newsics.com
ಗುಂಟೂರು(ಆಂಧ್ರಪ್ರದೇಶ):ಚಾಲಕನ ನಿಯಂತ್ರಣ ತಪ್ಪಿ ಕಾರೊಂದು ಕೆರೆಗೆ ಬಿದ್ದು ಒಂದೇ ಕುಟುಂಬದ ನಾಲ್ವರು ಮೃತಪಟ್ಟ ಘಟನೆ ಆಂಧ್ರಪ್ರದೇಶದ ಗುಂಟೂರು ಜಿಲ್ಲೆಯಲ್ಲಿ ಯರ್ರಬಾಲೆಂ ತಿರುವಿನಲ್ಲಿ ನಡೆದಿದೆ.
ಮಂಗಳಗಿರಿ ಮೂಲದ ಸಾಯಿ, ಶ್ರೀನಿವಾಸ್, ನರೇಂದ್ರಕುಮಾರ್ ಹಾಗೂ ಯರ್ರಬಾಲೆಂನ ತೇಜರಾಮ್ಜಿ ಮೃತಪಟ್ಟವರು. ಕಾರು ಕೆರೆಗೆ ಬಿದ್ದಿದ್ದನ್ನು ಗಮನಿಸಿದ ಸ್ಥಳೀಯರು ಕೂಡಲೇ ಸ್ಥಳಕ್ಕೆ ಧಾವಿಸಿ ಕಾರಿನ ಗಾಜುಗಳನ್ನು ಒಡೆದು ಅದರೊಳಗಿದ್ದ ನಾಲ್ವರನ್ನು ಹೊರತೆಗೆದಿದ್ದಾರೆ. ಆದರೆ ಅಷ್ಟರಲ್ಲೇ ಎಲ್ಲರೂ ಮೃತಪಟ್ಟಿದ್ದರು.
ರಾಜ್ಯದಲ್ಲಿಂದು 41,457 ಕೋವಿಡ್ ಪ್ರಕರಣ, 8,353 ಮಂದಿ ಗುಣಮುಖ, 20 ಜನ ಸಾವು
ಆಸ್ಕರ್ ಯೂಟ್ಯೂಬ್ ಚಾನೆಲ್’ನಲ್ಲಿ ಸ್ಥಾನ ಪಡೆದ ‘ಜೈ ಭೀಮ್’ ಚಿತ್ರದ ದೃಶ್ಯ