newsics.com
ಬರ್ಮಿಂಗ್ಹ್ಯಾಮ್: ಕಾಮನ್ವೆಲ್ತ್ ಗೇಮ್ಸ್ನ ಪುರುಷ ಟೇಬಲ್ ಟೆನ್ನಿಸ್ ಸಿಂಗಲ್ಸ್ ಪಂದ್ಯದಲ್ಲಿ ಭಾರತದ ಜ್ಞಾನಶೇಖರನ್ ಸತ್ಯನ್ ಕಂಚಿನ ಪದಕ ಗೆದ್ದಿದ್ದಾರೆ.
ಆತಿಥೇಯ ಇಂಗ್ಲೆಂಡ್‌ನ ಪೌಲ್ ಡ್ರಿಂಕ್‌ಹಾಲ್ ಅವರನ್ನು 4-3 (11-9, 11-3, 11-5, 11-8, 11-9, 10-12, 11-9) ಸೋಲಿಸುವ ಮೂಲಕ ಜಿ. ಸತ್ಯಜಿತ್ ಮೂರನೇ ಸ್ಥಾನ ಪಡೆದರು.
ಪಂದ್ಯದಲ್ಲಿ ಉತ್ತಮ ಆರಂಭವನ್ನು ಪಡೆದಿದ್ದ ಅವರು ಮಧ್ಯದಲ್ಲಿ ಪಾಯಿಂಟ್ಗಳನ್ನು ಕೈಚೆಲ್ಲಿದ್ದರು. ಈ ಮೂಲಕ ಭಾರತಕ್ಕೆ ಮತ್ತೊಂದು ಪದಕವನ್ನು ತಂದುಕೊಟ್ಟಿದ್ದಾರೆ.