Saturday, January 28, 2023

ಶುಕ್ರವಾರ ಹೊಸ ವರ್ಷದ ಮೊದಲ ಚಂದ್ರಗ್ರಹಣ

Follow Us

ನವದೆಹಲಿ:  ಹೊಸ ವರ್ಷದ ಮೊದಲ ಚಂದ್ರಗ್ರಹಣ ಶುಕ್ರವಾರ ಸಂಭವಿಸಲಿದೆ. ಭಾರತದಲ್ಲಿ ಜನವರಿ 10ರಂದು ರಾತ್ರಿ  10.37ಕ್ಕೆ ಆರಂಭವಾಗಲಿರುವ ಗ್ರಹಣ ಜನವರಿ 11 ಬೆಳಿಗ್ಗೆ  2.42ಕ್ಕೆ ಕೊನೆಗೊಳ್ಳಲಿದೆ. ಒಟ್ಟು 4 ಗಂಟೆ 5 ನಿಮಿಷ ಗ್ರಹಣದ ಅವಧಿಯಾಗಿದೆ. ಆಕಾಶ ಶುಭ್ರವಾಗಿದ್ದರೆ ಚಂದ್ರ ಗ್ರಹಣವನ್ನು ಬರೀ ಗಣ್ಣಿನಲ್ಲಿ ವೀಕ್ಷಿಸಬಹುದಾಗಿದೆ.

ಮತ್ತಷ್ಟು ಸುದ್ದಿಗಳು

vertical

Latest News

ಥೈಲ್ಯಾಂಡ್‌ನಲ್ಲಿ ಜಾಲಿ ಮೂಡ್‌ನಲ್ಲಿ ಬಿಗ್‌ ಬಾಸ್‌ ಅಮೂಲ್ಯ

newsics.com ಬೆಂಗಳೂರು: ಕಮಲಿ ಸೀರಿಯಲ್ ನಲ್ಲಿ ರಂಜಿಸಿ, ಬಳಿಕ ಬಿಗ್ ಬಾಸ್‌ನಲ್ಲಿ ಸಖತ್ ಸದ್ದು ಮಾಡಿದ ಮುದ್ದು ಹುಡುಗಿ ಅಮೂಲ್ಯ ಗೌಡ, ಸದ್ಯ ಜಾಲಿ ಮೂಡ್ ನಲ್ಲಿದ್ದಾರೆ. ಈ...

ಟಿ20 ಸರಣಿ: ನ್ಯೂಜಿಲೆಂಡ್ ವಿರುದ್ಧ ಭಾರತಕ್ಕೆ ಸೋಲು

newsics.com ರಾಂಚಿ: ಟಿ20 ಸರಣಿಯ ಮೊದಲ ಪಂದ್ಯದಲ್ಲಿ ನ್ಯೂಜಿಲೆಂಡ್ ವಿರುದ್ಧ ಟೀಂ ಇಂಡಿಯಾ ಸೋಲನುಭವಿಸಿದೆ. ರಾಂಚಿಯಲ್ಲಿ ಶುಕ್ರವಾರ ನಡೆದ ಪಂದ್ಯದಲ್ಲಿ ಪ್ರವಾಸಿ ತಂಡ ನ್ಯೂಜಿಲೆಂಡ್ 21 ರನ್‌ಗಳ ಜಯ ದಾಖಲಿಸಿದೆ. ಟಾಸ್‌ ಗೆದ್ದ ಭಾರತ ನ್ಯೂಜಿಲೆಂಡ್‌ಗೆ...

55 ಪ್ರಯಾಣಿಕರನ್ನು ಬಿಟ್ಟು ಟೇಕಾಫ್ ಮಾಡಿದ ಗೋ ಫಸ್ಟ್ ಏರ್‌ಲೈನ್‌ಗೆ 10 ಲಕ್ಷ ದಂಡ

newsics.com ದೆಹಲಿ: 55 ಪ್ರಯಾಣಿಕರನ್ನು ಬಿಟ್ಟು ಟೇಕಾಫ್ ಮಾಡಿದ ಗೋ ಫಸ್ಟ್ ಏರ್‌ಲೈನ್‌ಗೆ 10 ಲಕ್ಷ ದಂಡ ವಿಧಿಸಲಾಗಿದೆ. ಬೆಂಗಳೂರು ವಿಮಾನ ನಿಲ್ದಾಣದಲ್ಲಿ 55 ಪ್ರಯಾಣಿಕರನ್ನು ಬಿಟ್ಟು ಟೇಕಾಫ್ ಮಾಡಿದ ವಿಮಾನವೊಂದರ ಬಗ್ಗೆ ನಾಗರಿಕ ವಿಮಾನಯಾನ ನಿಯಂತ್ರಕ...
- Advertisement -
error: Content is protected !!