Monday, August 8, 2022

ಉತ್ತರಪ್ರದೇಶದ ಹತ್ರಾಸ್ ಅತ್ಯಾಚಾರ ಪ್ರಕರಣ: ತನಿಖೆಗೆ ಎಸ್ ಐ ಟಿ ರಚನೆ

Follow Us

ಲಕ್ನೋ: ಉತ್ತರಪ್ರದೇಶದ ಹತ್ರಾಸ್ ನಲ್ಲಿ ಯುವತಿಯೊಬ್ಬಳ  ಸಾಮೂಹಿಕ ಅತ್ಯಾಚಾರ ಪ್ರಕರಣದ ತನಿಖೆಗೆ ವಿಶೇಷ ತಂಡ ರಚಿಸಲಾಗಿದೆ. ಮೂರು ಮಂದಿ ಸದಸ್ಯರನ್ನೊಳಗೊಂಡಿರುವ ತಂಡ ರಚಿಸಲಾಗಿದ್ದು, ಒಂದು ವಾರದೊಳಗೆ ವರದಿ ಸಲ್ಲಿಸುವಂತೆ ಸೂಚಿಸಲಾಗಿದೆ.

ಅರೋಪಿಗಳ ವಿಚಾರಣೆ ತ್ವರಿತ ನ್ಯಾಯಾಲಯದಲ್ಲಿ ನಡೆಯಲಿದೆ ಎಂದು ಉತ್ತರಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್  ಪ್ರಕಟಿಸಿದ್ದಾರೆ . ಮಹಿಳೆಯರ ಮೇಲಿನ ದೌರ್ಜನ್ಯಕ್ಕೆ ಅವಕಾಶ ನೀಡುವುದಿಲ್ಲ ಎಂದು ಅವರು ಹೇಳಿದ್ದಾರೆ.

ಸೆಪ್ಟೆಂಬರ್ 14ರಂದು 19ರ ಹರೆಯದ ಯುವತಿಯ ಮೇಲೆ ದುರುಳರು  ಅತ್ಯಾಚಾರ ಎಸಗಿದ್ದರು. ಗಂಭೀರ ಸ್ಥಿತಿಯಲ್ಲಿದ್ದ ಆ ಯುವತಿಯನ್ನು ಹೆಚ್ಚಿನ ಚಿಕಿತ್ಸೆಗಾಗಿ ದೆಹಲಿಯ ಏಮ್ಸ್ ಆಸ್ಪತ್ರೆಗೆ ಸೇರಿಸಲಾಗಿತ್ತು. ಚಿಕಿತ್ಸೆ ಫಲಕಾರಿಯಾಗದೆ ಅವರು ಮಂಗಳವಾರ ಕೊನೆಯುಸಿರು ಎಳೆದಿದ್ದರು.

 

ಮತ್ತಷ್ಟು ಸುದ್ದಿಗಳು

vertical

Latest News

ಬಿಹಾರದಲ್ಲಿ ಹೊಸ ಸರ್ಕಾರ ರಚನೆಗೆ ನಿತೀಶ್ ಕುಮಾರ್ ಕಸರತ್ತು

newsics.com ಪಾಟ್ನ: ಬಿಹಾರದಲ್ಲಿ ಬಿಜೆಪಿ ಮತ್ತು ಜೆಡಿಯು ನಡುವಿನ ರಾಜಕೀಯ ಮೈತ್ರಿ ಕೊನೆಗೊಳ್ಳುವ ಸಾಧ್ಯತೆ ಹೆಚ್ಚಾಗಿದೆ. ಮಂಗಳವಾರ ಸಂಯುಕ್ತ ಜನತಾ ದಳದ ಮಹತ್ವದ ಚರ್ಚೆ ಪಾಟ್ನದಲ್ಲಿ ನಡೆಯಲಿದೆ. ಈ...

ಪ್ರವೀಣ್ ಹತ್ಯೆ ಪ್ರಕರಣ: ಮತ್ತೆ ಇಬ್ಬರು ಆರೋಪಿಗಳು ಪೊಲೀಸ್ ವಶಕ್ಕೆ

newsics.com ಮಂಗಳೂರು: ಬೆಳ್ಳಾರೆಯ ಪ್ರವೀಣ್ ಹತ್ಯೆ  ಪ್ರಕರಣಕ್ಕೆ ಸಂಬಂಧಿಸಿದಂತೆ ಮತ್ತೆ ಇಬ್ಬರು ಆರೋಪಿಗಳನ್ನು ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ ಎಂದು ವರದಿಯಾಗಿದೆ. ಆರೋಪಿಗಳನ್ನು  ಅಬೀದ್ ಮತ್ತು ನೌಫಾಲ್ ಎಂದು ಗುರುತಿಸಲಾಗಿದೆ. ಇಬ್ಬರು ಆರೋಪಿಗಳು ಹತ್ಯೆ ಆರೋಪಿಗಳಿಗೆ ಸಹಕಾರ ನೀಡಿದ್ದಾರೆ...

ಏಳು ವರ್ಷದ ಮಗುವಿನಲ್ಲಿ ಮಂಕಿ ಫಾಕ್ಸ್ ರೋಗ ಲಕ್ಷಣ ಪತ್ತೆ

newsics.com ತಿರುವನಂತಪುರಂ: ಕೇರಳದಲ್ಲಿ ಏಳು ವರ್ಷದ ಮಗುವಿನಲ್ಲಿ  ಮಂಕಿ ಫಾಕ್ಸ್ ರೋಗದ ಲಕ್ಷಣ ಕಂಡು ಬಂದಿದೆ. ಇದೀಗ ಸ್ಯಾಂಪಲ್ ನ್ನು  ಉನ್ನತ ಪರೀಕ್ಷೆಗಾಗಿ ಕಳುಹಿಸಿಕೊಡಲಾಗಿದೆ. ಮಗುವನ್ನು ಪೆರಿಯಾರಂ ಮೆಡಿಕಲ್ ಕಾಲೇಜಿನಲ್ಲಿ  ದಾಖಲಿಸಲಾಗಿದ್ದು,  ಚಿಕಿತ್ಸೆ ಮುಂದುವರಿದಿದೆ ಬ್ರಿಟನ್ ನಿಂದ...
- Advertisement -
error: Content is protected !!