ನಾಲ್ಕು ಚಕ್ರ ವಾಹನಗಳಿಗೆ ಇನ್ನು ಫಾಸ್ಟ್ ಟ್ಯಾಗ್ ಕಡ್ಡಾಯ

NEWSICS.COM ನವದೆಹಲಿ: 2017 ಡಿಸೆಂಬರ್ 1, ರ ಮೊದಲು ಮಾರಾಟವಾದ ನಾಲ್ಕು ಚಕ್ರಗಳು ಮತ್ತು ಎಂ & ಎನ್ ವರ್ಗದ ವಾಹನಗಳಿಗೆ ಫಾಸ್ಟ್ ಟ್ಯಾಗ್ ಕಡ್ಡಾಯವಾಗಿದೆ ಎಂದು ಕೇಂದ್ರ ಸರ್ಕಾರ ಶನಿವಾರ (ನ.7) ತಿಳಿಸಿದೆ. 1989 ರ ಕೇಂದ್ರ ಮೋಟಾರು ವಾಹನ ನಿಯಮಗಳ ತಿದ್ದುಪಡಿಗಳ ಮೂಲಕ, 2021 ರ ಜನವರಿ 1 ರೊಳಗೆ ಫಾಸ್ಟ್ ಟ್ಯಾಗ್ ಕಡ್ಡಾಯವಾಗಿ ಪಡೆಯುವಂತೆ ಆದೇಶ ಹೊರಡಿಸಿದೆ. ಸಾರಿಗೆ ವಾಹನಗಳಿಗೆ ಫಾಸ್ಟ್‌ಟ್ಯಾಗ್ ಅಳವಡಿಸಿದ ನಂತರವೇ ಫಿಟ್‌ನೆಸ್ ಪ್ರಮಾಣಪತ್ರವನ್ನು ನವೀಕರಿಸಲಾಗುತ್ತದೆ ಹಾಗೂ  ಮೂರನೇ ವ್ಯಕ್ತಿ … Continue reading ನಾಲ್ಕು ಚಕ್ರ ವಾಹನಗಳಿಗೆ ಇನ್ನು ಫಾಸ್ಟ್ ಟ್ಯಾಗ್ ಕಡ್ಡಾಯ