Wednesday, March 3, 2021

ದೆಹಲಿ ಆಕಾಶವಾಣಿಯಲ್ಲಿ ಅಗ್ನಿ ಆಕಸ್ಮಿಕ

newsics.com

ನವದೆಹಲಿ: ದೆಹಲಿಯ ಆಕಾಶವಾಣಿ ಭವನದಲ್ಲಿ ( ಜ.24) ಇಂದು ಬೆಳಿಗ್ಗೆ ಅಗ್ನಿ ಅವಘಡ ಸಂಭವಿಸಿದೆ. ಸಂಸದ್ ಮಾರ್ಗ್ ನಲ್ಲಿ ಅವಘಡ ಸಂಭವಿಸಿದೆ ಎಂದು ದೆಹಲಿ ಫೈರ್ ಸರ್ವಿಸಸ್ ( ಡಿಎಫ್ಎಸ್) ಅಧಿಕಾರಿಗಳು ಹೇಳಿದ್ದಾರೆ.  ಸ್ಥಳಕ್ಕೆ ಎಂಟು ಅಗ್ನಿಶಾಮಕ ದಳದ ಸಿಬ್ಬಂದಿ ಧಾವಿಸಿ ಬೆಂಕಿ ನಂದಿಸಿದ್ದು, 101 ನೇ ಕೊಠಡಿಯಿಂದ ಅಗ್ನಿ ಅನಾಹುತ ಸಂಭವಿಸಿದೆ ಎನ್ನಲಾಗಿದೆ. ವಿದ್ಯುತ್ ಉಪಕರಣಗಳಿಂದ ಅಗ್ನಿ ಅನಾಹುತ ಸಂಭವಿಸಿದೆ ಎಂದು ಹೇಳಲಾಗಿದೆ

ಮತ್ತಷ್ಟು ಸುದ್ದಿಗಳು

Latest News

ಇನ್ನು ನಾಲ್ಕೇ ವರ್ಷದಲ್ಲಿ ಅಂತರಿಕ್ಷದಲ್ಲೂ ಐಷಾರಾಮಿ ಹೋಟೆಲ್!

newsics.comವಾಷಿಂಗ್ಟನ್‌: ಇನ್ನು ನಾಲ್ಕೇ ವರ್ಷದಲ್ಲಿ ಅಂತರಿಕ್ಷದಲ್ಲೂ ಇಡ್ಲಿ, ಟೀ, ಕಾಫಿ ಸಿಗಬಹುದು.ಮುಂದಿನ 4 ವರ್ಷದಲ್ಲಿ ಅಂತರಿಕ್ಷದಲ್ಲಿ  “ವೊಯೇಜರ್‌ ಸ್ಟೇಷನ್‌’ ಎಂಬ ವೈಭವೋಪೇತ ಹೋಟೆಲೊಂದು...

ಮನೆಯಲ್ಲೇ ಲಸಿಕೆ ಪಡೆದ ಕೃಷಿ ಸಚಿವ; ವರದಿ ಕೇಳಿದ ಕೇಂದ್ರ

newsics.comನವದೆಹಲಿ: ರಾಜ್ಯ ಕೃಷಿ ಸಚಿವ ಬಿ.ಸಿ. ಪಾಟೀಲ್ ಅವರು ಇಂದು(ಮಾ.2) ತಮ್ಮ ಮನೆಯಲ್ಲೇ ಕೊರೋನಾ ಲಸಿಕೆ ಹಾಕಿಸಿಕೊಂಡಿರುವುದು ವಿವಾದಕ್ಕೆಡೆ ಮಾಡಿದೆ.ನರ್ಸ್ಗಳನ್ನು ಮನೆಗೆ ಕರೆಸಿಕೊಂಡು ಸಚಿವ ಬಿ.ಸಿ.ಪಾಟೀಲ್ ಕೊರೋನಾ ಲಸಿಕೆ ಹಾಕಿಸಿಕೊಂಡಿದ್ದು,...

ದಿನೇಶ್ ಕಲ್ಲಹಳ್ಳಿ ಯಾರೆಂದೇ ತಿಳಿದಿಲ್ಲ, ತನಿಖೆ ನಡೆಯಲಿ-ಸಚಿವ ರಮೇಶ್ ಜಾರಕಿಹೊಳಿ

newsics.com ಬೆಂಗಳೂರು: ಕಳೆದ 21 ವರ್ಷದಿಂದ ನಾನು ಶಾಸಕನಾಗಿ ಆಯ್ಕೆಯಾಗುತ್ತಿದ್ದೇನೆ. ದಿನೇಶ್ ಕಲ್ಲಹಳ್ಳಿಯಾಗಲೀ ಯುವತಿಯಾಗಲಿ ಯಾರೆಂದು ತನಗೆ ತಿಳಿದಿಲ್ಲ ಎಂದು ಸಚಿವ ರಮೇಶ್ ಜಾರಕಿಹೊಳಿ ‌ಹೇಳಿಕೆ ನೀಡಿದ್ದಾರೆ. ಯುವತಿಯನ್ನು ಲೈಂಗಿಕವಾಗಿ ಬಳಸಿಕೊಂಡಿದ್ದಾರೆ ಎಂದು ಆರೋಪಿಸಿದ ವಿಡಿಯೋ...
- Advertisement -
error: Content is protected !!