Wednesday, March 3, 2021

ಚಿರತೆಯ ಹತ್ಯೆ ಮಾಡಿ ಮಾಂಸ ತಿಂದ ಐವರ ಬಂಧನ

Newsics.com

ಇಡುಕ್ಕಿ: ಕೇರಳದ ಇಡುಕ್ಕಿಯಲ್ಲಿ ಚಿರತೆಯನ್ನು ಕೊಂದು ಅದರ ಮಾಂಸ ತಿಂದ ಐವರು ಆರೋಪಿಗಳನ್ನು ಬಂಧಿಸಲಾಗಿದೆ. ಇಡುಕ್ಕಿಯ ಅರಣ್ಯ ಅಧಿಕಾರಿಗಳು ನಡೆಸಿದ ದಾಳಿಯಲ್ಲಿ ಆರೋಪಿಗಳನ್ನು ಬಂಧಿಸಲಾಗಿದೆ.

ಬಂಧಿತರು ಈ ಹಿಂದೆ ಕೂಡ ಇದೇ ಕೃತ್ಯ ಎಸಗಿದ್ದಾರೆ ಎಂದು ಶಂಕಿಸಲಾಗಿದೆ. ಸಾಮಾನ್ಯವಾಗಿ ಚಿರತೆಯ ಉಗುರು ಮತ್ತು ಚರ್ಮಕ್ಕಾಗಿ ಅದನ್ನು ಬೇಟೆಗಾರರು ಹತ್ಯೆ ಮಾಡುತ್ತಾರೆ. ಆದರೆ ಅದರ ಮಾಂಸ ಕೂಡ ತಿಂದಿರುವುದು ಅಚ್ಚರಿ ಮೂಡಿಸಿದೆ.

ಬಂಧಿತ ಆರೋಪಿಗಳ ವಿರುದ್ದ ಕಠಿಣ ಕ್ರಮ ತೆಗೆದುಕೊಳ್ಳುವಂತೆ  ವನ್ಯ ಜೀವಿ ಪ್ರಿಯರು ಸರ್ಕಾರವನ್ನು ಒತ್ತಾಯಿಸಿದ್ದಾರೆ.

ಮತ್ತಷ್ಟು ಸುದ್ದಿಗಳು

Latest News

ಇನ್ನು ನಾಲ್ಕೇ ವರ್ಷದಲ್ಲಿ ಅಂತರಿಕ್ಷದಲ್ಲೂ ಐಷಾರಾಮಿ ಹೋಟೆಲ್!

newsics.comವಾಷಿಂಗ್ಟನ್‌: ಇನ್ನು ನಾಲ್ಕೇ ವರ್ಷದಲ್ಲಿ ಅಂತರಿಕ್ಷದಲ್ಲೂ ಇಡ್ಲಿ, ಟೀ, ಕಾಫಿ ಸಿಗಬಹುದು.ಮುಂದಿನ 4 ವರ್ಷದಲ್ಲಿ ಅಂತರಿಕ್ಷದಲ್ಲಿ  “ವೊಯೇಜರ್‌ ಸ್ಟೇಷನ್‌’ ಎಂಬ ವೈಭವೋಪೇತ ಹೋಟೆಲೊಂದು...

ಮನೆಯಲ್ಲೇ ಲಸಿಕೆ ಪಡೆದ ಕೃಷಿ ಸಚಿವ; ವರದಿ ಕೇಳಿದ ಕೇಂದ್ರ

newsics.comನವದೆಹಲಿ: ರಾಜ್ಯ ಕೃಷಿ ಸಚಿವ ಬಿ.ಸಿ. ಪಾಟೀಲ್ ಅವರು ಇಂದು(ಮಾ.2) ತಮ್ಮ ಮನೆಯಲ್ಲೇ ಕೊರೋನಾ ಲಸಿಕೆ ಹಾಕಿಸಿಕೊಂಡಿರುವುದು ವಿವಾದಕ್ಕೆಡೆ ಮಾಡಿದೆ.ನರ್ಸ್ಗಳನ್ನು ಮನೆಗೆ ಕರೆಸಿಕೊಂಡು ಸಚಿವ ಬಿ.ಸಿ.ಪಾಟೀಲ್ ಕೊರೋನಾ ಲಸಿಕೆ ಹಾಕಿಸಿಕೊಂಡಿದ್ದು,...

ದಿನೇಶ್ ಕಲ್ಲಹಳ್ಳಿ ಯಾರೆಂದೇ ತಿಳಿದಿಲ್ಲ, ತನಿಖೆ ನಡೆಯಲಿ-ಸಚಿವ ರಮೇಶ್ ಜಾರಕಿಹೊಳಿ

newsics.com ಬೆಂಗಳೂರು: ಕಳೆದ 21 ವರ್ಷದಿಂದ ನಾನು ಶಾಸಕನಾಗಿ ಆಯ್ಕೆಯಾಗುತ್ತಿದ್ದೇನೆ. ದಿನೇಶ್ ಕಲ್ಲಹಳ್ಳಿಯಾಗಲೀ ಯುವತಿಯಾಗಲಿ ಯಾರೆಂದು ತನಗೆ ತಿಳಿದಿಲ್ಲ ಎಂದು ಸಚಿವ ರಮೇಶ್ ಜಾರಕಿಹೊಳಿ ‌ಹೇಳಿಕೆ ನೀಡಿದ್ದಾರೆ. ಯುವತಿಯನ್ನು ಲೈಂಗಿಕವಾಗಿ ಬಳಸಿಕೊಂಡಿದ್ದಾರೆ ಎಂದು ಆರೋಪಿಸಿದ ವಿಡಿಯೋ...
- Advertisement -
error: Content is protected !!