Monday, November 29, 2021

ನಾಲ್ವರು ಉಗ್ರರ ಹತ್ಯೆ

Follow Us

ಶ್ರೀನಗರ: ಜಮ್ಮು-ಕಾಶ್ಮೀರದ ಶೋಫಿಯಾನ್ ಜಿಲ್ಲೆಯಲ್ಲಿ ಬುಧವಾರ ನಾಲ್ವರು ಭಯೋತ್ಪಾದಕರನ್ನು ಭಾರತೀಯ ಸೇನೆ ಯೋಧರೊಂದಿಗೆ ನಡೆದ ಭೀಕರ ಗುಂಡಿನ ಕಾಳಗದಲ್ಲಿ ನಾಲ್ವರು ಭಯೋತ್ಪಾದಕರು ಹತರಾಗಿದ್ದಾರೆ.
ಕಾಶ್ಮೀರ ಕಣಿವೆಯಲ್ಲಿ ವಿಧ್ವಂಸಕ ಕೃತ್ಯಕ್ಕೆ ಹೊಂಚು ಹಾಕಿದ್ದ ಉಗ್ರಗಾಮಿಗಳ ಯತ್ನವೊಂದನ್ನು ಭಾರತೀಯ ಭದ್ರತಾ ಪಡೆ ವಿಫಲಗೊಳಿಸಿದೆ. ಮೃತ ಉಗ್ರರಿಂದ ಶಸ್ತ್ರಾಸ್ತ್ರಗಳು ಮತ್ತು ಮದ್ದುಗುಂಡುಗಳನ್ನು ವಶಪಡಿಸಿಕೊಳ್ಳಲಾಗಿದೆ.
ಎನ್‍ಕೌಂಟರ್ ಸಂದರ್ಭದಲ್ಲಿ ಪರಾರಿಯಾಗಿರುವ ಇತರ ಆತಂಕವಾದಿಗಳಿಗಾಗಿ ವ್ಯಾಪಕ ಶೋಧ ಮುಂದುವರಿದಿದೆ. ಕಳೆದ ವಾರವಷ್ಟೇ ಶೋಫಿಯಾನ್ ಜಿಲ್ಲೆಯಲ್ಲಿ ನಡೆದ ಮತ್ತೊಂದು ಎನ್‍ಕೌಂಟರ್‍ನಲ್ಲಿ ಇಬ್ಬರು ಉಗ್ರರನ್ನು ಯೋಧರು ಹೊಡೆದುರುಳಿಸಿದ್ದರು.

ಮತ್ತಷ್ಟು ಸುದ್ದಿಗಳು

Latest News

ಯುಎಇಯಲ್ಲಿ ಅತಿದೊಡ್ಡ ಕಾನೂನು ಸುಧಾರಣೆ: 40 ಕಾನೂನುಗಳ ಬದಲಾವಣೆ

newsics.com ಯುಎಇ: ಇಲ್ಲಿನ ಸರ್ಕಾರವು ತನ್ನ ಇತಿಹಾಸದಲ್ಲೇ ಅತಿ ದೊಡ್ಡ ಕಾನೂನು ಸುಧಾರಣೆ ನಡೆಸಲು ಮುಂದಾಗಿದ್ದು, 40 ಕಾನೂನುಗಳನ್ನು ಬದಲಾಯಿಸಲಿದೆ. ವಿವಿಧ ವಿಭಾಗಗಳ ಕಾನೂನುಗಳಲ್ಲಿ ಬದಲಾವಣೆಗಳಾಗಲಿವೆ. ಮದುವೆಯ ಮೊದಲು...

ಒಮಿಕ್ರೋನ್ ಭೀತಿ: ಭಾರತಕ್ಕೆ ಆಗಮಿಸುವ ವಿದೇಶಿ ಪ್ರಯಾಣಿಕರಿಗೆ ಮಾರ್ಗಸೂಚಿ ಬಿಡುಗಡೆ

newsics.com ನವದೆಹಲಿ: ಭಾರತಕ್ಕೆ ಆಗಮಿಸುವ ವಿದೇಶಿ ಪ್ರಯಾಣಿಕರಿಗೆ ಹೊಸ ಮಾರ್ಗಸೂಚಿಗಳನ್ನು ಕೇಂದ್ರ ಸರ್ಕಾರ ಬಿಡುಗಡೆ ಮಾಡಿದೆ. ಒಮಿಕ್ರೋನ್ ಹರಡುವ ಭೀತಿಯ ನಡುವೆ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಈ ಗೈಡ್ ಲೈನ್ಸ್ ಬಿಡುಗಡೆಗೊಳಿಸಿದ್ದು,...

ರಾಜ್ಯದ 58 ನಗರ ಸ್ಥಳೀಯ ಸಂಸ್ಥೆಗಳಿಗೆ ಚುನಾವಣೆ ಘೋಷಣೆ

newsics.com ಬೆಂಗಳೂರು: ರಾಜ್ಯದ 58 ನಗರ ಸ್ಥಳೀಯ ಸಂಸ್ಥೆಗಳಿಗೆ ರಾಜ್ಯ ಚುನಾವಣಾ ಆಯೋಗ ಚುನಾವಣೆ ಘೋಷಣೆ ಮಾಡಿದೆ. ಡಿಸೆಂಬರ್ 27ರಂದು ಮತದಾನ ನಡೆಯಲಿದ್ದು, ಡಿಸೆಂಬರ್ 30ರಂದು ಮತ ಎಣಿಕೆ ಕಾರ್ಯ ನಡೆಯಲಿದೆ. 5 ನಗರ ಸಭೆ,...
- Advertisement -
error: Content is protected !!