Sunday, December 5, 2021

ರಾಯಚೂರಿಗೆ ತೆರಳುತ್ತಿದ್ದ ಐವರು ಅಪಘಾತಕ್ಕೆ ಬಲಿ

Follow Us

ಹೈದರಾಬಾದ್: ರಾಜೀವ್ ಗಾಂಧಿ ವಿಮಾನ ನಿಲ್ದಾಣದ ಬಳಿ ಬೆಂಗಳೂರು ಹೈದರಬಾದ್ ರಾಷ್ಟ್ರೀಯ ಹೆದ್ದಾರಿಯಲ್ಲಿ ಸಂಭವಿಸಿದ ಅಪಘಾತದಲ್ಲಿ ಐವರು ಸಾವನ್ನಪ್ಪಿದ್ದಾರೆ. ಲಾರಿ ಮತ್ತು  ಮಿನಿ ಟ್ರಕ್ ಡಿಕ್ಕಿ ಹೊಡೆದ ಪರಿಣಾಮ ಈ ದುರಂತ ನಡೆದಿದೆ. ಮಿನಿಟ್ರಕ್ ನಲ್ಲಿ 30 ಮಂದಿ ಪ್ರಯಾಣಿಸುತ್ತಿದ್ದರು. ಇವರೆಲ್ಲರೂ ರಾಯಚೂರಿಗೆ  ತೆರಳುತ್ತಿದ್ದರು. ಹೈದರಾಬಾದ್ ನಲ್ಲಿ ಕೂಲಿ ಕಾರ್ಮಿಕರಾಗಿ ದುಡಿಯುತ್ತಿದ್ದ ರಾಯಚೂರಿನ ಕಾರ್ಮಿಕರು ತಮ್ಮ ಸ್ವಂತ ಊರುಗಳಿಗೆ ತೆರಳುತ್ತಿದ್ದರು ಎಂದು ವರದಿಯಾಗಿದೆ. ಗಾಯಗೊಂಡವರನ್ನು ಸ್ಥಳೀಯ ಆಸ್ಪತ್ರೆಗೆ ಸೇರಿಸಲಾಗಿದೆ.

ಮತ್ತಷ್ಟು ಸುದ್ದಿಗಳು

Latest News

ಮುಂಬೈ ಏರ್‌ಪೋರ್ಟ್‌ನಲ್ಲಿ ನಟಿ ಜಾಕ್ವೆಲಿನ್ ಫೆರ್ನಾಂಡೀಸ್‌ಗೆ ತಡೆ

newsics.com ಮುಂಬೈ: ಖ್ಯಾತ ನಟಿ ಜಾಕ್ವೆಲಿನ್ ಫೆರ್ನಾಂಡಿಸ್ ಅವರಿಗೆ ಮುಂಬೈ ಏರ್‌ಪೋರ್ಟ್‌ನಲ್ಲಿ ಅಧಿಕಾರಿಗಳು ತಡೆಯೊಡ್ಡಿದ್ದಾರೆ. ದುಬೈಗೆ ಹೊರಟಿದ್ದ ಜಾಕ್ವೆಲಿನ್ ಫೆರ್ನಾಂಡೀಸ್ ಅವರನ್ನು ಲುಕೌಟ್ ನೋಟಿಸ್ ಜಾರಿ ಹಿನ್ನೆಲೆಯಲ್ಲಿ ತಡೆಯಲಾಗಿದೆ....

ರಾಜ್ಯದಲ್ಲಿ ಹೊಸದಾಗಿ 456 ಕೊರೋನಾ ಪ್ರಕರಣ ಪತ್ತೆ, 330 ಜನ ಗುಣಮುಖ, 6 ಸಾವು

newsics.com ಬೆಂಗಳೂರು: ರಾಜ್ಯದಲ್ಲಿ ಕಳೆದ 24 ಗಂಟೆಗಳಲ್ಲಿ ಹೊಸದಾಗಿ 456 ಕೊರೋನಾ ಪ್ರಕರಣಗಳು ಪತ್ತೆಯಾಗಿದ್ದು, ಒಟ್ಟು ಸೋಂಕಿತರ ಸಂಖ್ಯೆ 29,98,099ಕ್ಕೆ ಏರಿಕೆಯಾಗಿದೆ 330 ಜನ ಗುಣಮುಖರಾಗಿ ಬಿಡುಗಡೆಯಾಗಿದ್ದು, ಈವರೆಗೆ 29,52,708 ಜನ ಗುಣಮುಖರಾಗಿದ್ದಾರೆ. 6 ಜನ ಸೋಂಕಿತರು...

ಸರಣಿ ಅಪಘಾತ: ಓರ್ವ ಸಾವು, ಇಬ್ಬರು ಗಂಭೀರ

newsics.com ಉಡುಪಿ: ಸರಣಿ ಅಪಘಾತದಲ್ಲಿ ಓರ್ವ ಸಾವನ್ನಪ್ಪಿ, ಇಬ್ಬರು ಗಂಭೀರವಾಗಿ ಗಾಯಗೊಂಡಿರುವ ಘಟನೆ ಉಡುಪಿಯ ಬ್ರಹ್ಮಾವರದಲ್ಲಿ ನಡೆದಿದೆ. ಕಾರು, ಬೈಕ್ ಹಾಗೂ ಮೀನು ಸಾಗಾಟದ ವಾಹನದ ನಡುವೆ ಭೀಕರ ಅಪಘಾತ ಸಂಭವಿಸಿದೆ. ಮೀನು ಸಾಗಾಟದ ವಾಹನದ...
- Advertisement -
error: Content is protected !!