ರಾಸಾಯನಿಕ ಕಾರ್ಖಾನೆಯಲ್ಲಿ ಸ್ಫೋಟ: ಇಬ್ಬರು ಸಾವು, 6 ಮಂದಿಗೆ ಗಾಯ

NEWSICS.COM ಮುಂಬೈ: ಗುರುವಾರ (ನ.5) ಮುಂಜಾನೆ ಮಹಾರಾಷ್ಟ್ರದ ರಾಯ್’ಗಡ್ ಜಿಲ್ಲೆಯ ರಾಸಾಯನಿಕ ಕಾರ್ಖಾನೆಯಲ್ಲಿ ಸ್ಫೋಟ ಸಂಭವಿಸಿದೆ. ಘಟನೆಯಲ್ಲಿ ಇಬ್ಬರು ಮೃತಪಟ್ಟಿದ್ದಾರೆ ಮತ್ತು ಆರು ಮಂದಿ ಗಾಯಗೊಂಡಿದ್ದಾರೆ ಎಂದು ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ. ಮುಂಬೈಯಿಂದ 70 ಕಿ.ಮೀ ದೂರದಲ್ಲಿರುವ ಖೋಪೋಲಿ ಪಟ್ಟಣದ ಸಜ್‌ಗಾಂವ್ ಕೈಗಾರಿಕಾ ಪ್ರದೇಶದ ಧೇಕು ಎಂಬ ಕಾರ್ಖಾನೆಯಲ್ಲಿ ಮುಂಜಾನೆ 2.30 ರ ಸುಮಾರಿಗೆ ಸ್ಫೋಟ ಸಂಭವಿಸಿದೆ. ಸುತ್ತಲಿನ ಪ್ರದೇಶಕ್ಕೂ ಬೆಂಕಿ ಹಬ್ಬಿದ ಪರಿಣಾಮ ಓರ್ವ ಮಹಿಳೆ ಸೇರಿ ಇಬ್ಬರು ಮೃತಪಟ್ಟಿದ್ದಾರೆ ಎನ್ನಲಾಗಿದೆ. ಗಾಯಾಳುಗಳನ್ನು ಖೋಪೋಲಿಯ ನಾಗರಿಕ … Continue reading ರಾಸಾಯನಿಕ ಕಾರ್ಖಾನೆಯಲ್ಲಿ ಸ್ಫೋಟ: ಇಬ್ಬರು ಸಾವು, 6 ಮಂದಿಗೆ ಗಾಯ