Saturday, April 17, 2021

ಮಾಜಿ ಮುಖ್ಯಮಂತ್ರಿ ಅಜಿತ್ ಜೋಗಿ ನಿಧನ

ರಾಯಪುರ: ಛತ್ತೀಸ್ ಗಢದ ಮಾಜಿ ಮುಖ್ಯಮಂತ್ರಿ ಅಜಿತ್ ಜೋಗಿ ಇನ್ನಿಲ್ಲ,  ದೀರ್ಘ ಕಾಲದಿಂದ ಅನಾರೋಗ್ಯದಿಂದ ಬಳಲುತ್ತಿದ್ದ ಅವರು,  ಚಿಕಿತ್ಸೆ ಫಲಕಾರಿಯಾಗದೆ ಇಂದು ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದರು. ಆರಂಭದ ಹಂತದಲ್ಲಿ ಕಾಂಗ್ರೆಸ್ ನಲ್ಲಿ  ಸಕ್ರಿಯರಾಗಿದ್ದ ಅಜಿತ್ ಜೋಗಿ  ಛತ್ತೀಸ್ ಗಢದ  ಮೊದಲ ಮುಖ್ಯಮಂತ್ರಿಯಾಗಿದ್ದರು.. ಬಳಿಕ ಕಾಂಗ್ರೆಸ್ ಪಕ್ಷ್ಕಕೆ ರಾಜೀನಾಮೆ ನೀಡಿ ತಮ್ಮದೇ ಆದ ಪಕ್ಷ ಕಟ್ಟಿದ್ದರು. ಆದರೆ ಅದು ನಿರೀಕ್ಷಿತ ಯಶಸ್ಸು ಕಾಣಲಿಲ್ಲ. ಐಎಎಸ್ ಅಧಿಕಾರಿಯಾಗಿದ್ದ ಅಜಿತ್ ಜೋಗಿ ತಮ್ಮ ಪದವಿಗೆ ರಾಜೀನಾಮೆ ನೀಡಿ ಸಕ್ರಿಯ ರಾಜಕಾರಣಕ್ಕೆ ಧುಮುಕಿದ್ದರು

ಮತ್ತಷ್ಟು ಸುದ್ದಿಗಳು

Latest News

ಆಮ್ಲಜನಕ‌ ಕೊರತೆ: ಐಸಿಯುನಲ್ಲಿದ್ದ ಮೂವರು ಕೊರೋನಾ ಸೋಂಕಿತರು ಸಾವು

newsics.com ಲಖನೌ (ಉತ್ತರ ಪ್ರದೇಶ): ಆಮ್ಲಜನಕದ ಕೊರತೆಯಿಂದಾಗಿ ಮೂವರು ಕೋವಿಡ್ ರೋಗಿಗಳು ಶನಿವಾರ ಸಾವನ್ನಪ್ಪಿದ್ದಾರೆ. ಮೃತರು ಗೋಮ್ಟಿನಗರದ ಡಾ. ರಾಮ್ ಮನೋಹರ್ ಲೋಹಿಯಾ ವೈದ್ಯಕೀಯ ವಿಜ್ಞಾನ ಸಂಸ್ಥೆಯ ಐಸಿಯುಗೆ...

ಆಸ್ಪತ್ರೆಗೆ ನುಗ್ಗಿ 850 ರೆಮಿಡಿಸಿವರ್ ಇಂಜೆಕ್ಷನ್ ಕಳ್ಳತನ

newsics.com ಭೋಪಾಲ್(ಮಧ್ಯಪ್ರದೇಶ): ಇಲ್ಲಿನ ಮೆಡಿಕಲ್ ಕಾಲೇಜು ಆಸ್ಪತ್ರೆಗೆ ನುಗ್ಗಿದ ದುಷ್ಕರ್ಮಿಗಳು 850 ರೆಮಿಡಿಸಿವರ್ ಇಂಜೆಕ್ಷನ್ ಗಳನ್ನು ಕಳ್ಳತನ ಮಾಡಿದ್ದಾರೆ. ದೇಶದಲ್ಲಿ ಕೊರೋನಾ ಸೋಂಕು ಹೆಚ್ಚಾಗುತ್ತಿರುವ ನಡುವೆ ಕಾಳಸಂತೆಯಲ್ಲಿ ಔಷಧ ಮಾರಾಟದ ಬೇಡಿಕೆ ಕೂಡ ಹೆಚ್ಚಾಗುತ್ತಿದೆ. ಈ...

ಕೇಂದ್ರ ಸಚಿವ ಕಿರೆನ್ ರಿಜಿಜುಗೆ ಕೊರೋನಾ ಸೋಂಕು

newsics.com ನವದೆಹಲಿ: ಕೇಂದ್ರ ಸಚಿವ ಕಿರೆನ್ ರಿಜಿಜು ಅವರಿಗೆ ಶನಿವಾರ ಕೊರೋನಾ ಸೋಂಕು ತಗುಲಿದೆ. ಈ ವಿಷಯವನ್ನು ಸ್ವತಃ ಸಚಿವ ಕಿರೆನ್ ರಿಜಿಜು ಅವರೇ ತಿಳಿಸಿದ್ದಾರೆ. ಟ್ವಿಟರ್ ನಲ್ಲಿ ಈ‌ ಮಾಹಿತಿ ಹಂಚಿಕೊಂಡಿರುವ ರಿಜಿಜು,...
- Advertisement -
error: Content is protected !!