newsics.com
ಮುಂಬೈ: ಲಕ್ನೋ ಮತ್ತು ಮುಂಬೈ ಮಧ್ಯೆ ಸಂಚರಿಸುವ ಪುಷ್ಪಕ್ ಎಕ್ಸ್ ಪ್ರೆಸ್ ರೈಲಿನಲ್ಲಿ ನಡೆದ ಸಾಮೂಹಿಕ ಅತ್ಯಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ಮತ್ತೆ ಮೂವರು ಆರೋಪಿಗಳನ್ನು ಬಂಧಿಸಲಾಗಿದೆ. ಬಂಧಿತರು ಡಕಾಯಿತಿ ತಂಡದ ಸದಸ್ಯರಾಗಿದ್ದಾರೆ ಎಂದು ವರದಿಯಾಗಿದೆ.
ರೈಲು ಪ್ರಯಾಣಿಕರನ್ನು ದರೋಡೆ ಮಾಡಿದ್ದ ದುಷ್ಕರ್ಮಿಗಳು ಬಳಿಕ ಪತಿಯ ಎದುರಿನಲ್ಲಿ ಪತ್ನಿಯ ಮೇಲೆ ಸಾಮೂಹಿಕ ಅತ್ಯಾಚಾರ ಎಸಗಿದ್ದಾರೆ ಎಂದು ಆರೋಪಿಸಲಾಗಿದೆ.
ಎಂಟು ಆರೋಪಿಗಳು ಈ ಕೃತ್ಯದಲ್ಲಿ ಶಾಮೀಲಾಗಿದ್ದಾರೆ ಎಂದು ಆರೋಪಿಸಲಾಗಿದೆ.
ಬ್ಯಾಂಕ್ ಸಿಬ್ಬಂದಿಗೆ ನವರಾತ್ರಿ ವಸ್ತ್ರ ಸಂಹಿತೆಗೆ ಆಕ್ಷೇಪ: ಸುತ್ತೋಲೆ ರದ್ದು