Tuesday, April 13, 2021

ಸಂಜೆ 4 ಗಂಟೆಗೆ ಹಣಕಾಸು ಸಚಿವರ ಮಹತ್ವದ ಪತ್ರಿಕಾಗೋಷ್ಠಿ

ನವದೆಹಲಿ:  ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಸಂಜೆ 4 ಗಂಟೆಗೆ ಮಹತ್ವದ ಪತ್ರಿಕಾಗೋಷ್ಠಿ ನಡೆಸಲಿದ್ದಾರೆ. ಪ್ರಧಾನಿ ನರೇಂದ್ರ ಮೋದಿ ಘೋಷಿಸಿರುವ 20 ಲಕ್ಷ ಕೋಟಿ ರೂಪಾಯಿ ಮೊತ್ತದ ಆರ್ಥಿಕ ಪ್ಯಾಕೇಜ್ ಕುರಿತು ಅವರು ಮಾಹಿತಿ ನೀಡಲಿದ್ದಾರೆ. ನಿನ್ನೆ ದೇಶವನ್ನು ಉದ್ದೇಶಿಸಿ ಮಾತನಾಡಿದ ಮೋದಿ, ಹಣಕಾಸು ಸಚಿವರು ಆರ್ಥಿಕ ಪ್ಯಾಕೇಜ್ ಕುರಿತು ವಿವರಣೆ ನೀಡಲಿದ್ದಾರೆ ಎಂದು ಹೇಳಿದ್ದರು.  ಇಂದು ಈ ಕುರಿತ ಮೊದಲ ಪತ್ರಿಕಾಗೋಷ್ಠಿ ನಡೆಯಲಿದ್ದು ಆರ್ಥಿಕ ಪ್ಯಾಕೇಜ್ ನ  ಚೌಕಟ್ಟಿನ ಕುರಿತು ಸ್ಪಷ್ಟ ಚಿತ್ರಣ ದೊರೆಯುವ ಸಾಧ್ಯತೆಗಳಿವೆ.

ಮತ್ತಷ್ಟು ಸುದ್ದಿಗಳು

Latest News

ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಹೋಂ ಕ್ವಾರಂಟೈನ್

newsics.com ಲಕ್ನೋ: ಉತ್ತರಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಹೊಂ ಕ್ವಾರಂಟೈನ್ ಗೆ ಒಳಗಾಗಿದ್ದಾರೆ. ಮುಖ್ಯಮಂತ್ರಿ ಕಚೇರಿಯ ಕೆಲವು ಸಿಬ್ಬಂದಿಯಲ್ಲಿ ಕೊರೋನಾ ಸೋಂಕು ಕಂಡು ಬಂದ ಹಿನ್ನೆಲೆಯಲ್ಲಿ ಮುಂಜಾಗ್ರತಾ...

ಬೆಂಗಳೂರಿನಲ್ಲಿ 5500 ಕೊರೋನಾ ಸೋಂಕು, ರಾಜ್ಯದಲ್ಲಿ 8778 ಪ್ರಕರಣ, 67 ಜನರ ಸಾವು

newsics.com ಬೆಂಗಳೂರು: ರಾಜ್ಯದಲ್ಲಿ ಯುಗಾದಿ ದಿನದಂದು ಕೂಡ ಕೊರೋನಾ ಅಬ್ಬರ ಮುಂದುವರಿದಿದೆ. ರಾಜ್ಯದಲ್ಲಿ ಹೊಸದಾಗಿ 8778 ಮಂದಿಗೆ ಕೊರೋನಾ ಸೋಂಕು ತಗುಲಿದೆ.  ಬೆಂಗಳೂರಿನಲ್ಲಿ ಹೊಸದಾಗಿ 5500 ಕೊರೋನಾ ಪ್ರಕರಣ ವರದಿಯಾಗಿದೆ. ರಾಜ್ಯದಲ್ಲಿ ಕೊರೋನಾ ಒಂದೇ ದಿನ...

ಚಿಕಿತ್ಸೆ ನಿರಾಕರಿಸಿದ ಮಲ್ಯ ಆಸ್ಪತ್ರೆ, ಫುಟ್’ಪಾತ್’ನಲ್ಲೇ 8 ಗಂಟೆ ಕಳೆದ ಕೊರೋನಾ ಸೋಂಕಿತೆ

newsics.comಬೆಂಗಳೂರು: ಡಯಾಲಿಸಿಸ್‌ಗೆ ಬಂದ‌ ಮಹಿಳೆಗೆ ಕೊರೋನಾ ಸೋಂಕಿದೆ ಎಂದು ಮಲ್ಯ ಆಸ್ಪತ್ರೆ ಚಿಕಿತ್ಸೆ ನಿರಾಕರಿಸಿದ್ದರಿಂದ ಆ ಮಹಿಳೆ ಪುಟ್'ಪಾತ್'ನಲ್ಲೇ ಎಂಟು ಗಂಟೆ ಕಳೆದಿದ್ದಾರೆ.ಬಸವನಗುಡಿ ನಿವಾಸಿ 58 ಡಯಾಲಿಸಿಸ್'ಗೆ ಬಂದಿದ್ದ ಮಹಿಳೆಗೆ...
- Advertisement -
error: Content is protected !!