Saturday, April 17, 2021

ಚಿತ್ರ ನಿರ್ಮಾಪಕ ಸಂತೋಷ್ ಗುಪ್ತಾ ಪತ್ನಿ ಮತ್ತು ಪುತ್ರಿ ಆತ್ಮಹತ್ಯೆ

newsics.com

ಮುಂಬೈ: ಖ್ಯಾತ ಚಿತ್ರ ನಿರ್ಮಾಪಕ ಸಂತೋಷ್ ಗುಪ್ತಾ ಅವರ ಪತ್ನಿ ಮತ್ತು ಪುತ್ರಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.  ಪತ್ನಿ ಅಸ್ಮಿತಾ ಅವರು ಕಳೆದ ಕೆಲವು ವರ್ಷಗಳಿಂದ ಕಿಡ್ನಿ ಸಮಸ್ಯೆಯಿಂದ ಬಳಲುತ್ತಿದ್ದರು ಎಂದು ವರದಿಯಾಗಿದೆ.

ಇದರಿಂದ ಮನನೊಂದ ಅಸ್ಮಿತಾ ಅಂಧೇರಿಯಲ್ಲಿರುವ ತಮ್ಮ ಮನೆಯಲ್ಲಿ ಬೆಂಕಿ ಹಚ್ಚಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

ತಾಯಿಯ ಅಗಲಿಕೆಯಿಂದ ಮನ ನೊಂದು ಅವರ ಮಗಳು ಸೃಷ್ಟಿ ಕೂಡ ಆತ್ಮಹತ್ಯೆಗೆ ಶರಣಾಗಿದ್ದಾರೆ.

ಅಂಧೇರಿ ಠಾಣಾ ಪೊಲೀಸರು ಪ್ರಕರಣ ದಾಖಲಿಸಿ ತನಿಖೆ ನಡೆಸುತ್ತಿದ್ದಾರೆ

ಮೈಸೂರಿಗೆ ಬರುವ ಪ್ರವಾಸಿಗರಿಗೆ ಕೋವಿಡ್ ವರದಿಗೆ ಸೂಚನೆ

ಮತ್ತಷ್ಟು ಸುದ್ದಿಗಳು

Latest News

ಬೆಂಗಳೂರಿನಲ್ಲಿ 11, 404 ಕೊರೋನಾ ಸೋಂಕು, ರಾಜ್ಯದಲ್ಲಿ 17489 ಪ್ರಕರಣ, 80 ಜನರ ಸಾವು

newsics.com ಬೆಂಗಳೂರು: ರಾಜ್ಯದಲ್ಲಿ ಕೊರೋನಾ ಅಬ್ಬರಿಸುತ್ತಿದೆ. ಕಳೆದ 24 ಗಂಟೆ ಅವಧಿಯಲ್ಲಿ  ರಾಜ್ಯದಲ್ಲಿ ಹೊಸದಾಗಿ  17,489  ಮಂದಿಗೆ ಸೋಂಕು ತಗುಲಿದೆ. ಇದರೊಂದಿಗೆ ರಾಜ್ಯದಲ್ಲಿ ಕೊರೋನಾ ಸೋಂಕಿತರ ಸಂಖ್ಯೆ...

ಲಾಕ್ ಡೌನ್ ವೇಳೆ ಹಾಟ್ ಯುವಕರನ್ನು ಹುಡುಕಿ ಹೊರಟ ಯುವತಿಗೆ ದಂಡ

newsics.com ಲಂಡನ್: ಜನರು ಲಾಕ್ ಡೌನ್ ವೇಳೆ ಮನೆಯಲ್ಲಿ ಇರಬೇಕು ಎಂದು ಪೊಲೀಸರು ಸೂಚಿಸುತ್ತಾರೆ. ಆದರೆ ಲಂಡನ್ ನಲ್ಲಿ ಯುವತಿಯೊಬ್ಬಳು ಲಾಕ್ ಡೌನ್ ವೇಳೆ ಹಾಟ್ ಯುವಕರನ್ನು ಹುಡುಕಿಕೊಂಡು ಹೋಗಿದ್ದಳು. ಈ ಸಾಹಸಕ್ಕೆ ಹೋದ ಯುವತಿ...

41 ಅಕ್ರಮ ವಲಸಿಗರ ಜಲ ಸಮಾಧಿ

newsics.com ಟ್ಯುನಿಷಿಯಾ: ಇಟಲಿಗೆ ಅಕ್ರಮವಾಗಿ ಪ್ರವೇಶಿಸಲು ಯತ್ನಿಸಿದ್ದ 41 ವಲಸಿಗರು ಸಮುದ್ರದಲ್ಲಿ ಮುಳುಗಿ ಮೃತಪಟ್ಟಿದ್ದಾರೆ. ಟ್ಯುನಿಷಿಯಾ ಸಮುದ್ರ ತೀರದಲ್ಲಿ ಈ  ದುರಂತ ಸಂಭವಿಸಿದೆ. ಈ ವಲಸಿಗರಿದ್ದ ಹಡಗು ಅಪಘಾತಕ್ಕೀಡಾದ ಪರಿಣಾಮ ವಲಸೆ ಕಾರ್ಮಿಕರು ಪ್ರಾಣ ಕಳೆದುಕೊಂಡಿದ್ದಾರೆ....
- Advertisement -
error: Content is protected !!