Thursday, December 9, 2021

ಬಿಹಾರದಲ್ಲಿ ಬುಡಕಟ್ಟು ಮಹಿಳೆಯರ ಮೊದಲ ಪೊಲೀಸ್ ಪಡೆ ರಚನೆ

Follow Us

ಪಾಟನಾ: ಬಿಹಾರ ಸರ್ಕಾರ ತಮ್ಮ ಮೊದಲ ‘ಬಿಹಾರ ಪೊಲೀಸ್ ಸ್ವಾಭಿಮಾನ ವಾಹಿನಿ’ ಎಂಬ ಪ್ರಪ್ರಥಮ ಬುಡಕಟ್ಟು ಮಹಿಳೆಯರ ಪೊಲೀಸ್ ತಂಡವನ್ನು ರಚಿಸಿದೆ.

ಇದರಲ್ಲಿ 675 ಕಾನ್ಸ್ ಟೇಬಲ್ ಗಳು ಇರಲಿದ್ದಾರೆ. ಈ ತಂಡ ಸದ್ಯ ತರಬೇತಿ ಪಡೆಯುತ್ತಿದ್ದು, ಬುಧವಾರ ತಮ್ಮ ಬೀಳ್ಕೊಡುಗೆಯ ಪಥಸಂಚಲನ ನಡೆಸಲಿದೆ. ಇದರಲ್ಲಿ ಬುಡಕಟ್ಟು ಜನಾಂಗದ ಜೊತೆಗೆ, ಇಲ್ಲಿನ ಬೆಡಿಯಾ, ಜಮುಯಿ, ರೋಹ್ತಾಸ್ ಮತ್ತಿತರರ ಪ್ರದೇಶಗಳ ಪರಿಶಿಷ್ಟ ಜಾತಿಯ ಮಹಿಳೆಯರು ಇದ್ದಾರೆ.

ಮತ್ತಷ್ಟು ಸುದ್ದಿಗಳು

Latest News

ಹೆಲಿಕಾಪ್ಟರ್ ಪತನದ ಹಿಂದೆ ಚೀನಾ ಕೈವಾಡ: ಸಂಸದ ಸುಬ್ರಮಣಿಯನ್ ಸ್ವಾಮಿ ಶಂಕೆ, ತನಿಖೆಗೆ ಆಗ್ರಹ

newsics.com ನವದೆಹಲಿ: ಸೇನಾ ಹೆಲಿಕಾಪ್ಟರ್ ಪತನದ ಹಿಂದೆ ಚೀನಾ ಕೈವಾಡವಿದೆಯಾ ಎಂಬ ಸಂಶಯವನ್ನು ಬಿಜೆಪಿ ಸಂಸದ ಸುಬ್ರಮಣಿಯನ್ ಸ್ವಾಮಿ ವ್ಯಕ್ತಪಡಿಸಿದ್ದಾರೆ. ಇದೊಂದು ಗಂಭೀರ ದುರಂತವಾಗಿದ್ದು, ಸುಪ್ರೀಂಕೋರ್ಟ್ ಮುಖ್ಯ ನ್ಯಾಯಮೂರ್ತಿ...

ಪ್ರಧಾನಮಂತ್ರಿ ಆವಾಜ್ ಯೋಜನೆ 3 ವರ್ಷ ವಿಸ್ತರಣೆ: ಕೇಂದ್ರ ನಿರ್ಧಾರ

newsics.com ನವದೆಹಲಿ: ಮೂರು ವರ್ಷ ಕಾಲ ಪ್ರಧಾನಮಂತ್ರಿ ಆವಾಜ್‌ ಯೋಜನೆ (ಗ್ರಾಮೀಣ) ವಿಸ್ತರಿಸಲು ಕೇಂದ್ರ ಸರ್ಕಾರ ನಿರ್ಧರಿಸಿದೆ. ದೇಶದ ಗ್ರಾಮೀಣ ಪ್ರದೇಶದಲ್ಲಿ ಅರ್ಹರಿಗೆ ವಸತಿ ಕಲ್ಪಿಸುವ ಈ ಯೋಜನೆಯನ್ನು ವಿಸ್ತರಿಸಲು ಕೇಂದ್ರ ಸಚಿವ ಸಂಪುಟ ನಿರ್ಧರಿಸಿದೆ. ಪ್ರಧಾನಿ...

ದೆಹಲಿಯಲ್ಲಿ ಶುಕ್ರವಾರ ರಾವತ್ ದಂಪತಿ ಅಂತ್ಯಕ್ರಿಯೆ, ಉತ್ತರಾಖಂಡದಲ್ಲಿ 3 ದಿನ ಶೋಕಾಚರಣೆ

newsics.com ನವದೆಹಲಿ: ತಮಿಳುನಾಡಿನಲ್ಲಿ ನಡೆದಿರುವ ಸೇನಾ ಹೆಲಿಕಾಪ್ಟರ್ ಪತನದಲ್ಲಿ ನಿಧನರಾಗಿರುವ ಸೇನಾ ಮುಖ್ಯಸ್ಥ ಬಿಪಿನ್ ರಾವತ್ ಹಾಗೂ ಅವರ ಪತ್ನಿ ಮಧುಲಿಕಾ ಅವರ ಅಂತ್ಯಕ್ರಿಯೆ ಶುಕ್ರವಾರ(ಡಿ.10) ನಡೆಯಲಿದೆ. ಹೆಲಿಕಾಪ್ಟರ್ ದುರಂತದಲ್ಲಿ ಸಾವಿಗೀಡಾಗಿರುವ ಮೂರು ಸೇನಾ ಪಡೆಗಳ...
- Advertisement -
error: Content is protected !!