Friday, January 21, 2022

ಬಟ್ಟೆ ಗೋದಾಮಿಗೆ ಬೆಂಕಿ: 9 ಮಂದಿ ಸಜೀವ ದಹನ

Follow Us

NEWSICS.COM

ಗುಜರಾತ್: ಅಹಮದಾಬಾದ್ ನ ಬಟ್ಟೆ ಗೋದಾಮಿನಲ್ಲಿ ಆಕಸ್ಮಿಕ ಅಗ್ನಿ ಅವಘಡ ಸಂಭವಿಸಿ 9 ಜನ ಸಜೀವ ದದಹನವಾಗಿದ್ದಾರೆ. ಅಗ್ನಿ ದುರಂತದಲ್ಲಿ ಇಬ್ಬರು ಕಾರ್ಮಿಕರು ನಾಪತ್ತೆಯಾಗಿದ್ದಾರೆಂದು ಶಂಕಿಸಲಾಗಿದೆ.

ಈ ಭೀಕರ ಅಗ್ನಿ ಅವಘಡ ಕುರಿತು ಕೇಂದ್ರ ಗೃಹ ಸಚಿವ ಅಮಿತ್ ಷಾ ಟ್ವೀಟ್ ಮೂಲಕ ಸಂತಾಪ ವ್ಯಕ್ತಪಡಿಸಿದ್ದಾರೆ.

ಅಕ್ರಮ ಆಸ್ತಿಗಳಿಕೆ ಪ್ರಕರಣ: ನಿರಾಳರಾದ ಬಿ ಎಸ್ ವೈ

ಮತ್ತಷ್ಟು ಸುದ್ದಿಗಳು

Latest News

ಹಂತಕರ ಕಣ್ಣಿಗೆ ಖಾರದಪುಡಿ ಎರಚಿ ಪತಿಯ ಪ್ರಾಣ ಉಳಿಸಿದ‌ ಪತ್ನಿ!

newsics.com ಹೈದರಾಬಾದ್‌ : ಪತಿಯ ಹತ್ಯೆಗೆ ಬಂದಿದ್ದ ನಾಲ್ವರ ಕಣ್ಣಿಗೆ ಪತ್ನಿ ಖಾರದ ಪುಡಿ ಎರಚಿ ಪತಿಯ ಪ್ರಾಣ ಉಳಿಸಿದ ಘಟನೆ ತೆಲಂಗಾಣದ ವಾರಂಗಲ್‌ನ ಶಂಭುನಿಪೇಟೆಯಲ್ಲಿ...

ಮೈಸೂರಿನಿಂದ ಚೆನ್ನೈಗೆ ವಿಮಾನದ ಮೂಲಕ ಜೀವಂತ ಹೃದಯ ರವಾನೆ

newsics.com ಮೈಸೂರು: ಮೆದುಳು ನಿಷ್ಕ್ರಿಯದ ಹಿನ್ನೆಲೆಯಲ್ಲಿ ವ್ಯಕ್ತಿಯೊಬ್ಬರ ಹೃದಯವನ್ನು ಮೈಸೂರಿನಿಂದ ಚೆನ್ನೈಗೆ ವಿಮಾನದ ಮೂಲಕ ರವಾನೆ ಮಾಡಲಾಗಿದೆ. ಜನವರಿ 18ರಂದು ರಸ್ತೆ ಅಪಘಾತದಿಂದ ದರ್ಶನ್(24) ಅವರನ್ನು ಆಸ್ಪತ್ರೆಗೆ ದಾಖಲು ಮಾಡಲಾಗಿತ್ತು. ಯುವಕನ ಮೆದುಳು ನಿಷ್ಕ್ರಿಯವಾಗಿದ್ದ ಕಾರಣ ಅವರ...

ಒಂದೇ ಮೊಬೈಲ್ ಸಂಖ್ಯೆಯಿಂದ ಇನ್ನುಮುಂದೆ ಆರು ಮಂದಿ ಕೋವಿಡ್ ಲಸಿಕೆ ನೋಂದಾಯಿಸಬಹುದು

newsics.com ನವದೆಹಲಿ: ಕೋವಿಡ್ ಲಸಿಕೆಯನ್ನು ಹಾಕಲು ಕೋ-ವಿನ್ ವೆಬ್‌ಸೈಟ್‌ನಲ್ಲಿ ಒಂದು ಮೊಬೈಲ್ ಸಂಖ್ಯೆ ಬಳಸಿ ಆರು ಮಂದಿಯ ಹೆಸರನ್ನು ನೋಂದಾಯಿಸಬಹುದಾಗಿದೆ ಎಂದು ಕೇಂದ್ರ ಆರೋಗ್ಯ ಇಲಾಖೆಯು  ತಿಳಿಸಿದೆ. ಮೊದಲು ಒಂದು ಮೊಬೈಲ್ ಸಂಖ್ಯೆಯ ಮೂಲಕ  ನಾಲ್ಕು...
- Advertisement -
error: Content is protected !!