Thursday, August 18, 2022

ಮಹಾರಾಷ್ಟ್ರದಲ್ಲಿ ಶಿಂಧೆಗೆ ಮೊದಲ ಜಯ: ರಾಹುಲ್ ನರ್ವೆಕರ್ ನೂತನ ಸ್ಪೀಕರ್

Follow Us

newsics.com

ಮುಂಬೈ: ಮಹಾರಾಷ್ಟ್ರದ ರಾಜಕೀಯ ಚದುರಂಗದಾಟದಲ್ಲಿ  ನೂತನ ಮುಖ್ಯಮಂತ್ರಿ ಏಕನಾಥ್ ಶಿಂಧೆ ಮೊದಲ ಜಯ ಗಳಿಸಿದ್ದಾರೆ.

ಶಿಂಧೆ ಮತ್ತು ಬಿಜೆಪಿ ಮೈತ್ರಿಕೂಟದ ಅಭ್ಯರ್ಥಿಯಾಗಿದ್ದ ರಾಹುಲ್ ನರ್ವೆಕರ್ ನೂತನ ಸ್ಪೀಕರ್ ಆಗಿ ಆಯ್ಕೆಯಾಗಿದ್ದಾರೆ.

ನರ್ವೇಕರ್ 160ಕ್ಕೂ ಹೆಚ್ಚು ಮತ ಗಳಿಸಿದ್ದಾರೆ. ನಾಳೆ ವಿಧಾನಸಭೆಯಲ್ಲಿ ಮುಖ್ಯಮಂತ್ರಿ ಏಕನಾಥ್ ಶಿಂಧೆ ವಿಶ್ವಾಸ ಮತ ಯಾಚಿಸಲಿದ್ದಾರೆ.

ಕಳೆದ ಎರಡು ವಾರಗಳಿಂದ ಗುವಾಹಟಿ ಮತ್ತು ಗೋವಾದಲ್ಲಿ  ವಾಸ್ತವ್ಯ  ಹೂಡಿದ್ದ ಶಾಸಕರು ಇದೀಗ ಬಿಗಿ ಭದ್ರತೆಯ ಮಧ್ಯೆ ವಿಧಾನಸಭೆಗೆ ಆಗಮಿಸಿದ್ದರು

ಮತ್ತಷ್ಟು ಸುದ್ದಿಗಳು

vertical

Latest News

ಕೊಲೆಯಾದ ಸ್ಥಿತಿಯಲ್ಲಿ ಸಾಧುವಿನ ಮೃತದೇಹ ಪತ್ತೆ

newsics.com ಜೈಪುರ:  ರಾಜಸ್ತಾನದಲ್ಲಿ ಮತ್ತೊಂದು ಸಾಧು ನಿಗೂಢವಾಗಿ ಮೃತಪಟ್ಟಿದ್ದಾರೆ. ಕೊಲೆಯಾದ  ಸ್ಥಿತಿಯಲ್ಲಿ ಸಾಧುವಿನ ಮೃತ ದೇಹ ಪತ್ತೆಯಾಗಿದೆ. ಹನುಮಾನ್ ಘಡ್ ನ ಭಾಖ್ರವಾಲಿ ಎಂಬಲ್ಲಿ ಸಾಧು ನಾಗ...

ಶಾಲೆ, ಕಾಲೇಜುಗಳಲ್ಲಿ ರಾಷ್ಟ್ರ ಗೀತೆ ಕಡ್ಡಾಯ: ರಾಜ್ಯ ಸರ್ಕಾರ ಆದೇಶ

newsics.com ಬೆಂಗಳೂರು:  ರಾಜ್ಯದ ಎಲ್ಲ ಶಾಲೆಗಳಲ್ಲಿ ಪ್ರತಿ ದಿನ ರಾಷ್ಟ್ರಗೀತೆ ಹಾಡುವುದನ್ನು ಕಡ್ಡಾಯಗೊಳಿಸಲಾಗಿದೆ. ರಾಜ್ಯ  ಸರ್ಕಾರ ಈ ಸಂಬಂಧ ಆದೇಶ ಹೊರಡಿಸಿದೆ. ಪದವಿ ಪೂರ್ವ ಕಾಲೇಜುಗಳಿಗೆ ಕೂಡ ಆದೇಶ ಅನ್ವಯವಾಗಲಿದೆ. ಸರ್ಕಾರಿ, ಖಾಸಗಿ  ಅನುದಾನ  ಮತ್ತು...

ಪತ್ನಿಯನ್ನು ಇತರ ಮಹಿಳೆಯರ ಜತೆ ಹೋಲಿಸುವುದು ಮಾನಸಿಕ ಕ್ರೌರ್ಯ: ಕೇರಳ ಹೈಕೋರ್ಟ್ ತೀರ್ಪು

newsics.com ಎರ್ನಾಕುಳಂ:  ಮದುವೆಯಾದ ಬಳಿಕ ಪತ್ನಿಯನ್ನು ಇತರ ಮಹಿಳೆಯರ ಜತೆ ಹೋಲಿಸುವ   ಪ್ರವೃತ್ತಿ ಇರುವವರಿಗೆ ಕೇರಳ ಹೈಕೋರ್ಟ್ ಎಚ್ಚರಿಕೆ ನೀಡಿದೆ. ನೀನು ಅವರಷ್ಟು ಸುಂದರವಾಗಿಲ್ಲ ಎಂದು ಮೂದಲಿಸುತ್ತಿದ್ದರೆ ಅದು ಮಾನಸಿಕ ಕ್ರೌರ್ಯ ಎಂದು ಕೇರಳ ಹೈಕೋರ್ಟ್...
- Advertisement -
error: Content is protected !!