Saturday, November 26, 2022

ದೆಹಲಿ ಏಮ್ಸ್ ನಲ್ಲಿ ಅಗ್ನಿ ಆಕಸ್ಮಿಕ, ಪರಿಸ್ಥಿತಿ ನಿಯಂತ್ರಣದಲ್ಲಿ

Follow Us

newsics.com

ನವದೆಹಲಿ: ದೇಶದ ಪ್ರತಿಷ್ಠಿತ ಏಮ್ಸ್ ಆಸ್ಪತ್ರೆಯಲ್ಲಿ ಅಗ್ನಿ ಆಕಸ್ಮಿಕ ಸಂಭವಿಸಿದೆ. ಆಸ್ಪತ್ರೆಯ 9ನೇ ಮಹಡಿಯಲ್ಲಿ ರಾತ್ರಿ 10.30ರ ಬಳಿಕ ಬೆಂಕಿ ಕಾಣಿಸಿಕೊಂಡಿತ್ತು ಎಂದು ವರದಿಯಾಗಿದೆ.

ತಕ್ಷಣ ಸ್ಥಳಕ್ಕೆ ಧಾವಿಸಿದ ಅಗ್ನಿ ಶಾಮಕ ದಳ ಬೆಂಕಿ ನಂದಿಸುವ ಕಾರ್ಯಾಚರಣೆ ಆರಂಭಿಸಿದೆ.  ಇದೀಗ ಬೆಂಕಿಯನ್ನು ನಿಯಂತ್ರಿಸಲಾಗಿದೆ.

9 ನೇ ಮಹಡಿಯನ್ನು ಕೊರೋನಾ ಸೋಂಕಿತರ ಸ್ಯಾಂಪಲ್ ಸಂಗ್ರಹಕ್ಕೆ ಬಳಸಲಾಗುತ್ತಿತ್ತು ಎಂದು ವರದಿಯಾಗಿದೆ.

2000ಕ್ಕೂ ಹೆಚ್ಚು ರೋಗಿಗಳು ಈ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

ಬೆಂಕಿ ಆಕಸ್ಮಿಕದಲ್ಲಿ ಯಾರು ಗಾಯಗೊಂಡಿಲ್ಲ ಎಂದು ಅಗ್ನಿಶಾಮಕ ದಳದ ಅಧಿಕಾರಿಗಳು ತಿಳಿಸಿದ್ದಾರೆ.

ಅತ್ಯಾಚಾರ ಯತ್ನಕ್ಕೆ ಗುರಿಯಾಗಿದ್ದ ಕೊರೋನಾ ಸೋಂಕಿತೆ ಸಾವು

ಮತ್ತಷ್ಟು ಸುದ್ದಿಗಳು

vertical

Latest News

ಚರ್ಮ ಕ್ಯಾನ್ಸರ್ ಬಗ್ಗೆ ಜನ ಜಾಗೃತಿ: ನಗ್ನರಾಗಿ ಪೋಸ್ ನೀಡಿದ 2500 ಮಂದಿ

newsics.com ಸಿಡ್ನಿ: ಹೆಚ್ಚುತ್ತಿರುವ ಚರ್ಮ ಕ್ಯಾನ್ಸರ್ ಬಗ್ಗೆ ಜನ ಜಾಗೃತಿ ಮೂಡಿಸುವ ನಿಟ್ಟಿನಲ್ಲಿ ಹಮ್ಮಿಕೊಳ್ಳಲಾಗಿದ್ದ ಫೋಟೋ ಶೂಟ್ ಗೆ 2500 ಮಂದಿ ನಗ್ನರಾಗಿ ಪೋಸ್ ನೀಡಿದ್ದಾರೆ. ಸಿಡ್ನಿಯ ಬೋಂಡಿ...

ಜಲಪಾತದಲ್ಲಿ ಸೆಲ್ಫಿ ತೆಗೆದುಕೊಳ್ಳುವಾಗ ದುರಂತ: ನಾಲ್ವರು ಯುವತಿಯರ ಸಾವು

newsics.com ಬೆಳಗಾವಿ: ಕರ್ನಾಟಕ- ಮಹಾರಾಷ್ಟ್ರ ಗಡಿಯಲ್ಲಿ ಇರುವ ಕಿತವಾಡ ಜಲಪಾತದ ಬಳಿ ಭಾರೀ ದುರಂತ ಸಂಭವಿಸಿದೆ. ಸೆಲ್ಫಿ ತೆಗೆಯುವ ವೇಳೆ ನಾಲ್ವರು ಯುವತಿಯರು ಕಾಲು ಜಾರಿ ಬಿದ್ದು ಮೃತಪಟ್ಟಿದ್ದಾರೆ. ಓರ್ವ ಯುವತಿ ಗಂಭೀರವಾಗಿ ಗಾಯಗೊಂಡಿದ್ದಾರೆ....

ಪೊಲೀಸರಿಂದ ಶಂಕಿತ ಭಯೋತ್ಪಾದಕ ಶಾರೀಕ್ ಗೆಳತಿಯ ವಿಚಾರಣೆ

newsics.com ಬೆಂಗಳೂರು: ಶಂಕಿತ ಭಯೋತ್ಪಾದಕ ಶಾರೀಕ್ ನ ಮೊಬೈಲ್ ನಲ್ಲಿ ಸ್ಫೋಟಕ ಮಾಹಿತಿ ದೊರೆತಿದೆ. ಶಾರೀಕ್  ಬೆಂಗಳೂರಿನಲ್ಲಿ ಗರ್ಲ್ ಫ್ರೆಂಡ್ ಜತೆ ಸುತ್ತಾಡುತ್ತಿದ್ದ ಎಂಬ ಅಂಶ ಬಯಲಾಗಿದೆ. ಶಾಪಿಂಗ್ ಹೆಸರಿನಲ್ಲಿ ಯುವತಿಯನ್ನು ಹೊರಗಡೆ ಕರೆದುಕೊಂಡು ಹೋಗುತ್ತಿದ್ದ...
- Advertisement -
error: Content is protected !!