Thursday, December 2, 2021

ಕೊರೋನಾ ವಿರುದ್ದ ಸಮರ :ಮಾಸ್ಕ್ ಹೊಲಿದ ರಾಷ್ಟ್ರಪತಿ ಪತ್ನಿ

Follow Us

ನವದೆಹಲಿ: ಕೊರೋನಾ ವಿರುದ್ದದ ಯುದ್ದದಲ್ಲಿ ರಾಷ್ಟ್ರಪತಿ ಅವರ ಪತ್ನಿ ಸವಿತಾ ಕೂಡ ಕೈ ಜೋಡಿಸಿದ್ದಾರೆ. ಅವರು ಸ್ವತ:  ಮಾಸ್ಕ್ ಗಳನ್ನು ಸಿದ್ದಪಡಿಸಿ ಸ್ವಯಂ ಸೇವಾ ಸಂಸ್ಥೆಗೆ ನೀಡಿದ್ದಾರೆ. ದೆಹಲಿಯ ಶೆಲ್ಟ್ ರ್  ಹೌಸ್ ಗಳಲ್ಲಿ ಆಶ್ರಯ ಪಡೆದಿರುವ ನಿರಾಶ್ರಿತರಿಗೆ ಇವುಗಳನ್ನು ಹಂಚಲಾಗಿದೆ.  ಕೊರೋನಾ ವಿರುದ್ದದ ಸಮರದಲ್ಲಿ ಪ್ರತಿಯೊಬ್ಬರ ಪಾಲ್ಗೊಳುವಿಕೆ ಅಗತ್ಯ ಎಂಬ ಸಂದೇಶವನ್ನು ಈ ಮೂಲಕ ಸವಿತಾ  ಅವರು ನೀಡಿದ್ದಾರೆ.

ಮತ್ತಷ್ಟು ಸುದ್ದಿಗಳು

Latest News

ಸಿಲಿಂಡರ್ ಸ್ಫೋಟಗೊಂಡು 4 ತಿಂಗಳ ಮಗು ಸಾವು

newsics.com ಮುಂಬೈ: ಸಿಲಿಂಡರ್ ಸ್ಫೋಟದಿಂದ 4 ತಿಂಗಳ ಮಗು ಸಾವನ್ನಪ್ಪಿದ ಘಟನೆ ಮುಂಬೈನ ವರ್ಲಿಯಲ್ಲಿರುವ ಬಿಡಿಡಿ ಚಾಲ್‌ ನಲ್ಲಿ ಸಂಭವಿಸಿದೆ. ಸಿಲಿಂಡರ್ ಸ್ಫೋಟಗೊಂಡಿದ್ದರಿಂದ ನಾಲ್ಕು ತಿಂಗಳ ಮಗುವಿಗೆ ತೀವ್ರ...

ಒಮಿಕ್ರಾನ್ ಪತ್ತೆ ಹಿನ್ನೆಲೆ ರಾಜ್ಯದಲ್ಲಿ ತೀವ್ರ ಕಟ್ಟೆಚ್ಚರ: ಡಾ. ಅಶ್ವತ್ಥ ನಾರಾಯಣ

newsics.com ಬೆಂಗಳೂರು: ರಾಜ್ಯದಲ್ಲಿ ಎರಡು ಒಮಿಕ್ರಾನ್ ಪ್ರಕರಣಗಳು ಪತ್ತೆಯಾದ ಹಿನ್ನೆಲೆ ತೀವ್ರ ಕಟ್ಟೆಚ್ಚರ ವಹಿಸಲಾಗಿದೆ. ಈ ಕುರಿತು ಸಚಿವ ಡಾ. ಅಶ್ವತ್ಥ ನಾರಾಯಣ ಪ್ರತಿಕ್ರಿಯಿಸಿದ್ದು, ರಾಜ್ಯದಲ್ಲಿ ಸರಕಾರ ಕಟ್ಟೆಚ್ಚರ ವಹಿಸಿದೆ ಎಂದು ಹೇಳಿದ್ದಾರೆ. ಇಬ್ಬರ ಸಂಪರ್ಕಿತರನ್ನು...

‘ಮಾನ್ಯವರ್‌’ ಬಟ್ಟೆ ಮಳಿಗೆಯಲ್ಲಿ ಅಗ್ನಿ ದುರಂತ

newsics.com ಬೆಂಗಳೂರು: ರಾಜ್ಯ ರಾಜಧಾನಿ ಬೆಂಗಳೂರಲ್ಲಿರುವ 'ಮಾನ್ಯವರ್‌' ಬಟ್ಟೆ ಮಳಿಗೆಯಲ್ಲಿ ಬೆಂಕಿ ಅವಘಡ ಸಂಭವಿಸಿದೆ. ಅಗ್ನಿಶಾಮಕ ದಳ ಸಿಬ್ಬಂದಿಗಳು ಸ್ಥಳಕ್ಕೆ ಆಗಮಿಸಿ, ಅಗ್ನಿ ನಂದಿಸುವ ಕಾರ್ಯದಲ್ಲಿ ನಿರತರಾಗಿದ್ದಾರೆ. ಬೆಂಗಳೂರಿನ ಕಮರ್ಷಿಯಲ್‌ ಸ್ಟ್ರೀಟ್‌ನಲ್ಲಿ 'ಮಾನ್ಯವರ್‌' ಬಟ್ಟೆ ಮಳಿಗೆಯಿದ್ದು, ಶಾರ್ಟ್‌ಸರ್ಕ್ಯೂಟ್‌ನಿಂದ...
- Advertisement -
error: Content is protected !!