Saturday, November 27, 2021

ಗುಜರಾತ್‌ ನಲ್ಲೂ ಆಪರೇಷನ್ ಕಮಲ; 5 ಕಾಂಗ್ರೆಸ್ ಶಾಸಕರ ರಾಜೀನಾಮೆ

Follow Us

ಗಾಂಧಿನಗರ: ಗುಜರಾತ್ ನ ಐವರು ಕಾಂಗ್ರೆಸ್ ಶಾಸಕರು ತಮ್ಮ  ಸ್ಥಾನಗಳಿಗೆ  ರಾಜೀನಾಮೆ ನೀಡಿದ್ದಾರೆ.  

ಗುಜರಾತ್‌ನ ನಾಲ್ಕು ರಾಜ್ಯಸಭಾ ಸ್ಥಾನಗಳಿಗೆ ಮಾರ್ಚ್ 26 ರಂದು ನಡೆಯಲಿರುವ  ಚುನಾವಣೆ  ಹಿನ್ನೆಲೆಯಲ್ಲಿ  ಶಾಸಕರು ಈ ನಿರ್ಧಾರ ಕೈಗೊಂಡಿದ್ದು, ಸ್ಪೀಕರ್ ರಾಜೇಂದ್ರ ತ್ರೀವೇದಿ  ಅವರಿಗೆ  ಭಾನುವಾರ ರಾಜೀನಾಮೆ ಪತ್ರ  ಸಲ್ಲಿಸಿದ್ದಾರೆ.  

ಮತ್ತಷ್ಟು ಸುದ್ದಿಗಳು

Latest News

ದಕ್ಷಿಣ ಆಫ್ರಿಕಾ ಕೊರೋನಾ ರೂಪಾಂತರಿಗೆ ಒಮಿಕ್ರೋನ್ ಎಂದು ನಾಮಕರಣ

newsics.com ವಾಷಿಂಗ್ಟನ್: ದಕ್ಷಿಣ ಆಫ್ರಿಕಾದಲ್ಲಿ ಪತ್ತೆಯಾಗಿರುವ ಕೊರೋನಾ ರೂಪಾಂತರಿ ವಿಶ್ವದೆಲ್ಲೆಡೆ ಆತಂಕ ಸೃಷ್ಟಿಸಿದೆ. ಅತ್ಯಂತ ಪ್ರಬಲ ರೂಪಾಂತರಿಯಾಗಿರುವ ಕಾರಣ ಇದು ವೇಗವಾಗಿ ಹರಡುತ್ತಿದೆ ಎಂಬ ಭೀತಿ ಮನೆ...

ವಿವಾಹಿತೆಯ ಜತೆ ಅಕ್ರಮ ಸಂಬಂಧ ಹೊಂದಿದ್ದ ಪೊಲೀಸ್ ಎಸ್ಐ ಅಮಾನತು

newsics.com ವಾರಂಗಲ್(ಆಂಧ್ರಪ್ರದೇಶ): ವಿವಾಹಿತೆಯ ಜತೆ ಅಕ್ರಮ ಸಂಬಂಧ ಹೊಂದಿರುವ ಆರೋಪದ ಮೇಲೆ ಪೊಲೀಸ್ ಎಸ್ಐ ಒಬ್ಬರನ್ನು ಅಮಾನತುಗೊಳಿಸಲಾಗಿದೆ. ವಾರಂಗಲ್‌ನ ‍ವನಪರ್ತಿ ಗ್ರಾಮಾಂತರ ಪೊಲೀಸ್ ಠಾಣೆಯ ಸಬ್ಇನ್ಸ್ಪೆಕ್ಟರ್ ಶೇಕ್ ಶಾಪಿ ಅಮಾನತುಗೊಂಡಿರುವ ಪೊಲೀಸ್ ಅಧಿಕಟರಿ. ನವೆಂಬರ್ 18ರಂದು ವಿವಾಹಿತೆಯ...

ಗುದದ್ವಾರಕ್ಕೆ ಏರ್ ಪಂಪ್: ಸ್ನೇಹಿತ ಸಾವು

newsics.com ಬೆಂಗಳೂರು: ತಮಾಷೆಗೆ ಸ್ನೇಹಿತನ ಗುದದ್ವಾರಕ್ಕೆ ಏರ್ ಪಂಪ್ ಮಾಡಿದ್ದು, ಆತ ಮೃತಪಟ್ಟ ಘಟನೆ ಪಶ್ಚಿಮ ಬಂಗಾಳದಲ್ಲಿ ನಡೆದಿದೆ. ಗಿರಣಿಯಲ್ಲಿ ಕೆಲಸ ಮಾಡುತ್ತಿದ್ದ ರೆಹಮತ್ ಅಲಿ ಮೃತಪಟ್ಟ ವ್ಯಕ್ತಿ. ನವೆಂಬರ್ 16ರಂದು ಕೋಲ್ಕತ್ತಾದ ಗಿರಣಿಯಲ್ಲಿ ರಾತ್ರಿ...
- Advertisement -
error: Content is protected !!