Tuesday, April 13, 2021

ರಾಸಾಯನಿಕ ಕಾರ್ಖಾನೆಯಲ್ಲಿ ಅಗ್ನಿ ಅವಘಡ

ಅಹಮದಾಬಾದ್: ರಾಸಾಯನಿಕ ಕಾರ್ಖಾನೆಯೊಂದರಲ್ಲಿ ಭಾನುವಾರ ಬೆಳಗ್ಗೆ ಅಗ್ನಿ ಅವಘಡ ಸಂಭವಿಸಿದೆ.
ಗುಜರಾತಿನ ಆನಂದ್ ಜಿಲ್ಲೆಯ ಖಂಭಾಟ್‌ನಲ್ಲಿರುವ ರಾಸಾಯನಿಕ ಕಾರ್ಖಾನೆಯೊಂದರಲ್ಲಿ ಈ ಅಗ್ನಿ ಅವಘಡ ಸಂಭವಿಸಿದ್ದು, ಬೆಂಕಿ ನಂದಿಸಲು 15 ಅಗ್ನಿಶಾಮಕ ದಳ ವಾಹನಗಳು ದೌಡಾಯಿಸಿವೆ. ಯಾವುದೇ ಸಾವು ನೋವು ಉಂಟಾದ ಬಗ್ಗೆ ವರದಿಯಾಗಿಲ್ಲ. ಕಾರ್ಖಾನೆ ಇರುವ ಪ್ರದೇಶದಲ್ಲಿ ದಟ್ಟ ಹೊಗೆ ಆವರಿಸಿದ್ದು, ಹತ್ತಿರದ ಪ್ರದೇಶಗಳಲ್ಲಿನ ಜನರನ್ನು ಬೇರೆಡೆಗೆ ಸ್ಥಳಾಂತರಿಸಲಾಗಿದೆ.

ಮತ್ತಷ್ಟು ಸುದ್ದಿಗಳು

Latest News

ಕುರಾನ್’ನಲ್ಲಿನ 26 ವಚನ ತೆಗೆಯಬೇಕೆಂಬ ಅರ್ಜಿ ವಜಾಗೊಳಿಸಿದ ಸುಪ್ರೀಂ

newsics.comನವದೆಹಲಿ: ಕುರಾನ್‌ನಲ್ಲಿನ 26 ವಚನಗಳನ್ನು ತೆಗೆಯುವಂತೆ ಕೋರಿದ್ದ ಅರ್ಜಿಯನ್ನು ಸುಪ್ರೀಂ ಕೋರ್ಟ್ ವಜಾಗೊಳಿಸಿದೆ.ಅರ್ಜಿಯು ಗಂಭೀರ ಉದ್ದೇಶ ಹೊಂದಿಲ್ಲ ಎಂಬ ಕಾರಣಕ್ಕೆ ಅರ್ಜಿದಾರರಿಗೆ 50...

ದೋಣಿ ಮುಳುಗಿ 34 ವಲಸಿಗರ ಸಾವು

newsics.comಜಿಬೂಟಿ: ವಲಸಿಗರನ್ನು ಹೊತ್ತ ದೋಣಿಯೊಂದು ಸಮುದ್ರದಲ್ಲಿ ಮುಳುಗಿ 34 ಮಂದಿ ಮೃತಪಟ್ಟಿದ್ದಾರೆ.ಆಫ್ರಿಕಾ ಖಂಡದ ಜಿಬೂಟಿ ದೇಶದ ಕರಾವಳಿಗೆ ಹೊಂದಿಕೊಂಡ ಪ್ರದೇಶದಲ್ಲಿ ಈ ದುರಂತ ಸಂಭವಿಸಿದೆ ಎಂದು ಅಂತಾರಾಷ್ಟ್ರೀಯ ವಲಸಿಗರ ಸಂಘಟನೆ...

ಮಹಾರಾಷ್ಟ್ರದಲ್ಲಿ 51,751 ಮಂದಿಗೆ ಕೊರೋನಾ ಸೋಂಕು 258 ಜನ‌ ಸಾವು

newsics.comಮುಂಬೈ: ಮಹಾರಾಷ್ಟ್ರದಲ್ಲಿ ಕಳೆದ 24 ಗಂಟೆಯಲ್ಲಿ 51,751 ಮಂದಿಗೆ ಕೊರೋನಾ ಸೋಂಕು ತಗುಲಿದ್ದು, 258 ಮಂದಿ ಕೊರೋನಾ ಸೋಂಕಿಗೆ ಬಲಿಯಾಗಿದ್ದಾರೆ.ಪ್ರಯೋಗಾಲಯಕ್ಕೆ ಬಂದಿದ್ದ 2,33,22,393 ಸ್ಯಾಂಪಲ್‌ಗಳ ಪೈಕಿ 34,58,996 ಮಂದಿಗೆ ಕೊರೋನಾ...
- Advertisement -
error: Content is protected !!