Monday, November 29, 2021

3 ದಿನ ಉಚಿತ ಪೆಟ್ರೋಲ್ ನೀಡಿದ ಬಂಕ್ ಮಾಲೀಕ

Follow Us

newsics.com

ಮಧ್ಯ ಪ್ರದೇಶ: ಇಲ್ಲಿನ ಬೆತುಲ್ ಜಿಲ್ಲೆಯಲ್ಲಿರುವ ಪೆಟ್ರೋಲ್ ಬಂಕ್ ಮಾಲೀಕ ತನ್ನ ಗ್ರಾಹಕರಿಗೆ 3 ದಿನ ಉಚಿತ ಪೆಟ್ರೋಲ್ ನೀಡಿದ್ದಾರೆ.

ದೀಪಲ್ ಸೈನಾನಿ ಎಂಬುವವರು ಹೆಣ್ಣು ಮಗು ಹುಟ್ಟಿದ ಸಂಭ್ರಮದಲ್ಲಿ ಉಚಿತ ಪೆಟ್ರೋಲ್ ನೀಡಿದ್ದಾರೆ. ದೀಪಕ್ ಅವರ ಸಹೋದರಿ ಹೆಣ್ಣು ಮಗುವಿನ ಜನ್ಮ ನೀಡಿದ್ದು, ಇದೇ ಸಂತೋಷದಲ್ಲಿ ಈ ಕ್ರಮ ಕೈಗೊಳ್ಳಲಾಗಿತ್ತು.

ಉಚಿತ ಪೆಟ್ರೋಲ್ ನೀಡುತ್ತಿದ್ದ ಸುದ್ದಿ ತಿಳಿದ ಜನ ತಮ್ಮ ವಾಹನಗಳಿಗೆ ಪೆಟ್ರೋಲ್ ತುಂಬಿಸಲು ಭಾರೀ ಸಂಖ್ಯೆಯಲ್ಲಿ ಆಗಮಿಸಿದ್ದರು. ಅಕ್ಟೋಬರ್ 13 ರಿಂದ 15ರವರೆಗೆ ಮೂರು ದಿನಗಳ ಕಾಲ ಈ ಆಫರ್ ನೀಡಲಾಗಿತ್ತು.

ರಾಜ್ಯದಲ್ಲಿ ಹೊಸದಾಗಿ 264 ಕೊರೋನಾ ಪ್ರಕರಣ ಪತ್ತೆ, 421 ಮಂದಿ ಗುಣಮುಖ, 6 ಸಾವು

ಮತ್ತಷ್ಟು ಸುದ್ದಿಗಳು

Latest News

ಅಂತ್ಯಕ್ರಿಯೆ ನಡೆಸುವುದನ್ನೇ ಮರೆತ ಬಿಬಿಎಂಪಿ: 15 ತಿಂಗಳ ಬಳಿಕ ಪತ್ತೆಯಾಯ್ತು 2 ಕೋವಿಡ್ ಶವ!

newsics.com ಬೆಂಗಳೂರು: ಕೋವಿಡ್‌ನಿಂದ ಮೃತಪಟ್ಟ ಇಬ್ಬರ ಶವಸಂಸ್ಕಾರ ಮಾಡುವುದನ್ನೇ ಮರೆತ ಘಟನೆ ಬೆಂಗಳೂರಿನಲ್ಲಿ ನಡೆದಿದೆ. ಅಷ್ಟೇ ಅಲ್ಲ, 15 ತಿಂಗಳ ಬಳಿಕ ಎರಡು ಶವಗಳನ್ನು ಹೊರಕ್ಕೆ ತಂದ...

ಕೃಷ್ಣನ ವಿಗ್ರಹ ಸ್ಥಾಪನೆ ಹೇಳಿಕೆ: ಮಥುರಾದಲ್ಲಿ ನಿಷೇಧಾಜ್ಞೆ

newsics.com ಮಥುರಾ(ಉತ್ತರ ಪ್ರದೇಶ): ಕೃಷ್ಣನ ಜನ್ಮಸ್ಥಾನ ಪ್ರದೇಶದಲ್ಲಿ ಭಗವಾನ್ ಕೃಷ್ಣನ ವಿಗ್ರಹ ಪ್ರತಿಷ್ಠಾಪನೆ ಮಾಡುವುದಾಗಿ ಅಖಿಲ ಭಾರತ ಹಿಂದೂ ಮಹಾಸಭಾ ಹೇಳಿಕೆಯ ಬೆನ್ನಲ್ಲೇ ಮಥುರಾದಲ್ಲಿ ಸೆಕ್ಷನ್ 144 ಜಾರಿಗೊಳಿಸಲಾಗಿದೆ. ದೇವಾಲಯದ ಹತ್ತಿರವೇ ಮಸೀದಿ ಇದ್ದು,...

ತಿರುಮಲ ತಿರುಪತಿ ದೇವಸ್ಥಾನಮ್’ನ ಒಎಸ್’ಡಿ ಡಾಲರ್ ಶೇಷಾದ್ರಿ ನಿಧನ

newsics.com ವಿಶಾಖಪಟ್ಟಣಂ: ತಿರುಮಲ ತಿರುಪತಿ ದೇವಸ್ಥಾನಮ್ ನ ಪ್ರಧಾನ ಅರ್ಚಕ ಡಾಲರ್ ಶೇಷಾದ್ರಿ ನಿಧನರಾದರು. ಟಿಟಿಡಿಯಿಂದ ಆಯೋಜಿಸಲಾಗಿದ್ದ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದ ಸಂದರ್ಭದಲ್ಲಿ ಶೇಷಾದ್ರಿ ಅವರಿಗೆ ಹೃದಯಾಘಾತ ಸಂಭವಿಸಿದೆ. ತಕ್ಷಣವೇ ಆಸ್ಪತ್ರೆಗೆ ಕರೆದೊಯ್ಯುವ ಮಾರ್ಗಮಧ್ಯೆ ಮೃತಪಟ್ಟಿದ್ದಾರೆ ಎಂದು...
- Advertisement -
error: Content is protected !!