Monday, April 12, 2021

ಸಂಜೆ 4 ಗಂಟೆಗೆ ನಿರ್ಮಲಾ ಸೀತಾರಾಮನ್ ಪತ್ರಿಕಾಗೋಷ್ಠಿ

ನವದೆಹಲಿ: ಬುಧವಾರ ಪತ್ರಿಕಾಗೋಷ್ಟಿಯಲ್ಲಿ  ಕಿರು ಕೈಗಾರಿಕೆಗಳಿಗೆ ನೆರವಿನ ಘೋಷಣೆ ಮಾಡಿರುವ ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಇಂದು ಸಂಜೆ 4 ಗಂಟೆಗೆ ಮತ್ತೊಮ್ಮೆ ಪತ್ರಿಕಾಗೋಷ್ಟಿ ನಡೆಸಲಿದ್ದಾರೆ. ಇಂದು ಅವರು ಬೃಹತ್ ಕೈಗಾರಿಕೆಗಳಿಗೆ ನೆರವಿನ ಯೋಜನೆ ಪ್ರಕಟಿಸುವ ಸಾಧ್ಯತೆಗಳಿವೆ. ಪ್ರಧಾನಿ ನರೇಂದ್ರ ಮೋದಿ 20 ಲಕ್ಷ ಕೋಟಿ ರೂಪಾಯಿಯ ಆರ್ಥಿಕ ಪ್ಯಾಕೇಜ್ ಘೋಷಣೆ ಮಾಡಿದ್ದಾರೆ. ಈ ಕುರಿತು ಹಂತ ಹಂತವಾಗಿ ಹಣಕಾಸು ಸಚಿವರು ಮಾಹಿತಿ ನೀಡಲಿದ್ದಾರೆ ಎಂದು ಹೇಳಿದ್ದರು. ಇದು ಈ ಸರಣಿಯ ಎರಡನೆ ಪತ್ರಿಕಾಗೋಷ್ಠಿಯಾಗಿದೆ

ಮತ್ತಷ್ಟು ಸುದ್ದಿಗಳು

Latest News

4 ಕೋಟಿ ರೂಪಾಯಿ ಹಣದೊಂದಿಗೆ ಪರಾರಿಯಾದ ಸೆಕ್ಯೂರಿಟಿ ಗಾರ್ಡ್

newsics.com ಚಂಢೀಗಢ: ಪಂಜಾಬಿನ ಚಂಢೀಗಢದಲ್ಲಿ ಬ್ಯಾಂಕ್ ಭದ್ರತಾ ಸಿಬ್ಬಂದಿಯೊಬ್ಬರು 4 ಕೋಟಿ 4 ಲಕ್ಷ ರೂಪಾಯಿ ಜತೆ ಪರಾರಿಯಾಗಿದ್ದಾರೆ. ಸೆಕ್ಟರ್ 34 ಎ ಯಲ್ಲಿ ಈ ಪ್ರಕರಣ...

ಅಪ್ರಾಪ್ತ ಬಾಲಕಿಗೆ ಚುಂಬನ: ಯುವಕನಿಗೆ ಒಂದು ವರ್ಷ ಜೈಲು

newsics.comಮುಂಬೈ: ಅಪ್ರಾಪ್ತ ಬಾಲಕಿಗೆ ಕಣ್ಣು ಹೊಡೆದಿದ್ದಲ್ಲದೆ ಚುಂಬಿಸಿದ್ದಕ್ಕಾಗಿ 20 ವರ್ಷದ ಯುವಕನಿಗೆ ಒಂದು ವರ್ಷ ಜೈಲು ಶಿಕ್ಷೆ ಹಾಗೂ 15 ಸಾವಿರ ರೂ. ದಂಡ ವಿಧಿಸಿ  ಮುಂಬೈ ವಿಶೇಷ ನ್ಯಾಯಾಲಯ...

ಏಕಲವ್ಯ ಪ್ರಶಸ್ತಿ ಪುರಸ್ಕೃತ ಕ್ರೀಡಾಪಟು ಶಿಲ್ಪಾ ಆತ್ಮಹತ್ಯೆ

newsics.comಬೆಂಗಳೂರು: ಏಕಲವ್ಯ ಪ್ರಶಸ್ತಿ ಪುರಸ್ಕೃತ ಕ್ರೀಡಾಪಟು ಶಿಲ್ಪಾ(41) ಆತ್ಮಹತ್ಯೆಗೆ ಶರಣಾಗಿದ್ದಾರೆ.ತಾಯಿಯ ಸಾವು, ಮಕ್ಕಳಿಲ್ಲವೆಂಬ, ಉದ್ಯೋಗವಿರಲಿಲ್ಲವೆಂಬ ಆತಂಕದಿಂದ ಮಾನಸಿಕ‌ ಖಿನ್ನತೆಗೊಳಗಾಗಿದ್ದ ಶಿಲ್ಪಾ ಡೆತ್ ನೋಟ್ ಬರೆದಿಟ್ಟು ಜಯನಗರ ಪೊಲೀಸ್ ಠಾಣಾ ವ್ಯಾಪ್ತಿಯ...
- Advertisement -
error: Content is protected !!