Friday, September 30, 2022

ಗೃಹಿಣಿಯರ ಸ್ನಾನದ ವಿಡಿಯೋ ಚಿತ್ರೀಕರಿಸುತ್ತಿದ್ದ ರಾಜಕೀಯ ನಾಯಕನ ಬಂಧನ

Follow Us

newsics.com

ಕೇರಳ : ಬೇರೆಯವರ ಮನೆಯ ಸ್ನಾನಗೃಹಗಳಲ್ಲಿ ಕ್ಯಾಮರಾ ಅಳವಡಿಸಿ ಅಶ್ಲೀಲ ವಿಡಿಯೋ ಚಿತ್ರೀಕರಿಸುತ್ತಿದ್ದ ಸಿಪಿಎಂನ ಮಾಜಿ ನಾಯಕನನ್ನು ಕೇರಳ ಪೊಲೀಸರು ವಶಕ್ಕೆ ಪಡೆದಿದ್ದಾರೆ.

ಕೊಡುಂಬಾ ನಿವಾಸಿಯಾದ ಸಿಪಿಎಂನ ಮಾಜಿ ನಾಯಕ ಶಹಜಾನನ್ನು ಬಂಧಿಸಲು ಪೊಲೀಸರು ವಿಶೇಷ ತಂಡವನ್ನು ರಚಿಸುತ್ತಿದ್ದಂತೆಯೇ ಈತ ತಮಿಳುನಾಡಿನಲ್ಲಿ ತಲೆಮರೆಸಿಕೊಂಡಿದ್ದ ಎನ್ನಲಾಗಿದೆ.

ಗೃಹಿಣಿಯೊಬ್ಬರು ಸ್ನಾನ ಮಾಡುತ್ತಿದ್ದ ಸಂದರ್ಭದಲ್ಲಿ ಈತ ವಿಡಿಯೋ ಮಾಡುತ್ತಿದ್ದಾಗ ಈತನ ಮೊಬೈಲ್​ ಕೆಳಗೆ ಬಿದ್ದಿತ್ತು.ಅದರಲ್ಲಿದ್ದ ವಿಡಿಯೋಗಳನ್ನು ನೋಡಿದ ಮಹಿಳೆಗೆ ಇದು ಶಹಜಹಾನ್ ಕೃತ್ಯ ಎಂದು ತಿಳಿದು ಆಕೆ ಪೊಲೀಸ್​ ಠಾಣೆಗೆ ತರಳಿದ್ದರು .

ಉಕ್ರೇನ್ ಸೈನ್ಯ ಶರಣಾಗಬೇಕು ಇಲ್ಲ ಸಾಯಲು ಸಿದ್ಧರಾಗಬೇಕು: ರಷ್ಯಾ ಎಚ್ಚರಿಕೆ

ಮತ್ತಷ್ಟು ಸುದ್ದಿಗಳು

vertical

Latest News

ವಂದೇ ಭಾರತ್ ಪ್ರಯಾಣ ಮಾಡಿದ್ರೆ ವಿಮಾನಕ್ಕಿಂತ ರೈಲಿಗೆ ಆದ್ಯತೆ ನೀಡುತ್ತಾರೆ: ಮೋದಿ

newsics.com ಗಾಂಧಿನಗರ: ಒಮ್ಮೆ ವಂದೇ ಭಾರತ್ ರೈಲಿನಲ್ಲಿ ಪ್ರಯಾಣಿಸಿದರೆ ವಿಮಾನದಲ್ಲಿ ಪ್ರಯಾಣಿಸುವುದನ್ನೇ ಜನರು ನಿಲ್ಲಿಸುತ್ತಾರೆ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದ್ದಾರೆ. ಗಾಂಧಿನಗರದ ರೈಲು ನಿಲ್ದಾಣದಲ್ಲಿ ಹೊಸ ವಂದೇ...

ಕಲಾ ವಿಮರ್ಶಕ ಮೈಸೂರು ವಿ. ಸುಬ್ರಹ್ಮಣ್ಯ ಇನ್ನಿಲ್ಲ

newsics.com ಮೈಸೂರು: ಖ್ಯಾತ ಕಲಾ ವಿಮರ್ಶಕ ಮೈಸೂರು ವಿ. ಸುಬ್ರಹ್ಮಣ್ಯ ಶುಕ್ರವಾರ ನಿಧನರಾದರು. ವೀಣೆ ಶೇಷಣ್ಣ ಅವರ ವಂಶದಲ್ಲಿ ಜನಿಸಿದ್ದ ಮೈಸೂರು ವಿ. ಸುಬ್ರಹ್ಮಣ್ಯ ಅವರು ಸಹಜವಾಗಿಯೇ ಸಂಗೀತಾಸಕ್ತಿ ಹೊಂದಿದ್ದರು. ಮೈಸೂರು ವಿ. ಸುಬ್ರಹ್ಮಣ್ಯ ಅವರ...

ಬೆಕ್ಕು ಕಚ್ಚಿದೆ ಎಂದು ಚಿಕಿತ್ಸೆಗೆ ಹೋದ್ರೆ ಬೀದಿ ನಾಯಿಯೂ ಕಚ್ಚಿತು!

newsics.com ಕೇರಳ: ಬೆಕ್ಕು ಕಚ್ಚಿದ್ದರಿಂದ ಆ್ಯಂಟಿ ರೇಬಿಸ್ ಲಸಿಕೆ ಹಾಕಿಸಿಕೊಳ್ಳಲು ಹೋಗಿದ್ದ ಮಹಿಳೆಯೊಬ್ಬರಿಗೆ ಆರೋಗ್ಯ ಕೇಂದ್ರದಲ್ಲೇ ಬೀದಿ ನಾಯಿಯೊಂದು ಕಚ್ಚಿದೆ. ಕೇರಳದ ತಿರುವನಂತಪುರಂನಲ್ಲಿ ಈ ಘಟನೆ ನಡೆದಿದೆ. ವಿಜಿಂಜಂ ಸಮುದಾಯ ಆರೋಗ್ಯ ಕೇಂದ್ರಕ್ಕೆ ಗುರುವಾರ ಬೆಳಗ್ಗೆ...
- Advertisement -
error: Content is protected !!