Wednesday, November 30, 2022

ಸಹಕಾರ ಬ್ಯಾಂಕಿಗೆ ವಂಚನೆ: ಇಡಿಯಿಂದ ಮಾಜಿ ಶಾಸಕನ ಬಂಧನ

Follow Us

newsics.com

ಮುಂಬೈ: ಸಹಕಾರ ಬ್ಯಾಂಕಿಗೆ 512.54 ಕೋಟಿ ರೂ. ವಂಚಿಸಿ ಅಕ್ರಮ ಹಣ ವರ್ಗಾವಣೆ ಮಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಮಹಾರಾಷ್ಟ್ರದ ಮಾಜಿ ಶಾಸಕ ವಿವೇಕಾನಂದ ಎಸ್‌. ಪಾಟೀಲ್‌ ಅವರನ್ನು ಜಾರಿ ನಿರ್ದೇಶನಾಲಯ(ಇಡಿ) ಬಂಧಿಸಿದೆ.

ರಾಯಘಡ ಜಿಲ್ಲೆಯ ಪನ್ವೇಲ್‌ ಮೂಲದ ಸಹಕಾರ ಬ್ಯಾಂಕ್ ಗೆ ಈ ವಂಚನೆ ಮಾಡಲಾಗಿದೆ.
ಬಲ್ಲಾರ್ಡ್‌ ಎಸ್ಟೇಟ್‌ನ ಇಡಿ ಕಚೇರಿಯಲ್ಲಿ ವಿಚಾರಣೆ ನಡೆಸಿದ ಬಳಿಕ ಮಂಗಳವಾರ ರಾತ್ರಿ 8.15ಕ್ಕೆ ಪಾಟೀಲರನ್ನು ಕೇಂದ್ರ ತನಿಖಾ ಸಂಸ್ಥೆ ಬಂಧಿಸಿದೆ.
ಆರ್ಥಿಕ ಅಪರಾಧವಿಭಾಗದ (ಇಒಡಬ್ಲೂé) ನವಿ ಮುಂಬೈ ಪೊಲೀಸರು ಈ ಪ್ರಕರಣದ ಹಿನ್ನೆಲೆಯಲ್ಲಿ ಕಳೆದ ವರ್ಷ ಫೆಬ್ರವರಿಯಲ್ಲಿ 75 ಜನರ ವಿರುದ್ಧ ಪ್ರಕರಣ ದಾಖಲಾಗಿದೆ ಎಂದು ದೂರಿದ್ದಾರೆ.

https://newsics.com/news/india/platform-ticket-is-enough-to-board-the-train-get-a-ticket-on-the-train/73366/

ಕಾಲು ಬಾಯಿ ರೋಗ: ಸರ್ಕಾರದ ನಿರ್ಲಕ್ಷ್ಯದಿಂದ ಜಾನುವಾರುಗಳಿಗೂ ಸಿಗದ ಲಸಿಕೆ

ಮನೆಮಂದಿಯ‌ ನೆಚ್ಚಿನ‌ ನೆಲನೆಲ್ಲಿ

ಮತ್ತಷ್ಟು ಸುದ್ದಿಗಳು

vertical

Latest News

ವಿಚಿತ್ರ ಹಬ್ಬದ ಆಚರಣೆ- ಕಲ್ಲಿನ ಬಂಡೆಗೆ ಡಿಕ್ಕಿ ಹೊಡೆದು ದೇವರಿಗೆ ನಮಸ್ಕಾರ

newsics.com ವಿಜಯಪುರ: ಜಿಲ್ಲೆಯ ನಿಡಗುಂದಿ ತಾಲೂಕಿನ ಗಣಿ ಗ್ರಾಮದ ಸೋಮೇಶ್ವರ ದೇವರ ಜಾತ್ರೆಯಲ್ಲಿ ಕಲ್ಲಿನ ಬಂಡೆಗೆ ಡಿಕ್ಕಿ ಹೊಡೆದು ದೇವರಿಗೆ ನಮಸ್ಕಾರ ಮಾಡುವ ವಿಶಿಷ್ಟ ಆಚರಣೆ ಕಂಡು...

20ಕ್ಕೂ ಹೆಚ್ಚು ಯುವತಿಯರ ಜತೆ ಅಪ್ತಾಭ್ ಸಂಬಂಧ?

newsics.com ನವದೆಹಲಿ:  ಶ್ರದ್ಧಾ ಹತ್ಯೆ ಪ್ರಕರಣದ ಆರೋಪಿ ಅಪ್ತಾಭ್ 20ಕ್ಕೂ ಹೆಚ್ಚು ಯುವತಿಯರ ಜತೆ ಸಂಬಂಧ ಹೊಂದಿರುವ ಅಂಶ ತನಿಖೆ ವೇಳೆ ಬೆಳಕಿಗೆ ಬಂದಿದೆ ಎಂದು ವರದಿಯಾಗಿದೆ. ಪೊಲೀಸ್ ತನಿಖೆಯಲ್ಲಿ ಈ ಅಂಶ ಬಯಲಾಗಿದೆ. ಕೇವಲ...

ಪ್ರಿಯಕರನಿಂದ ಪ್ರೇಯಸಿಯ ಬರ್ಬರ ಹತ್ಯೆ

newsics.com ಬೆಂಗಳೂರು:  ರಾಜಧಾನಿ ಬೆಂಗಳೂರಿನಲ್ಲಿ ಯುವತಿಯೊಬ್ಬಳನ್ನು ಬರ್ಬರವಾಗಿ ಹತ್ಯೆ ಮಾಡಲಾಗಿದೆ. ರಾಮಮೂರ್ತಿ ನಗರ ಪೊಲೀಸ್ ಠಾಣಾ ವ್ಯಾಪ್ತಿಯ ಟಿ ಸಿ ಪಾಳ್ಯದಲ್ಲಿ ಈ ಪ್ರಕರಣ ವರದಿಯಾಗಿದೆ. ಮೃತಪಟ್ಟ ಮಹಿಳೆಯನ್ನು ನೇಪಾಳ ಮೂಲದ ಕೃಷ್ಣ ಕುಮಾರಿ ಎಂದು...
- Advertisement -
error: Content is protected !!