Saturday, December 10, 2022

ಉತ್ತರಪ್ರದೇಶದಲ್ಲಿ ಸಾಮೂಹಿಕ ಅತ್ಯಾಚಾರ: ಕೊನೆಯುಸಿರೆಳೆದ ಯುವತಿ

Follow Us

ನವದೆಹಲಿ: ಉತ್ತರಪ್ರದೇಶದಲ್ಲಿ ನರ ರಾಕ್ಷಸರು ಈ ತಿಂಗಳ 14ರಂದು ನಡೆಸಿದ ಸಾಮೂಹಿಕ ಅತ್ಯಾಚಾರದಲ್ಲಿ ಗಂಭೀರ ಸ್ಥಿತಿಗೆ ತಲುಪಿದ್ದ ಯುವತಿ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ. ಸಾಮೂಹಿಕ ಅತ್ಯಾಚಾರ ನಡೆಸಿದ್ದ ದುಷ್ಕರ್ಮಿಗಳು ಯುವತಿಯ ನಾಲಗೆ ಕೂಡ ಕತ್ತರಿಸಿದ್ದರು.

ಸೋಮವಾರ ಯುವತಿಯನ್ನು  ಹೆಚ್ಚಿನ ಚಿಕಿತ್ಸೆಗಾಗಿ ದೆಹಲಿಯ ಏಮ್ಸ್ ಗೆ ದಾಖಲಿಸಲಾಗಿತ್ತು. ಹೊಲಕ್ಕೆ ಹೋಗಿದ್ದ ಸಂದರ್ಭದಲ್ಲಿ ಯುವತಿಯನ್ನು ಅಪಹರಿಸಿ ಅತ್ಯಾಚಾರ ಎಸಗಲಾಗಿತ್ತು ಎಂದು ವರದಿಯಾಗಿದೆ.

ಪ್ರಕರಣದ ತನಿಖೆಗೆ ಉತ್ತರಪ್ರದೇಶ ಪೊಲೀಸರು ವಿಶೇಷ ತಂಡ ರಚಿಸಿದ್ದಾರೆ

ಮತ್ತಷ್ಟು ಸುದ್ದಿಗಳು

vertical

Latest News

ತೃತೀಯ ಏಕದಿನ ಪಂದ್ಯ: ದ್ವಿಶತಕ ಬಾರಿಸಿದ ಈಶಾನ್ ಕಿಶನ್, ಭಾರತ ಬೃಹತ್ ಮೊತ್ತದತ್ತ

newsics.com ಢಾಕಾ:  ಬಾಂಗ್ಲಾ ವಿರುದ್ಧದ ಮೂರನೆ ಹಾಗೂ ಅಂತಿಮ ಏಕದಿನ ಪಂದ್ಯದಲ್ಲಿ ಭಾರತದ ಈಶಾನ್ ಕಿಶನ್ ದ್ವಿಶತಕ ಸಿಡಿಸಿದ್ದಾರೆ. ಇದೀಗ 210 ರನ್ ಬಾರಿಸಿ ಈಶಾನ್ ಕಿಶನ್...

ಡಿಸೆಂಬರ್ 15ರಂದು ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ ಪಿ ನಡ್ಡಾ ರಾಜ್ಯಕ್ಕೆ ಭೇಟಿ

newsics.com ಬೆಂಗಳೂರು:  ಗುಜರಾತ್ ಚುನಾವಣೆ ಬಳಿಕ ಬಿಜೆಪಿ ಹೈಕಮಾಂಡ್ ಇದೀಗ ರಾಜ್ಯದತ್ತ ದೃಷ್ಟಿ ನೆಟ್ಟಿದೆ. ಇದರ ಮೊದಲ ಭಾಗವಾಗಿ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ ಪಿ ನಡ್ಡಾ ರಾಜ್ಯ ಭೇಟಿ ನಿಗದಿ ಪಡಿಸಲಾಗಿದೆ. ಡಿಸೆಂಬರ್ 15ರಂದು...

ಕಾರ್ಕಳ ಬಳಿ ಭೀಕರ ಅಪಘಾತ: ದಂಪತಿ, ಮಗು ಸಹಿತ ಮೂವರ ಸಾವು

newsics.com ಮಂಗಳೂರು:  ಉಡುಪಿ ಸುಬ್ರಹ್ಮಣ್ಯ ರಾಜ್ಯ ಹೆದ್ದಾರಿಯಲ್ಲಿ ಸಂಭವಿಸಿದ ಭೀಕರ  ಅಪಘಾತದಲ್ಲಿ ಒಂದೇ ಕುಟುಂಬದ ಮೂವರು ಮೃತಪಟ್ಟಿದ್ದಾರೆ. ಕಾರ್ಕಳದ ನೆಲ್ಲಿಕಾರು ಗ್ರಾಮ ಪಂಚಾಯತ್ ವ್ಯಾಪ್ತಿಗೆ ಒಳಪಟ್ಟಿರುವ ಮೈನೇರು ಎಂಬಲ್ಲಿ ಈ ದುರಂತ ಸಂಭವಿಸಿದೆ. ಖಾಸಗಿ ಬಸ್ ಮತ್ತು...
- Advertisement -
error: Content is protected !!