Saturday, November 27, 2021

ಬಲವಂತದ ಕೋವಿಡ್ ಪರೀಕ್ಷೆ ಬೇಡ:ರಾಜ್ಯಗಳಿಗೆ ಸೂಚನೆ

Follow Us

ನವದೆಹಲಿ: ಇತರ ರೋಗಗಳಿಗೆ ವೈದ್ಯರ ಬಳಿ ತಪಾಸಣೆಗೆ ಬರುತ್ತಿರುವವರನ್ನು ಬಲವಂತವಾಗಿ ಕೋವಿಡ್ ಪರೀಕ್ಷೆ ನಡೆಸಬಾರದು ಎಂದು ಕೇಂದ್ರ ಆರೋಗ್ಯ ಇಲಾಖೆ ಎಲ್ಲ ರಾಜ್ಯ ಸರ್ಕಾರಗಳಿಗೆ ಸೂಚಿಸಿದೆ. ಈ ಸಂಬಂಧ ಎಲ್ಲ ರಾಜ್ಯಗಳ ಮುಖ್ಯ ಕಾರ್ಯದರ್ಶಿಗಳಿಗೆ ಆರೋಗ್ಯ ಇಲಾಖೆ ಪತ್ರ ಬರೆದಿದೆ. ಕೋವಿಡ್ ಪರೀಕ್ಷೆಗೆ ಸಂಬಂಧಿಸಿದಂತೆ ಕೇಂದ್ರ ಸರ್ಕಾರ ಮಾರ್ಗ ಸೂಚಿ ಕ್ರಮಗಳನ್ನು  ಪ್ರಕಟಿಸಿದೆ. ಇದರ ಚೌಕಟ್ಟಿನ ಅಡಿಯಲ್ಲಿ  ಕೋವಿಡ್ ಪರೀಕ್ಷೆ ನಡೆಸಬೇಕು ಎಂದು ಆರೋಗ್ಯ ಇಲಾಖೆ ಸ್ಪಷ್ಟಪಡಿಸಿದೆ.

ಮತ್ತಷ್ಟು ಸುದ್ದಿಗಳು

Latest News

ರೈತರ ಪಂಪ್ ಸೆಟ್ ಗಳಿಗೆ ಸೌರ ವಿದ್ಯುತ್: ರಾಜ್ಯದ ಚಿಂತನೆ

newsics.com ಬೆಂಗಳೂರು: ಜಲ ಮೂಲಗಳಿಂದ ಸಾಕಷ್ಟು ವಿದ್ಯುತ್ ಲಭಿಸದ ಕಾರಣ ಸೌರ ವಿದ್ಯುತ್ ಘಟಕಗಳಿಂದ ರೈತರ ಪಂಪ್ ಸೆಟ್ ಗಳಿಗೆ ವಿದ್ಯುತ್ ಪೂರೈಸಲು ರಾಜ್ಯ ಸರ್ಕಾರ ಮುಂದಾಗಿದೆ....

ನಕ್ಸಲ್ ಮುಖಂಡ ಮಡ್ವಿ ಭೀಮಾ ಎನ್ ಕೌಂಟರ್

newsics.com ರಾಯ್ ಪುರ: ನಕ್ಸಲ್ ಸಂಘಟನೆಯಲ್ಲಿ ಸಕ್ರಿಯನಾಗಿದ್ದ ಮಡ್ವಿ ಭೀಮಾ , ಭದ್ರತಾಪಡೆ ನಡೆಸಿದ ಕಾರ್ಯಾಚರಣೆಯಲ್ಲಿ ಹತನಾಗಿದ್ದಾನೆ.  ಛತ್ತೀಸ್ ಘಡದ ಸುಕ್ಮಾ ಜಿಲ್ಲೆಯಲ್ಲಿ ಈ ಘಟನೆ ನಡೆದಿದೆ. ಹಲವು ಪ್ರಕರಣಗಳಲ್ಲಿ ಭೀಮಾ ಆರೋಪಿಯಾಗಿದ್ದ ಎಂದು ಪೊಲೀಸರು...

ದಕ್ಷಿಣ ಆಫ್ರಿಕಾ ಕೊರೋನಾ ರೂಪಾಂತರಿಗೆ ಒಮಿಕ್ರೋನ್ ಎಂದು ನಾಮಕರಣ

newsics.com ವಾಷಿಂಗ್ಟನ್: ದಕ್ಷಿಣ ಆಫ್ರಿಕಾದಲ್ಲಿ ಪತ್ತೆಯಾಗಿರುವ ಕೊರೋನಾ ರೂಪಾಂತರಿ ವಿಶ್ವದೆಲ್ಲೆಡೆ ಆತಂಕ ಸೃಷ್ಟಿಸಿದೆ. ಅತ್ಯಂತ ಪ್ರಬಲ ರೂಪಾಂತರಿಯಾಗಿರುವ ಕಾರಣ ಇದು ವೇಗವಾಗಿ ಹರಡುತ್ತಿದೆ ಎಂಬ ಭೀತಿ ಮನೆ ಮಾಡಿದೆ. ಈ ಮಧ್ಯೆ ದಕ್ಷಿಣ ಆಫ್ರಿಕಾಕ್ಕೆ ಹಲವು...
- Advertisement -
error: Content is protected !!