Thursday, June 17, 2021

ನಾಲ್ಕು ಅಂತಸ್ತಿನ ಕಟ್ಟಡ ಕುಸಿತ : ನಾಲ್ವರು ಸಾವು

newsics.com

ಥಾಣೆ: ಮಹಾರಾಷ್ಟ್ರದ ಥಾಣೆಯ ಉಲ್ಲಾಸ ನಗರದಲ್ಲಿ ನಾಲ್ಕು ಅಂತಸ್ತಿನ ಕಟ್ಟಡ ಕುಸಿದುಬಿದ್ದು 12 ವರ್ಷದ ಮಗು ಸೇರಿ ನಾಲ್ವರು ಮೃತಪಟ್ಟ ಘಟನೆ ನಡೆದಿದೆ.
ಸ್ಥಳಕ್ಕೆ ಆಗಮಿಸಿದ ಪೊಲೀಸರು ಹಾಗೂ ಅಗ್ನಿಶಾಮಕ ದಳ ಸ್ಥಳದಲ್ಲಿ ರಕ್ಷಣಾ ಕಾರ್ಯಾಚರಣೆ ನಡೆಸಿ, 11 ಜನರ ರಕ್ಷಣೆ ಮಾಡಿ, 9 ಮಂದಿಯನ್ನು ಆಸ್ಪತ್ರೆಗೆ ದಾಖಲು ಮಾಡಿದ್ದಾರೆ.
ಹಲವರು ಕಾಣೆಯಾಗಿದ್ದು ಶೋಧ ಕಾರ್ಯ ಮುಂದುವರೆದಿದೆ. ಸಾವಿನ ಸಂಖ್ಯೆ ಹೆಚ್ಚಾಗುವ ಸಾಧ್ಯತೆ ಇದೆ ಎಂದು ಹೇಳಲಾಗಿದೆ.

ರಾಜ್ಯದಲ್ಲಿ 41,664 ಮಂದಿಗೆ ಸೋಂಕು, 34,425 ಜನ ಗುಣಮುಖ, 349 ಸಾವು

ಮತ್ತಷ್ಟು ಸುದ್ದಿಗಳು

Latest News

ಗಾಜಿಯಾಬಾದ್ ಹಲ್ಲೆ ಪ್ರಕರಣ: ನಟಿ‌ ಸ್ವರಾ, ಟ್ವಿಟರ್ ಎಂಡಿ‌ ವಿರುದ್ಧ ದೂರು

newsics.com ನವದೆಹಲಿ: ಗಾಜಿಯಾಬಾದ್‌ ಹಲ್ಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ನಟಿ ಸ್ವರಾ ಭಾಸ್ಕರ್, ಟ್ವಿಟರ್ ಇಂಡಿಯಾದ ವ್ಯವಸ್ಥಾಪಕ ನಿರ್ದೇಶಕ ಮನೀಶ್ ಮಹೇಶ್ವರಿ ಮತ್ತಿತರರ ವಿರುದ್ಧ ದೂರು ಬಂದಿದೆ ಎಂದು...

ಜುಲೈ 31ರೊಳಗೆ ಸಿಬಿಎಸ್ಇ 12ನೇ ತರಗತಿ ಫಲಿತಾಂಶ

newsics.com ನವದೆಹಲಿ: ಸಿಬಿಎಸ್ಇ 12ನೇ ತರಗತಿ ಫಲಿತಾಂಶ ಜುಲೈ 31ರೊಳಗೆ ಪ್ರಕಟವಾಗಲಿದೆ. ಗುರುವಾರ ಕೇಂದ್ರ ಸರ್ಕಾರ, ಸುಪ್ರೀಂ ಕೋರ್ಟ್ ಗೆ ಈ‌ ಮಾಹಿತಿ ನೀಡಿದೆ. ಇಂದು ಅಟಾರ್ನಿ ಜನರಲ್ ಕೆ.ಕೆ. ವೇಣುಗೋಪಾಲ ಅವರು ಸಿಬಿಎಸ್ಇಗೆ 10,...

ನೇಪಾಳದಲ್ಲಿ ಭಾರೀ ಮಳೆ, 7 ಮಂದಿ ಪ್ರವಾಹಪಾಲು, ಮೂವರು ಭಾರತೀಯರೂ ಸೇರಿ‌ ಹಲವರು ನಾಪತ್ತೆ

newsics.com ಕಠ್ಮಂಡು(ನೇಪಾಳ): ಭಾರೀ ಮಳೆಯಿಂದಾಗಿ ಕಠ್ಮಂಡು ಸೇರಿ‌ ನೇಪಾಳಾದ ಹಲವೆಡೆ ದಿಢೀರ್ ಪ್ರವಾಹ ಉಂಟಾಗಿದ್ದು, ಪ್ರವಾಹ ಸಂಬಂಧಿ ದುರಂತದಲ್ಲಿ 7 ಮಂದಿ ಸಾವನ್ನಪ್ಪಿದ್ದಾರೆ. ಮೂವರು ಭಾರತೀಯರೂ ಸೇರಿ ಕನಿಷ್ಠ 50 ಮಂದಿ ನಾಪತ್ತೆಯಾಗಿದ್ದಾರೆ ಎಂದು ಅಧಿಕಾರಿಗಳು...
- Advertisement -
error: Content is protected !!