Wednesday, November 30, 2022

ದುರ್ಗಾ ಪೂಜಾ ಪೆಂಡಾಲ್ ನಲ್ಲಿ ಅಗ್ನಿ ಆಕಸ್ಮಿಕ, ಮೂವರ ಸಾವು

Follow Us

newsics.com

ಲಕ್ನೋ:  ಉತ್ತರಪ್ರದೇಶದಲ್ಲಿ  ದುರ್ಗಾ ಪೂಜೆ ಸಂಬಂಧ ನಿರ್ಮಿಸಲಾಗಿದ್ದ ಚಪ್ಪರದಲ್ಲಿ ಭೀಕರ ಅಗ್ನಿ ಆಕಸ್ಮಿಕ ಸಂಭವಿಸಿದೆ. ಮೂವರು ಭಕ್ತರು ಜೀವಂತ ದಹನವಾಗಿದ್ದಾರೆ. ಇದರಲ್ಲಿ 10 ವರ್ಷದ ಬಾಲಕ ಕೂಡ ಸೇರಿದ್ದಾನೆ

ಉತ್ತರಪ್ರದೇಶದ  ಬದೋಹಿಯಲ್ಲಿ ಈ ದುರಂತ ಸಂಭವಿಸಿದೆ.  ದುರ್ಗಾ ಮಾತೆಗೆ ಆರತಿ ಬೆಳಗುತ್ತಿದ್ದಾಗ ಬೆಂಕಿ ಹೊತ್ತಿಕೊಂಡಿದೆ  ಎಂದು ವರದಿಯಾಗಿದೆ.

ಗಂಭೀರವಾಗಿ ಗಾಯಗೊಂಡಿರುವ 33 ಮಂದಿಯನ್ನು ವಾರಾಣಸಿ ಸಮೀಪದ ಆಸ್ಪತ್ರೆಗೆ ದಾಖಲು ಮಾಡಲಾಗಿದೆ.

9 ಮಂದಿಯನ್ನು ಸ್ಥಳೀಯ ಆಸ್ಪತ್ರೆಗೆ ಸೇರಿಸಲಾಗಿದೆ

ಮತ್ತಷ್ಟು ಸುದ್ದಿಗಳು

vertical

Latest News

ಕುಕ್ಕರ್ ಬಾಂಬರ್‌ ಶಾರೀಕ್ ಖಾತೆಗೆ ಹಣ ವರ್ಗಾವಣೆ

newsics.com ಮಂಗಳೂರು: ಕುಕ್ಕರ್ ಬಾಂಬ್ ಸ್ಪೋಟ ಪ್ರಕರಣದ ಆರೋಪಿ ಶಾರೀಕ್‌ಗೆ ಡಾಲರ್‌ಗಳ ಮೂಲಕ ಆತನ ಖಾತೆಗೆ ವರ್ಗಾವಣೆಯಾಗುತ್ತಿದ್ದು ಎನ್ನುವ ಸ್ಪೋಟಕ ಮಾಹಿತಿ ಹೊರ ಬಿದ್ದಿದೆ. ಶಾರೀಕ್‌ ಡಾರ್ಕ್ ವೆಬ್...

ನಟಿ ಮಲೈಕಾ ಅರೋರಾ ಪ್ರೆಗ್ನೆಂಟ್!

newsics.com ಮುಂಬೈ: ಬಾಲಿವುಡ್ ನಟಿ ಮಲೈಕಾ ಅರೋರಾ ಪ್ರಿಯತಮ ಅರ್ಜುನ್ ಕಪೂರ್ ಮಗುವಿಗೆ ತಾಯಿ ಆಗ್ತಿದ್ದಾರೆ ಎನ್ನುವ ಸುದ್ದಿ ಕೇಳಿಬಂದಿದೆ. ಮಲೈಕಾ ಮತ್ತೆ ಪ್ರೆಗ್ನೆಂಟ್ ಆಗಿದ್ದಾರೆ ಸಂತಸದ ವಿಚಾರವನ್ನು ಸದ್ಯದಲ್ಲೇ ಶೇರ್ ಮಾಡುತ್ತಾರೆ ಎಂದು ಅವರ...

ಹೃದಯಾಘಾತವಾಗಿ ದೇವಾಲಯದ ಆನೆ ಸಾವು

newsics.com ಪುದುಚೇರಿ: ಇತಿಹಾಸ ಪ್ರಸಿದ್ಧ ದೇಗುಲದ ಆನೆಯೊಂದು ಹೃದಯಾಘಾತವಾಗಿ ಮೃತಪಟ್ಟಿರುವ ಘಟನೆ ಪುದುಚೇರಿಯಲ್ಲಿ ನಡೆದಿದೆ. ಪುದುಚೇರಿಯ ಪ್ರಸಿದ್ಧ ದೇವಾಲಯ ಮನಕುಲ ವಿನಾಯಕರ ದೇಗುಲಕ್ಕೆ ಸೇರಿದ್ದ ಆನೆ ಲಕ್ಷ್ಮಿ ವಿಹರಿಸುತ್ತಿದ್ದಾಗ ಹಠಾತ್ ಕುಸಿದಿದೆ. ಈ ವೇಳೆ ಆನೆಗೆ...
- Advertisement -
error: Content is protected !!