Saturday, April 1, 2023

ಜಮ್ಮು ತಲುಪಿದ ವಿದೇಶಿ ರಾಜತಾಂತ್ರಿಕರು

Follow Us

ಜಮ್ಮು:  ಜಮ್ಮು ಮತ್ತು ಕಾಶ್ಮೀರದ ವಾಸ್ತವ ಪರಿಸ್ಥಿತಿ ಅಧ್ಯಯನ ನಡೆಸಲು  ಎರಡು ದಿನಗಳ ಪ್ರವಾಸ ಕೈಗೊಂಡಿರುವ ವಿದೇಶಿ ರಾಜತಾಂತ್ರಿಕರು ಜಮ್ಮು ತಲುಪಿದ್ದಾರೆ. ಶ್ರೀನಗರದ ಭೇಟಿ ಕೊನೆಗೊಳಿಸಿ ಅವರು ಜಮ್ಮುವಿಗೆ ಆಗಮಿಸಿದ್ದಾರೆ.  ಸೇನಾಧಿಕಾರಿಗಳು ಸೇರಿದಂತೆ ವಿವಿಧ ವಲಯದ ಗಣ್ಯರೊಂದಿಗೆ ಈ ರಾಜತಾಂತ್ರಿಕರು ವಿಚಾರ ವಿನಿಮಯ ನಡೆಸಲಿದ್ದಾರೆ. 25 ರಾಜತಾಂತ್ರಿಕರು ಈ ಪ್ರವಾಸ ಕೈಗೊಂಡಿದ್ದು, ಬಿಗಿ ಭದ್ರತೆ ಏರ್ಪಡಿಸಲಾಗಿದೆ. ಜಮ್ಮು ಕಾಶ್ಮೀರದ ವಿಶೇಷ ಸ್ಥಾನಮಾನ ರದ್ದುಪಡಿಸಿದ ಬಳಿಕ ಕೇಂದ್ರ ಸರ್ಕಾರ  ಅಲ್ಲಿ ನಿರ್ಭಂದ ವಿಧಿಸಿದ್ದು, ಮಾನವ ಹಕ್ಕುಗಳನ್ನು ಉಲ್ಲಂಘಿಸಿದೆ ಎಂಬ ಆರೋಪ ಕೇಳಿ ಬಂದಿತ್ತು.

ಮತ್ತಷ್ಟು ಸುದ್ದಿಗಳು

vertical

Latest News

ಮೋದಿ ವಿದ್ಯಾರ್ಹತೆ ಪ್ರಶ್ನಿಸಿದ್ದ ಕೇಜ್ರಿವಾಲ್‌ಗೆ 25 ಸಾವಿರ ದಂಡ

ಅಹಮದಾಬಾದ್‌: ಪ್ರಧಾನಿ ನರೇಂದ್ರ ಮೋದಿ ವಿದ್ಯಾರ್ಹತೆ ಪ್ರಶ್ನಿಸಿದ್ದ ದೆಹಲಿ ಸಿಎಂ ಅರವಿಂದ್ ಕೇಜ್ರಿವಾಲ್‍ಗೆ  ಮುಖಭಂಗ ಉಂಟಾಗಿದೆ. ಪ್ರಧಾನಿ ಮೋದಿ ಡಿಗ್ರಿ ಸರ್ಟಿಫಿಕೇಟ್‍ಗಳನ್ನು ಪ್ರದರ್ಶಿಸುವ ಅಗತ್ಯವಿಲ್ಲ ಎಂದು ಗುಜರಾತ್...

ಕೆಲಸದ ನಡುವೆ ಧಮ್ ಎಳೆಯಲು ಪದೇ ಪದೇ ಬ್ರೇಕ್, 9 ಲಕ್ಷ ರೂಪಾಯಿ ದಂಡ

newsics.com ನವದೆಹಲಿ: ಕೆಲಸದ ನಡುವೆ ಧಮ್ ಎಳೆಯಲು ಬ್ರೇಕ್ ತೆಗೆದುಕೊಳ್ಳುವುದು ಸಾಮಾನ್ಯವಾಗಿದೆ.ನೀವೂ ಹೀಗೆ ಮಾಡುತ್ತಿದ್ದರೆ ಎಚ್ಚರವಾಗಿರುವುದು ಒಳಿತು. ಕೆಲಸದ ನಡುವೆ ಧಮ್ ಎಳೆಯಲು ಪದೇ ಪದೇ ಬ್ರೇಕ್, 9 ಲಕ್ಷ ರೂಪಾಯಿ ದಂಡವನ್ನು ಕಂಪನಿ...

ಬೆಂಗಳೂರಿನಲ್ಲಿ ಐಪಿಎಲ್ ಪಂದ್ಯಾವಳಿ ಹಿನ್ನೆಲೆ ಮಧ್ಯರಾತ್ರಿ 1 ಗಂಟೆಯ ತನಕ ಮೆಟ್ರೋ ಸೇವೆ

newsics.com ಬೆಂಗಳೂರು: ಬೆಂಗಳೂರಿನಲ್ಲಿ ಐಪಿಎಲ್ ಪಂದ್ಯಾವಳಿ ಹಿನ್ನೆಲೆ ಮಧ್ಯರಾತ್ರಿ 1 ಗಂಟೆಯ ತನಕ ಮೆಟ್ರೋ ಸೇವೆ ವಿಸ್ತರಣೆ ಮಾಡಲಾಗುತ್ತಿದೆ. ರಾಜ್ಯ ರಾಜಧಾನಿಯಲ್ಲಿ ಏಪ್ರಿಲ್ 2, 10, 17, 26 ಮೇ 21 ರಂದು ಐಪಿಎಲ್ ಪಂದ್ಯವಿರುವ...
- Advertisement -
error: Content is protected !!