Monday, November 29, 2021

ಫ‌ುಟ್‌ಬಾಲ್‌ ದಂತಕತೆ ಪಿ.ಕೆ. ಬ್ಯಾನರ್ಜಿ ನಿಧನ

Follow Us

ಕೋಲ್ಕತಾ: ಭಾರತೀಯ ಫ‌ುಟ್‌ಬಾಲ್‌ ದಂತಕತೆ ಪಿ.ಕೆ. ಬ್ಯಾನರ್ಜಿ (83) ಶುಕ್ರವಾರ ಕೋಲ್ಕತಾದ ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದರು.
ತೀವ್ರ ಅನಾರೋಗ್ಯದಿಂದ ಮಾ. 2ರಂದು ಆಸ್ಪತ್ರೆಗೆ ದಾಖಲಾಗಿದ್ದರು. ಚಿಕಿತ್ಸೆಗೆ ಸ್ಪಂದಿಸದ ಅವರು ಕೆಲವು ದಿನಗಳಿಂದ ವೆಂಟಿಲೇಟರ್‌ ನೆರವಿನಲ್ಲೇ ಇದ್ದರು.
84 ಪಂದ್ಯ, 65 ಗೋಲು
ಭಾರತ ಪರ 84 ಪಂದ್ಯಗಳನ್ನಾಡಿದ ಪಿ.ಕೆ. ಬ್ಯಾನರ್ಜಿ 65 ಗೋಲು ಬಾರಿಸಿದ ಸಾಹಸಿ. ಅವರ ಈ ಪರಾಕ್ರಮವನ್ನು ಗುರುತಿಸಿದ ಫಿಫಾ, ಭಾರತದ 20ನೇ ಶತಮಾನದ ಶ್ರೇಷ್ಠ ಕ್ರೀಡಾಪಟು ಗೌರವ ನೀಡಿತ್ತು. 2004ರಲ್ಲಿ ಪ್ರತಿಷ್ಠಿತ “ಸೆಂಟಿನಿಯಲ್‌ ಆರ್ಡರ್‌ ಆಫ್ ಮೆರಿಟ್‌’ ಗೌರವಕ್ಕೂ ಪಾತ್ರರಾಗಿದ್ದರು.

ಮತ್ತಷ್ಟು ಸುದ್ದಿಗಳು

Latest News

ಭಾರತ – ನ್ಯೂಜಿಲೆಂಡ್ ಮೊದಲ ಟೆಸ್ಟ್ ಡ್ರಾನಲ್ಲಿ ಅಂತ್ಯ

newscis.com ಕಾನ್ಪುರ: ಗ್ರೀನ್ ಪಾರ್ಕ್ ಸ್ಟೇಡಿಯಂನಲ್ಲಿ ನಡೆಯುತ್ತಿದ್ದ ಭಾರತ ಮತ್ತು ನ್ಯೂಜಿಲೆಂಡ್ ನಡುವಿನ ಮೊದಲ ಟೆಸ್ಟ್ ಪಂದ್ಯ ಡ್ರಾದಲ್ಲಿ ಕೊನೆಗೊಂಡಿದೆ. ಮಂದ ಬೆಳಕಿನಿಂದ ಪಂದ್ಯವನ್ನು ನಿಲ್ಲಿಸಬೇಕಾಯಿತು. ನಾಲ್ಕು ವರ್ಷಗಳಲ್ಲಿ...

ಯುಎಇಯಲ್ಲಿ ಅತಿದೊಡ್ಡ ಕಾನೂನು ಸುಧಾರಣೆ: 40 ಕಾನೂನುಗಳ ಬದಲಾವಣೆ

newsics.com ಯುಎಇ: ಇಲ್ಲಿನ ಸರ್ಕಾರವು ತನ್ನ ಇತಿಹಾಸದಲ್ಲೇ ಅತಿ ದೊಡ್ಡ ಕಾನೂನು ಸುಧಾರಣೆ ನಡೆಸಲು ಮುಂದಾಗಿದ್ದು, 40 ಕಾನೂನುಗಳನ್ನು ಬದಲಾಯಿಸಲಿದೆ. ವಿವಿಧ ವಿಭಾಗಗಳ ಕಾನೂನುಗಳಲ್ಲಿ ಬದಲಾವಣೆಗಳಾಗಲಿವೆ. ಮದುವೆಯ ಮೊದಲು ಸಮ್ಮತಿಯ ಲೈಂಗಿಕ ಸಂಬಂಧಗಳ ಅಪರಾಧೀಕರಣದ ಕುರಿತಾದ...

ಒಮಿಕ್ರೋನ್ ಭೀತಿ: ಭಾರತಕ್ಕೆ ಆಗಮಿಸುವ ವಿದೇಶಿ ಪ್ರಯಾಣಿಕರಿಗೆ ಮಾರ್ಗಸೂಚಿ ಬಿಡುಗಡೆ

newsics.com ನವದೆಹಲಿ: ಭಾರತಕ್ಕೆ ಆಗಮಿಸುವ ವಿದೇಶಿ ಪ್ರಯಾಣಿಕರಿಗೆ ಹೊಸ ಮಾರ್ಗಸೂಚಿಗಳನ್ನು ಕೇಂದ್ರ ಸರ್ಕಾರ ಬಿಡುಗಡೆ ಮಾಡಿದೆ. ಒಮಿಕ್ರೋನ್ ಹರಡುವ ಭೀತಿಯ ನಡುವೆ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಈ ಗೈಡ್ ಲೈನ್ಸ್ ಬಿಡುಗಡೆಗೊಳಿಸಿದ್ದು,...
- Advertisement -
error: Content is protected !!