Wednesday, July 6, 2022

ಸೆ.19ರಿಂದ ಐಪಿಎಲ್ 2020, ನ.10ಕ್ಕೆ ಫೈನಲ್

Follow Us

ನವದೆಹಲಿ: ಸೆ.19 ರಿಂದ ಐಪಿಎಲ್ ಟೂರ್ನಿಗೆ ಕೇಂದ್ರ ಸರ್ಕಾರ ಗ್ರೀನ್ ಸಿಗ್ನಲ್ ನೀಡಿದೆ.
ಐಪಿಎಲ್’ನ 13ನೇ ಆವೃತ್ತಿಯನ್ನು ಸೆಪ್ಟೆಂಬರ್​ 19ರಿಂದ ಯುಎಇಯಲ್ಲಿ ಆಯೋಜಿಸುವ ಬಿಸಿಸಿಐ ಯೋಜನೆಗೆ ಕೇಂದ್ರ ಸರ್ಕಾರ ಹಸಿರು ನಿಶಾನೆ ತೋರಿದೆ.
ಭಾನುವಾರ ನಡೆದ ಐಪಿಎಲ್​ ಆಡಳಿತ ಮಂಡಳಿಯ ಮಹತ್ವದ ಸಭೆಯಲ್ಲಿ ಈ ನಿರ್ಧಾರಗಳನ್ನು ತೆಗೆದುಕೊಳ್ಳಲಾಗಿದೆ. ಐಪಿಎಲ್​ ಪಂದ್ಯಗಳು ರಾತ್ರಿ 8 ಗಂಟೆಗೆ ಬದಲಾಗಿ ರಾತ್ರಿ 7.30ಕ್ಕೆ ಆರಂಭಗೊಳ್ಳಲಿದೆ. ಟೂರ್ನಿಯ ಫೈನಲ್​ ಪಂದ್ಯ ನವೆಂಬರ್​ 8ರ ಬದಲಾಗಿ 10ರಂದು ನಡೆಯಲಿದೆ. ಪ್ರತಿ ತಂಡಕ್ಕೆ ಯುಎಇಗೆ ತಲಾ 24 ಆಟಗಾರರನ್ನು ಕರೆದೊಯ್ಯಲು ಅವಕಾಶ ನೀಡಲಾಗಿದೆ. ಪ್ರತಿ ತಂಡಕ್ಕೆ ಯುಎಇಗೆ ತಲಾ 24 ಆಟಗಾರರನ್ನು ಕರೆದೊಯ್ಯಲು ಅವಕಾಶ ನೀಡಲಾಗಿದೆ.

ಮತ್ತಷ್ಟು ಸುದ್ದಿಗಳು

vertical

Latest News

ದೇಶದಲ್ಲಿ ಹೊಸದಾಗಿ 16,159 ಮಂದಿಗೆ ಕೊರೋನಾ ಸೋಂಕು, 28 ಜನರ ಸಾವು

newsics.com ನವದೆಹಲಿ:  ದೇಶದಲ್ಲಿ ಕೊರೋನಾದ ಹಾವಳಿ ಮುಂದುವರಿದಿದೆ.  ಕಳೆದ 24 ಗಂಟೆ ಅವಧಿಯಲ್ಲಿ ಹೊಸದಾಗಿ 16,159 ಮಂದಿಗೆ ಕೊರೋನಾ ಸೋಂಕು ದೃಢಪಟ್ಟಿದೆ. ಇದೇ ವೇಳೆ ಕೊರೋನಾ ಸೋಂಕಿತರಾಗಿದ್ದ 15,394...

ಆದಾಯ ತೆರಿಗೆ ವಂಚನೆ : ಡೋಲೋ ಮಾತ್ರೆ ಕಚೇರಿ ಮೇಲೆ ದೇಶವ್ಯಾಪಿ ದಾಳಿ

newsics.com ಬೆಂಗಳೂರು: ಆದಾಯ ತೆರಿಗೆ ವಂಚಿಸಿದ್ದಾರೆ ಎಂಬ ಆರೋಪಕ್ಕೆ ಸಂಬಂಧಿಸಿದಂತೆ ಖ್ಯಾತ ಮಾತ್ರೆ ತಯಾರಕ ಸಂಸ್ಥೆ ಡೋಲೋ ಮುಖ್ಯ ಕಚೇರಿ ಮೇಲೆ ಆದಾಯ ತೆರಿಗೆ ಇಲಾಖೆ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ದೇಶದ ಹಲವು ರಾಜ್ಯಗಳಲ್ಲಿ ಕಾರ್ಯಾಚರಿಸುತ್ತಿರುವ...

ಗೃಹ ಬಳಕೆ ಸಿಲಿಂಡರ್ ದರ ಮತ್ತೆ 50 ರೂಪಾಯಿ ಹೆಚ್ಚಳ

newsics.com ನವದೆಹಲಿ: ತೈಲ ಸಂಸ್ಥೆಗಳು ಎಲ್ ಪಿ ಜಿ ಬಳಕೆದಾರರಿಗೆ ಶಾಕ್ ನೀಡಿವೆ. ಗೃಹ ಬಳಕೆಯ ಸಿಲಿಂಡರ್ ದರ ಮತ್ತೆ ಹೆಚ್ಚಳ ಮಾಡಲಾಗಿದೆ. ಪ್ರತಿ ಸಿಲಿಂಡರ್ ದರ 50 ರೂಪಾಯಿ ಹೆಚ್ಚಿಸಲಾಗಿದೆ.  ನೂತನ ದರ...
- Advertisement -
error: Content is protected !!