ನವದೆಹಲಿ: ದೇಶದಲ್ಲಿ ಐದು ಹೊಸ ಸ್ಮಾರ್ಟ್ ಸಿಟಿ ಸ್ಛಾಪಿಸಲು ಕೇಂದ್ರ ಸರ್ಕಾರ ಮುಂದಾಗಿದೆ. ಲೋಕಸಭೆಯಲ್ಲಿ ಬಜೆಟ್ ಮಂಡಿಸುತ್ತ ಕೇಂದ್ರ ಹಣಕಾಸು ಸಚಿವೆ ನಿರ್ಮಲ ಸೀತಾ ರಾಮನ್ ಈ ಘೋಷಣೆ ಮಾಡಿದ್ದಾರೆ. ಪಿಪಿಪಿ ಸಹಭಾಗಿತ್ವದ ಅಡಿಯಲ್ಲಿ ಈ ಸ್ಮಾರ್ಟ್ ಸಿಟಿಗಳನ್ನು ಅಭಿವೃದ್ದಿಪಡಿಸಲಾಗುವುದು ಎಂದು ನಿರ್ಮಲ ಸೀತಾರಾಮನ್ ಘೋಷಿಸಿದ್ದಾರೆ.