Wednesday, October 28, 2020

ಕೇರಳ ರಣಜಿ ತಂಡದ ಮಾಜಿ ಕ್ಯಾಪ್ಟನ್ ಸತ್ಯೇಂದ್ರನ್ ನಿಧನ

newsics.com
ಹೈದರಾಬಾದ್: ಕೇರಳದ ರಣಜಿ ತಂಡದ ಮಾಜಿ ನಾಯಕ ಮತ್ತು ಕೋಚ್ ಎ.ಸತ್ಯೇಂದ್ರನ್ (78) ನಿಧನರಾದರು.
ಕೆಲದಿನಗಳಿಂದ ವಯೋಸಹಜ ಅಸ್ವಸ್ಥತೆಯಿಂದ ಬಳಲುತ್ತಿದ್ದ ಅವರು ಶುಕ್ರವಾರ ಕೊನೆಯುಸಿರೆಳೆದರು. ಅವರಿಗೆ ಪತ್ನಿ ಮತ್ತು ಪುತ್ರಿ ಇದ್ದಾರೆ. ಸ್ಟೇಟ್ ಬ್ಯಾಂಕ್ ಗ್ರೂಪ್‌ನಲ್ಲಿ ನೌಕರಿ ಕಾರಣದಿಂದಾಗಿ ಹೈದರಾಬಾದ್‌ಗೆ ತೆರಳಿದ್ದ ಸತ್ಯೇಂದ್ರನ್ ಅಲ್ಲೇ ನೆಲೆಸಿದ್ದರು. ವೇಗದ ಬೌಲರ್ ಸತ್ಯೇಂದ್ರನ್ ಕೇರಳವನ್ನು ಪ್ರತಿನಿಧಿಸಿದ್ದರು. 1970 ಮತ್ತು 80ರ ನಡುವೆ 32 ಪ್ರಥಮ ದರ್ಜೆ ಪಂದ್ಯಗಳನ್ನು ಆಡಿದ್ದರು. ಅವರು ಒಟ್ಟು 1,291 ರನ್ ಗಳಿಸಿದ್ದಾರೆ.

ಮತ್ತಷ್ಟು ಸುದ್ದಿಗಳು

Latest News

ರಾಜ್ಯೋತ್ಸವ ಪ್ರಶಸ್ತಿ ಪ್ರಕಟ: 65 ಸಾಧಕರಿಗೆ ಪ್ರಶಸ್ತಿ ಗೌರವ

Newsics.com ಬೆಂಗಳೂರು: ರಾಜ್ಯದ ಪ್ರತಿಷ್ಠಿತ  2020ರ ರಾಜ್ಯೋತ್ಸವ ಪ್ರಶಸ್ತಿಯನ್ನು ಘೋಷಿಸಲಾಗಿದೆ. ಸಂಘ ಸಂಸ್ಥೆಗಳು, ಸಾಧಕರು ಸೇರಿದಂತೆ 65 ಮಂದಿಗೆ ಪ್ರಶಸ್ತಿ ನೀಡಲು ತೀರ್ಮಾನಿಸಲಾಗಿದೆ.  ಬೆಂಗಳೂರಿನಲ್ಲಿ  ಕನ್ನಡ ಮತ್ತು...

ಎನ್‌ಐಎನಿಂದ ಬೆಂಗಳೂರಲ್ಲಿ ಇನ್ನಿಬ್ಬರು ಶಂಕಿತ ಉಗ್ರರ ಬಂಧನ

newsics.comಬೆಂಗಳೂರು: ನಗರದಲ್ಲಿ ಶಂಕಿತ ಐಸಿಸ್ ಉಗ್ರರ ಭೇಟೆ ಮುಂದುವರಿಸಿರುವ ಎನ್‌ಐಎ ಅಧಿಕಾರಿಗಳ ತಂಡ, ಇದೀಗ ಇನ್ನಿಬ್ಬರು ಶಂಕಿತರನ್ನು ಬಂಧಿಸಿದೆ.ಬೆಂಗಳೂರಿನ ಥಣಿಸಂದ್ರದಲ್ಲಿರುವ ನಿವಾಸವೊಂದರ ಮೇಲೆ ದಾಳಿ ನಡೆಸಿರುವ ದೆಹಲಿ ಎನ್‌ಐಎ ಟೀಮ್,...

9 ಗಂಟೆ ವಿಚಾರಣೆ ವೇಳೆ ಮೋದಿಗೆ ಕೇಳಲಾಗಿತ್ತು 100 ಪ್ರಶ್ನೆ

Newsics.com ನವದೆಹಲಿ:  ಗುಜರಾತ್ ಹಿಂಸಾಚಾರ ಕುರಿತಂತೆ ತನಿಖೆ ನಡೆಸಿದ್ದ ವಿಶೇಷ ತನಿಖಾ ತಂಡದ ಮುಖ್ಯಸ್ಥರಾಗಿದ್ದ ರಾಘವನ್ , ಮೋದಿ ವಿಚಾರಣೆ ಕುರಿತು ಮಾಹಿತಿ ಬಹಿರಂಗಪಡಿಸಿದ್ದಾರೆ. ಸುಪ್ರೀಂ ಕೋರ್ಟ್ ಐಪಿಎಸ್ ಅಧಿಕಾರಿಯಾಗಿದ್ದ ರಾಘವನ್ ನೇತೃತ್ವದಲ್ಲಿ ವಿಶೇಷ...
- Advertisement -
- Advertisement -
error: Content is protected !!