Friday, May 20, 2022

ಕೇಂದ್ರದ ಕೃಷಿ ನೀತಿಗೆ ವಿರೋಧ: ಪಂಜಾಬ್ ನಲ್ಲಿ ತೀವ್ರಗೊಂಡ ರೈತರ ಪ್ರತಿಭಟನೆ

Follow Us

ಅಮೃತಸರ: ಕೇಂದ್ರ ಸರ್ಕಾರದ ರೈತ ವಿರೋಧಿ ನೀತಿ ತಳೆದಿದೆ ಎಂದು ಆರೋಪಿಸಿ ಪಂಜಾಬ್ ನಲ್ಲಿ ಪ್ರತಿಭಟನೆ ಮುಂದುವರಿದಿದೆ. ಆರನೇ ದಿನಕ್ಕೆ ಪ್ರತಿಭಟನೆ ಕಾಲಿರಿಸಿದೆ.  ಅಮೃತಸರ ಸೇರಿದಂತೆ ಪ್ರಮುಖ ನಗರಗಳಲ್ಲಿ ರೈತರು ರೈಲು ತಡೆ ನಡೆಸಿದ್ದಾರೆ. ಇದರಿಂದ ರೈಲು ಸಂಚಾರಕ್ಕೆ ಅಡ್ಡಿಯಾಗಿದೆ.

ಪಂಜಾಬಿನಲ್ಲಿ ಬಿಜೆಪಿ ಹೊರತುಪಡಿಸಿ ಉಳಿದ ಎಲ್ಲ ಪಕ್ಷಗಳು ರೈತರ ಹೋರಾಟಕ್ಕೆ ಬೆಂಬಲ ಸೂಚಿಸಿವೆ. ಪ್ರತಿಭಟನೆಯಿಂದಾಗಿ ರೈಲು ಮತ್ತು ರಸ್ತೆ ಸಂಚಾರಕ್ಕೆ ಅಡ್ಡಿಯಾಗಿದೆ.

ರೈತರ ಪ್ರತಿಭಟನೆ ಹಿನ್ನೆಲೆಯಲ್ಲಿ ಪಂಜಾಬ್ ನಲ್ಲಿ ಭದ್ರತಾ ವ್ಯವಸ್ಥೆ ಬಿಗಿಗೊಳಿಸಲಾಗಿದೆ

ಮತ್ತಷ್ಟು ಸುದ್ದಿಗಳು

Latest News

ಮಾತುಗಾರರ ಶೋಧಕ್ಕೆ ಮುಂದಾದ ಕಾಂಗ್ರೆಸ್‌ನಿಂದ ಭಾಷಣ ಸ್ಪರ್ಧೆ: ವಿಜೇತರಿಗೆ ಐಫೋನ್ ಬಹುಮಾನ

newsics.com ಬೆಂಗಳೂರು: ಯುವ ಮಾತುಗಾರರ ಶೋಧಕ್ಕೆ ಮುಂದಾಗಿರುವ ಕಾಂಗ್ರೆಸ್, ಇದಕ್ಕಾಗಿ ಭಾಷಣ ಸ್ಪರ್ಧೆಯನ್ನು ಆಯೋಜಿಸಿದೆ. ರಾಜ್ಯಮಟ್ಟದ ಈ ಭಾಷಣ ಸ್ಪರ್ಧೆಯಲ್ಲಿ ಗೆಲ್ಲುವ ಮಾತುಗಾರರಿಗೆ ಐಫೋನ್ ಸಿಗಲಿದೆ. ಅಷ್ಟೇ ಅಲ್ಲ,...

ಹಳ್ಳದಲ್ಲಿ ಕೊಚ್ಚಿಹೋಗುತ್ತಿದ್ದ ಕಾರು, ನಾಲ್ವರನ್ನು ರಕ್ಷಿಸಿದ ಗ್ರಾಮಸ್ಥರು

newsics.com ಗದಗ: ಜಿಲ್ಲೆಯಲ್ಲಿ ವ್ಯಾಪಕ ಮಳೆಯಿಂದಾಗಿ ಹಳ್ಳದಲ್ಲಿ ಕೊಚ್ಚಿಹೋಗುತ್ತಿದ್ದ ಕಾರು ಹಾಗೂ ಅದರಲ್ಲಿದ್ದ ನಾಲ್ವರನ್ನು ಗ್ರಾಮಸ್ಥರು ರಕ್ಷಿಸಿದ್ದಾರೆ. ಗದಗ ಜಿಲ್ಲೆಯ ಲಕ್ಷ್ಮೇಶ್ವರ ತಾಲೂಕುನ ನೆಲೋಗಲ್ ಗ್ರಾಮದ ಬಳಿ ಶುಕ್ರವಾರ ಈ ಘಟನೆ ನಡೆದಿದೆ. ನಿರಂತರ ಮಳೆಯಿಂದಾಗಿ ನೆಲೋಗಲ್-ಬೆಳ್ಳಟ್ಟಿ...

ವಿಮಾನ ನಿಲ್ದಾಣಕ್ಕೆ ಬೆದರಿಕೆ ಕರೆ ಮಾಡಿದ್ದ ವ್ಯಕ್ತಿ‌ ಬಂಧನ

newsics.com ಬೆಂಗಳೂರು: ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಬೆದರಿಕೆ ಕರೆ ಮಾಡಿದ್ದ ಪಶ್ಚಿಮ ಬಂಗಾಳ ಮೂಲದ ಆರೋಪಿ ಸುಭಾಷ್ ಗುಪ್ತನನ್ನು ಪೊಲೀಸರು ಬಂಧಿಸಿದ್ದಾರೆ. ಭಾವನ ಮೇಲೆ ಸೇಡು ತೀರಿಸಿಕೊಳ್ಳಲು ಬೆದರಿಕೆ ಕರೆ ಮಾಡಿದ್ದ ಸುಭಾಷ್, ವಿಚ್ಛೇದಿತ...
- Advertisement -
error: Content is protected !!