ರೈಲಿನ ಬೋಗಿಗೆ ಬೆಂಕಿ

NEWSICS.COM ತೆಲಂಗಾಣ: ನಿಂತ ರೈಲಿನ ಬೋಗಿಯಲ್ಲಿ ಭಾರೀ ಪ್ರಮಾಣದ ಬೆಂಕಿ ಕಾಣಿಸಿಕೊಂಡಿದೆ. ತೆಲಂಗಾಣದ ಮೆಡ್ಕಲ್ ರೈಲು ನಿಲ್ದಾಣದಲ್ಲಿ ಘಟನೆ ನಡೆದಿದೆ. ಬೋಗಿಯಲ್ಲಿ ಪ್ರಯಾಣಿಕರಿರಲಿಲ್ಲ ಹೀಗಾಗಿ ಯಾವುದೇ ಅಪಾಯ ಸಂಭವಿಸಿಲ್ಲ. ಬೆಂಕಿಯನ್ನು ನಿಯಂತ್ರಿಸಲಾಗಿದೆ. ಆದರೆ ಅನಾಹುತಕ್ಕೆ ಕಾರಣ ತಿಳಿದುಬಂದಿಲ್ಲ . ಈ ಕುರಿತು ತನಿಖೆ ನಡೆಸಲಾಗುತ್ತಿದೆ ಎಂದು ರೈಲ್ವೆ ಇಲಾಖೆ ಮೂಲಗಳು ತಿಳಿಸಿವೆ. ಅಮೆರಿಕದಲ್ಲಿ ಗೆದ್ದು ಬೀಗಿದ ನಾಲ್ವರು ಭಾರತೀಯರು