ಮಾಡಿದ್ದ ಸುಭಾಷ್, ವಿಚ್ಛೇದಿತ...

ಮತ್ತೆ ಚಿನ್ನ, ಬೆಳ್ಳಿ ದುಬಾರಿ

newsics.com ಬೆಂಗಳೂರು: ಶುಕ್ರವಾರ (ಮೇ 20) ಚಿನ್ನ, ಬೆಳ್ಳಿ ಮತ್ತೆ ದುಬಾರಿಯಾಗಿದೆ. 10 ಗ್ರಾಂ ಚಿನ್ನಕ್ಕೆ 640 ರೂ. ಹೆಚ್ಚಳವಾಗಿದೆ. ಬೆಳ್ಳಿ 1 ಕೆಜಿಗೆ ಬರೋಬ್ಬರಿ 900 ರೂ. ಏರಿಕೆಯಾಗಿದೆ. ಚಿನ್ನದ ಉತ್ಪಾದನೆಯಲ್ಲಿ ಪ್ರಮುಖ ರಾಷ್ಟ್ರವಾಗಿರುವ...
- Advertisement -
error: Content is protected !!