Thursday, August 18, 2022

ರಾಸಾಯನಿಕ ಕಾರ್ಖಾನೆಯಲ್ಲಿ ಸ್ಫೋಟ: ಇಬ್ಬರು ಸಾವು, 6 ಮಂದಿಗೆ ಗಾಯ

Follow Us

NEWSICS.COM ಮುಂಬೈ: ಗುರುವಾರ (ನ.5) ಮುಂಜಾನೆ ಮಹಾರಾಷ್ಟ್ರದ ರಾಯ್’ಗಡ್ ಜಿಲ್ಲೆಯ ರಾಸಾಯನಿಕ ಕಾರ್ಖಾನೆಯಲ್ಲಿ ಸ್ಫೋಟ ಸಂಭವಿಸಿದೆ. ಘಟನೆಯಲ್ಲಿ ಇಬ್ಬರು ಮೃತಪಟ್ಟಿದ್ದಾರೆ ಮತ್ತು ಆರು ಮಂದಿ ಗಾಯಗೊಂಡಿದ್ದಾರೆ ಎಂದು ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ಮುಂಬೈಯಿಂದ 70 ಕಿ.ಮೀ ದೂರದಲ್ಲಿರುವ ಖೋಪೋಲಿ ಪಟ್ಟಣದ ಸಜ್‌ಗಾಂವ್ ಕೈಗಾರಿಕಾ ಪ್ರದೇಶದ ಧೇಕು ಎಂಬ ಕಾರ್ಖಾನೆಯಲ್ಲಿ ಮುಂಜಾನೆ 2.30 ರ ಸುಮಾರಿಗೆ ಸ್ಫೋಟ ಸಂಭವಿಸಿದೆ. ಸುತ್ತಲಿನ ಪ್ರದೇಶಕ್ಕೂ ಬೆಂಕಿ ಹಬ್ಬಿದ ಪರಿಣಾಮ ಓರ್ವ ಮಹಿಳೆ ಸೇರಿ ಇಬ್ಬರು ಮೃತಪಟ್ಟಿದ್ದಾರೆ ಎನ್ನಲಾಗಿದೆ.
ಗಾಯಾಳುಗಳನ್ನು ಖೋಪೋಲಿಯ ನಾಗರಿಕ ಆಸ್ಪತ್ರೆಗೆ ಕರೆದೊಯ್ಯಲಾಗಿದೆ ಎಂದು ಅಧಿಕಾರಿ ತಿಳಿಸಿದ್ದಾರೆ.

ಶಾಲೆಯಲ್ಲಿ ರಾತ್ರಿ ಕಳೆದ ಅರ್ನಾಬ್ ಗೋ ಸ್ವಾಮಿ

ಮತ್ತಷ್ಟು ಸುದ್ದಿಗಳು

vertical

Latest News

ಮಸೀದಿಯಲ್ಲಿ ಬಾಂಬ್ ಸ್ಫೋಟ: 21 ಮಂದಿ ಸಾವು, 40ಕ್ಕೂ ಹೆಚ್ಚು ಜನರಿಗೆ ಗಾಯ

newsics.com ಕಾಬೂಲ್‌(ಅಫ್ಘಾನಿಸ್ತಾನ): ಕಾಬೂಲ್‌ನಲ್ಲಿ ಮಸೀದಿಯೊಂದರ ಮೇಲೆ ಭಯೋತ್ಪಾದಕರು ಬಾಂಬ್ ದಾಳಿ ನಡೆಸಿದ್ದು, 21 ಜನ ಸಾವನ್ನಪ್ಪಿದ್ದಾರೆ. 40ಕ್ಕೂ ಹೆಚ್ಚು ಜನ ಗಾಯಗೊಂಡಿದ್ದಾರೆ. ಕಾಬೂಲ್‌ನ ಖೈರ್ ಖಾನಾ ಪ್ರದೇಶದ ಮಸೀದಿಯಲ್ಲಿ...

ರಾಜ್ಯದಲ್ಲಿಂದು 886 ಹೊಸ ಕೊರೋನಾ ಸೋಂಕು ಪ್ರಕರಣ ಪತ್ತೆ, ಮೂವರ ಸಾವು

newsics.com ಬೆಂಗಳೂರು: ರಾಜ್ಯದಲ್ಲಿ ಕಳೆದ 24 ಗಂಟೆಗಳ ಅವಧಿಯಲ್ಲಿ ಹೊಸದಾಗಿ 886 ಕೊರೋನಾ ಪ್ರಕರಣಗಳು ಪತ್ತೆಯಾಗಿವೆ. ಇದೇ ಅವಧಿಯಲ್ಲಿ ಮೂವರು ಸೋಂಕಿತರು ಸಾವನ್ನಪ್ಪಿದ್ದಾರೆ. ಈ ಅವಧಿಯಲ್ಲಿ 1,999 ಸೋಂಕಿತರು ಗುಣಮುಖರಾಗಿದ್ದು, ಸಕ್ರಿಯ ಪ್ರಕರಣಗಳ ಸಂಖ್ಯೆ 8,764ರಷ್ಟಾಗಿದೆ....

ವೃದ್ಧರಿಗೆಂದೇ ಇರುವ ಸ್ಟಾರ್ಟಪ್‌ನಲ್ಲಿ ರತನ್‌ ಟಾಟಾ ಹೂಡಿಕೆ

newsics.com ಬೆಂಗಳೂರು: ವೃದ್ಧರಿಗೆ ಜತೆಯಾಗಿದ್ದುಕೊಂಡು ಸೇವೆ ಸಲ್ಲಿಸಲೆಂದು ಆರಂಭವಾಗಿರುವ ಸ್ಟಾರ್ಟಪ್‌ ಕಂಪನಿಯಲ್ಲಿ ಹಿರಿಯ ಉದ್ಯಮಿ ರತನ್ ಟಾಟಾ ಹೂಡಿಕೆ ಮಾಡಲು ಮುಂದಾಗಿದ್ದಾರೆ. ದೇಶಾದ್ಯಂತ ಸುಮಾರು 5 ಕೋಟಿ ವೃದ್ಧರು ಸಂಗಾತಿಗಳಿಲ್ಲದೇ ಒಂಟಿಯಾಗಿದ್ದಾರೆ. ಅವರಿಗೆ ಈ ಕಂಪನಿ...
- Advertisement -
error: Content is protected !!